- Tag results for K Annamalai
![]() | ತಮಿಳು ರಾಜ್ಯ ಗೀತೆಗೆ ಕರ್ನಾಟಕದಲ್ಲಿ ಅಗೌರವಛ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಕ್ಷಮೆಯಾಚನೆಗೆ ಡಿಎಂಕೆ ಸಂಸದೆ ಕನಿಮೋಳಿ ಆಗ್ರಹಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ರಾಜ್ಯ ಗೀತೆ 'ತಮಿಳು ಥಾಯ್ ವಜ್ತು'ಗೆ 'ಅಗೌರವ' ತೋರಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಮುಖ್ಯಸ್ಥ ಕೆ ಅಣ್ಣಾಮಲೈ ಕ್ಷಮೆಯಾಚಿಸಬೇಕು ಎಂದು ಡಿಎಂಕೆ ಸಂಸದೆ ಕನಿಮೋಳಿ ಒತ್ತಾಯಿಸಿದ್ದಾರೆ. |
![]() | ತಮಿಳು ನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕರ್ನಾಟಕ ಚುನಾವಣೆಯಲ್ಲಿ ತಮ್ಮ ಪ್ರಭಾವ ಬಳಸಬಹುದು: ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರುತಮಿಳು ನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ ಅಣ್ಣಾಮಲೈ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. |
![]() | ಕರ್ನಾಟಕದ ಗೆಲುವು ತಮಿಳುನಾಡು, ತೆಲಂಗಾಣ ಬಿಜೆಪಿಗೆ ಹೊಸ ಆರಂಭ; ಸಿದ್ದರಾಮಯ್ಯ- ಡಿಕೆಶಿ ನೋಟು ಮುದ್ರಿಸುತ್ತಾರೆಯೇ: ಅಣ್ಣಾಮಲೈದೇಶದ ಜನತೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಗೆಲುವು ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪಕ್ಷದ ಗೆಲುವಿಗೆ ನಾಂದಿ ಹಾಡಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಹೇಳಿದ್ದಾರೆ. |
![]() | ಬಿಜೆಪಿಯ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ ಚೆನ್ನೈ ಸೈಬರ್ ಕ್ರೈಮ್ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾದ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಭಾನುವಾರ ಪ್ರಕರಣ ದಾಖಲಿಸಿದೆ. ಅವರ ವಿರುದ್ಧ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. |
![]() | ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಖುಷ್ಬೂ ಸುಂದರ್ ನಾಮನಿರ್ದೇಶನತಮಿಳುನಾಡು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ನಟಿ ಕಮ್ ರಾಜಕಾರಣಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಖುಷ್ಬು ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸೋಮವಾರ ಹೇಳಿದ್ದಾರೆ. |
![]() | 'ದೇಶದಲ್ಲಿ ದ್ವೇಷದ ವಾತಾವರಣವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ವಯನಾಡ್ ಸಂಸದರು 3000 ಕಿಮೀ ಯಾತ್ರೆ ಮಾಡಬೇಕಾಯಿತು'!ದೇಶದಲ್ಲಿ ದ್ವೇಷದ ವಾತಾವರಣ ಇಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ವಯನಾಡ್ ಸಂಸದರು 3000 ಕಿಮೀ ಯಾತ್ರೆ ಮಾಡಬೇಕಾಯಿತು ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ. |
![]() | 'ಮಹಿಳೆಯರಿಗೆ ಸುರಕ್ಷಿತವಲ್ಲ'; ಬಿಜೆಪಿಗೆ ಗುಡ್ ಬೈ ಹೇಳಿದ ನಟಿ ಗಾಯತ್ರಿ ರಘುರಾಮ್, ಅಣ್ಣಾಮಲೈ ವಿರುದ್ಧ ಕಿಡಿತಮಿಳುನಾಡು ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡು ಬಿಜೆಪಿ ಘಟಕ ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ಬಿಜೆಪಿ ಅಧ್ಯಕ್ಷ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಿಡಿಕಾರಿದ್ದಾರೆ. |
![]() | ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಸ್ವತಂತ್ರವಾಗಿ ಸ್ಪರ್ಧೆ ಎಂದ ಕೆ. ಅಣ್ಣಾಮಲೈತಮಿಳುನಾಡಿನ ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ.ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ತಮಿಳುನಾಡಿನಾದ್ಯಂತ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದೆ ಎಂದರು. |