- Tag results for K R Ramesh Kumar
![]() | ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ, ಅವರ ಋಣವನ್ನು ನಾವೆಲ್ಲಾ ತೀರಿಸಬೇಕು: ಕೆ ಆರ್ ರಮೇಶ್ ಕುಮಾರ್ನಾವೆಲ್ಲ ಇಷ್ಟು ಮಾಡಿಕೊಂಡಿರುವುದು, ಈ ಮಟ್ಟಕ್ಕೆ ಬೆಳೆದಿರುವುದು ಕಾಂಗ್ರೆಸ್ ನಿಂದ, ಗಾಂಧಿ ಕುಟುಂಬದಿಂದ, ಈಗ ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಗೆ ಋಣ ತೀರಿಸುವ ಕಾಲ ಬಂದಿದೆ. ನಾವು ಇಷ್ಟು ಕಿಂಚಿತ್ತೂ ಮಾಡದಿದ್ದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ಕೆ ಆರ್ ರಮೇಶ್ ಕುಮಾರ್ ಹೇಳಿದ್ದಾರೆ. |