- Tag results for K S Eshwarappa
![]() | ನಾನು ತಪ್ಪು ಮಾಡಿದ್ದರೆ ಚೌಡೇಶ್ವರಿ ನನಗೆ ಶಿಕ್ಷೆ ನೀಡಲಿ, ಶೀಘ್ರವೇ ಆರೋಪದಿಂದ ಮುಕ್ತನಾಗುವ ವಿಶ್ವಾಸವಿದೆ: ಕೆ ಎಸ್ ಈಶ್ವರಪ್ಪಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ಪಠ್ಯದಲ್ಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಟಿಪ್ಪು ಬಗ್ಗೆ ಹೇಳಿದ್ರೆ ವಿಚಾರವಾದಿಗಳಿಗೆ ಆನಂದ; ಕಾಶಿ-ಮಥುರಾಗಳು ನಮ್ಮ ವಶ ಆಗುತ್ತದೆ: ಕೆ ಎಸ್ ಈಶ್ವರಪ್ಪದೇಶದ ಸಂಸ್ಕೃತಿ ವಿಚಾರದಲ್ಲಿ ಹೆಡ್ಗೇವಾರ್ ಮಾಡಿರುವ ಭಾಷಣದ ಒಂದಂಶ ಸೇರಿಸಲಾಗಿದೆ. ಹೆಡ್ಗೇವಾರ್ ಬಿಟ್ಟು ಪಠ್ಯದಲ್ಲಿ ಮಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಈಶ್ವರ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ. |
![]() | ನಮ್ಮ ರಕ್ಷಣೆ ಮಾಡಿಕೊಳ್ಳಕ್ಕೆ ನಾವು ಟ್ರೈನಿಂಗ್ ಕೊಡಬಾರದಾ: ಈಶ್ವರಪ್ಪ ಪ್ರಶ್ನೆನಮ್ಮ ರಕ್ಷಣೆ ಮಾಡಿಕೊಳ್ಳಕ್ಕೆ ನಾವು ಟ್ರೈನಿಂಗ್ ಕೊಡಬಾರದಾ. ಶತಮಾನಗಳ ಹಿಂದೆ ನಮ್ಮ ದೇವಸ್ಥಾನ ಧ್ವಂಸ ಆಯ್ತು, ನಮ್ಮ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಆಯ್ತು. ಈಗಲೂ ಹಾಗೆ ಆಗಬೇಕಾ..? |
![]() | ಕಾಂಗ್ರೆಸ್ ಮುಂದಿನ ಬಾರಿ ವಿಪಕ್ಷ ಸ್ಥಾನದಲ್ಲೂ ಇರಲ್ಲ; ದಿಂಗಾಲೇಶ್ವರ ಸ್ವಾಮಿಗಳು ಆರೋಪಿಸುವ ಬದಲು ದಾಖಲೆ ಕೊಡಲಿ: ಕೆ ಎಸ್ ಈಶ್ವರಪ್ಪಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ ಎಸ್ ಈಶ್ವರಪ್ಪ ಇಂದು ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. |
![]() | ಕಾಂಗ್ರೆಸ್ ಪಕ್ಷದವರ ಹಗರಣಗಳನ್ನು ಜನತೆಯ ಮುಂದಿಡುವ ಕಾಲ ಬಂದೇ ಬರುತ್ತದೆ: ಸಿಎಂ ಬಸವರಾಜ ಬೊಮ್ಮಾಯಿಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಬಗ್ಗೆ ತನಿಖೆಯಾಗುತ್ತಿದೆ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಮಾಡಿ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಬರಲಿದೆ. ಅದರ ಆಧಾರದ ಮೇಲೆ ವೈಜ್ಞಾನಿಕವಾಗಿ ನಡೆದಿದ್ದು ಏನು ಎಂದು ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ಕೊಟ್ಟಾಯ್ತು, ಈಗ ಬಂಧನಕ್ಕೆ ಕಾಂಗ್ರೆಸ್ ಬಿಗಿಪಟ್ಟು; ಪ್ರತಿತಂತ್ರ ಹೆಣೆಯುತ್ತಿರುವ ಕೇಸರಿ ಪಡೆಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಎಸ್ ಈಶ್ವರಪ್ಪನವರ ಹೆಸರು ಬಂದು ಆರೋಪಕ್ಕೆ ಗುರಿಯಾಗಿರುವುದರಿಂದ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿಯಾಗಿದೆ. ಕಾಂಗ್ರೆಸ್ ನಾಯಕರು ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸಿದ್ದರು. |
![]() | 'ನನಗೆ ಇದೊಂದು ಅಗ್ನಿಪರೀಕ್ಷೆ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ, ಶೀಘ್ರವೇ ಆರೋಪ ಮುಕ್ತನಾಗಿ ಹೊರಬರುತ್ತೇನೆ': ಕೆ ಎಸ್ ಈಶ್ವರಪ್ಪನನಗೆ ಇದೊಂದು ಅಗ್ನಿಪರೀಕ್ಷೆ, ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ, ನನ್ನ ಮೇಲೆ ಆಪಾದನೆ ಬಂದಿದೆ. ನನ್ನ ಮೇಲಿನ ಆಪಾದನೆಯಿಂದ ಮುಕ್ತವಾಗಿ ಹೊರಬರಬೇಕೆಂದು ನನ್ನ ಬೆಂಬಲಿಗರು ಒಪ್ಪಿಕೊಂಡಿದ್ದಾರೆ. ನನ್ನ ಅನುಯಾಯಿಗಳಿಗೆ ಬಹಳ ನೋವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ವಿರೋಧ ಪಕ್ಷದವರು ಜಡ್ಜ್ ಅಥವಾ ಪ್ರಾಸಿಕ್ಯೂಟರ್ ಆಗುವುದೇನೂ ಬೇಕಿಲ್ಲ: ಕಾಂಗ್ರೆಸ್ ನಾಯಕರಿಗೆ ಸಿಎಂ ತಿರುಗೇಟುಇಂದು ಏಪ್ರಿಲ್ 15ರಂದು ಶುಕ್ರವಾರ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಕೆ ಎಸ್ ಈಶ್ವರಪ್ಪ ಅವರ ಬಂಧನ ಆಗಬೇಕೊ, ಬಿಡಬೇಕೊ ಎಂಬುದನ್ನು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಈಶ್ವರಪ್ಪನವರು ಶೀಘ್ರವೇ ಆರೋಪಗಳಿಂದ ಮುಕ್ತರಾಗುತ್ತಾರೆ, ರಾಜೀನಾಮೆ ನೀಡಲು ಒತ್ತಡವಿರಲಿಲ್ಲ: ಸಿಎಂ ಬಸವರಾಜ ಬೊಮ್ಮಾಯಿಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಯಾರ ಒತ್ತಡವೂ ಇಲ್ಲ, ಶೀಘ್ರದಲ್ಲಿಯೇ ಅವರು ಆರೋಪಗಳಿಂದ ಮುಕ್ತವಾಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಸಚಿವ ಕೆ ಎಸ್ ಈಶ್ವರಪ್ಪ ಬಂಧನಕ್ಕೆ ಆಗ್ರಹ; ಕಾಂಗ್ರೆಸ್ ನಾಯಕರಿಂದ ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಯತ್ನ; ಪೊಲೀಸರ ವಶಗುತ್ತಿಗೆದಾರ ಸಂತೋಷ್ ಪಾಟೀಲ್ (Santhosh Patil) ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು (Congress Leaders) ಇಂದು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM) ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದಾಗ ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆಯಿತು. |
![]() | ಸಂತೋಷ್ ಪಾಟೀಲ್ ಸಾವಿನ ತನಿಖೆ ಮುಗಿಯುವವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ನೀಡುವುದಿಲ್ಲ: ಸಿಎಂ ಬೊಮ್ಮಾಯಿಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣವಾಗುವವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಪ್ರಕರಣ ಬಗ್ಗೆ ಸಮಗ್ರ ತನಿಖೆಯಾಗಬೇಕು: ಸಚಿವ ಈಶ್ವರಪ್ಪಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಮೃತಪಟ್ಟಿರುವ ಸಂತೋಷ್ ಪಾಟೀಲ್ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ, ವಾಟ್ಸಾಪ್ ನಲ್ಲಿ ಸಂದೇಶ ಬರೆದಿದ್ದಾರಷ್ಟೆ, ಅವರು ಆರೋಪ ಮಾಡಿದ್ದಾರೆ ಎಂದು ಹೇಳುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ಸಂತೋಷ್ ಸಾವಿನ ಪ್ರಕರಣ ಬಗ್ಗೆ ಹಲವು ಆಯಾಮಗಳಲ್ಲಿ ತನಿಖೆಯಾಗಬೇಕಿದೆ, ಶೀಘ್ರವೇ ಸತ್ಯಾಂಶ ಹೊರಬರಲಿದೆ: ಅರುಣ್ ಸಿಂಗ್ಸಂತೋಷ್ ಪಾಟೀಲ್ ಸಾವಿನ ಸುದ್ದಿ ಬಹಳ ದುಃಖಕರ, ಸಾವಿನ ಗುಟ್ಟು ಶೀಘ್ರವೇ ಬಯಲಾಗಬೇಕಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. |
![]() | ಸಂತೋಷ್ ಸಾವು ಪ್ರಕರಣ: ಸಿಎಂ ಬೊಮ್ಮಾಯಿಗೆ ಮಂಗಳೂರಿನಲ್ಲಿ ಕಪ್ಪು ಬಾವುಟ ಪ್ರದರ್ಶನಗುತ್ತಿಗೆದಾರ ಸಂತೋಷ್ ಪಾಟೀಲ್ ನಿಗೂಢ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹ ಹೆಚ್ಚಾಗಿದ್ದು, ಮಂಗಳೂರಿನಲ್ಲಿ ಇಂದು ಬುಧವಾರ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. |
![]() | ಸಂತೋಷ್ ಪಾಟೀಲ್ ನಿಗೂಢ ಸಾವು ಪ್ರಕರಣ: ಸಚಿವ ಈಶ್ವರಪ್ಪ ಜೊತೆ ಮಾತನಾಡುತ್ತೇನೆ ಎಂದ ಸಿಎಂ ಬೊಮ್ಮಾಯಿ, ಇಂದೇ ರಾಜೀನಾಮೆ?ಸಂತೋಷ್ ಪಾಟೀಲ್ (Contractor Santosh Patil suspect death case) ನಿಗೂಢ ಸಾವಿನ ಪ್ರಕರಣ ನಂತರ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು ಹಿಡಿಯುತ್ತಿದ್ದು, ಈ ಬಗ್ಗೆ ಈಶ್ವರಪ್ಪನವರನ್ನು ಭೇಟಿ ಮುಖತಃ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |