- Tag results for K Sudhakar
![]() | ಬಿಜೆಪಿ ಸರ್ಕಾರ ಅವಧಿಯ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ. |
![]() | ಸಿಎಂ ಸಿದ್ದರಾಮಯ್ಯರ ಬಜೆಟ್ ಭಾಷಣ ಅವರ ಅಸಹಾಯಕತೆಗೆ ಹಿಡಿದ ಕನ್ನಡಿ: ಮಾಜಿ ಸಚಿವ ಕೆ.ಸುಧಾಕರ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಭಾಷಣವು ಅವರ ಅಸಹಾಯಕತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಮಾಜಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಶುಕ್ರವಾರ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಮುಂಬರುವ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಲಿದೆ ಎಂದು ಹೇಳಿದರು. |
![]() | ನಾನು ಸುಧಾಕರ್ ನ್ನು ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲು ಕುಡಿದಷ್ಟು ಖುಷಿಪಟ್ಟರು, ಉಳಿದ ಕಾಂಗ್ರೆಸ್ ನಾಯಕರೂ ಹರಸಿದರು: ಪ್ರದೀಪ್ ಈಶ್ವರ್ತೆಲುಗು ಭಾಷಿಕರ ಪ್ರಭಾವವನ್ನು ಹೊಂದಿರುವ ಗಡಿಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಪ್ರಭಾವಿ ನಾಯಕ ಮಾಜಿ ಸಚಿವ ಡಾ ಕೆ ಸುಧಾಕರ್ ಅವರನ್ನು ಸೋಲಿಸಿ ರಾಜ್ಯಾದ್ಯಂತ ಸುದ್ದಿಯಾದವರು ಕಾಂಗ್ರೆಸ್ ನ ಪ್ರದೀಪ್ ಈಶ್ವರ್ (Pradeep Eshwar). ತಮ್ಮ ಮಾತಿನಿಂದ ಜನಮನ ಸೆಳೆದಿದ್ದಾರೆ. |
![]() | ಬಿಜೆಪಿ ಸೇರಲು ಸಿದ್ದರಾಮಯ್ಯ ಪ್ರೇರಣೆ: ಸುಧಾಕರ್ ಹೇಳಿಕೆ ಸತ್ಯಕ್ಕೆ ದೂರ ಎಂದ ಎಂಟಿಬಿಸದ್ಯ ಮುಖ್ಯಮಂತ್ರಿ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಸಚಿವ ಎಂ.ಟಿಬಿ ನಾಗರಾಜ್ ಅವರು ಬುಧವಾರ ಹೇಳಿದ್ದಾರೆ. |
![]() | Interview-ಈ ಬಾರಿಯ ವಿಧಾನಸಭೆ ಚುನಾವಣೆ ಕಠಿಣವಾಗಿದ್ದು ಬಿಗುವಿನಿಂದ ಕೂಡಿದೆ, ಆದರೂ ಬಿಜೆಪಿ 140ರಿಂದ 150 ಸ್ಥಾನಗಳನ್ನು ಪಡೆಯಲಿದೆ: ಡಾ ಕೆ ಸುಧಾಕರ್ಆಡಳಿತಾರೂಢ ಬಿಜೆಪಿಯ ಹಲವು ನಾಯಕರು ಪಕ್ಷವು ಸುಮಾರು 140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಈಗಾಗಲೇ ಹೇಳಿಕೊಂಡಿದ್ದರೂ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಈ ಬಾರಿ ಚುನಾವಣೆ ಸ್ವಲ್ಪ ಕಠಿಣವಾಗಿದೆ ಎಂದು ಒಪ್ಪಿಕೊಂಡಿದ್ದಾರೆ. |
![]() | 40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ ಅತಿ ಹೆಚ್ಚು 'ಫಲ' ಉಂಡಿರುವ ಫಲಾನುಭವಿ ಇವರು: ಕಾಂಗ್ರೆಸ್ ಟ್ವೀಟ್ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ 40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ.... |
![]() | ಡಿಕೆ ಶಿವಕುಮಾರ್‌ರನ್ನು ಹೊಗಳಿದ ಆರೋಗ್ಯ ಸಚಿವ ಸುಧಾಕರ್; ಮತ್ತೆ ಕಾಂಗ್ರೆಸ್‌ಗೆ ಮರಳುತ್ತಾರಾ?ಕನಕಪುರದಲ್ಲಿ ಇನ್ಫೋಸಿಸ್ ಫೌಂಡೇಶನ್ ಅನುದಾನಿತ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಶ್ಲಾಘಿಸಿದ್ದಾರೆ. |
![]() | ಸುಧಾಕರ್ ಸಿಎಜಿ ವರದಿ ಓದಿ ಅರ್ಥ ಮಾಡಿಕೊಳ್ಳಲಾಗದ ಪೆದ್ದ ಮತ್ತು ಸುಳ್ಳ: ಸಿದ್ದರಾಮಯ್ಯತಾವು ಮುಖ್ಯಮಂತ್ರಿಯಾಗಿದ್ದಾಗ 35 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿತ್ತು ಎಂದು ಆರೋಪಿಸಿರುವ ಆರೋಗ್ಯ ಸಚಿವ ಸುಧಾಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು,... |
![]() | ಧಾರವಾಡ: ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ!ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಬಳಸುವ ಕಂಬಿಳ ಅಥವಾ ಹಾಸಿಗೆ ಹೊದಿಕೆಗಳನ್ನು ಹಂದಿ ಮತ್ತು ನಾಯಿಗಳು ತುಳಿದು ಹಾಕಿರುವ ಘಟನೆ ನಡೆದಿದೆ. |
![]() | ಬಿಎಸ್‌ವೈ, ಸಚಿವ ಕೆ.ಸುಧಾಕರ್ ನಟಿಸಿರುವ ತನುಜಾ ಸಿನಿಮಾ ಫೆಬ್ರುವರಿ 3 ರಂದು ಬಿಡುಗಡೆತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದಂತ ಚಿತ್ರ. ಇದು ಫೆಬ್ರುವರಿ 3 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂಡಿ ಹಳ್ಳಿ ನಿರ್ದೇಶನದ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. |
![]() | ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ: ಸಿಎಂ ಬೊಮ್ಮಾಯಿ, ಚಿಕ್ಕಬಳ್ಳಾಪುರ ಉತ್ಸವಕ್ಕೆ ಚಾಲನೆಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ರಾಜ್ಯದಲ್ಲಿ ನವಜಾತ ಶಿಶುಗಳ ಮರಣ ದರ 16 ರಿಂದ 14ಕ್ಕೆ ಇಳಿಕೆ; ಜನನದ ಲಿಂಗಾನುಪಾತ 910 ರಿಂದ 978ಕ್ಕೆ ಏರಿಕೆ!2022ನೇ ವರ್ಷವು ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ವರ್ಷವಾಗಿದ್ದು, ಅನೇಕ ಗಮನಾರ್ಹ ಸಾಧನೆಗಳಾಗಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. |