- Tag results for Kabul
![]() | 2021ರ ಕಾಬೂಲ್ ವಿಮಾನ ನಿಲ್ದಾಣದ ದಾಳಿಯ ಮಾಸ್ಟರ್ ಮೈಂಡ್ ಅನ್ನು ಹೊಡೆದುರುಳಿಸಿದ ತಾಲಿಬಾನ್: ಅಮೆರಿಕಕಾಬೂಲ್ ವಿಮಾನ ನಿಲ್ದಾಣದಲ್ಲಿ 2021 ರಲ್ಲಿ ವಿಧ್ವಂಸಕ ಬಾಂಬ್ ದಾಳಿ ನಡೆಸಿದ್ದ ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಗುಂಪಿನ ಮಾಸ್ಟರ್ ಮೈಂಡ್ ಅನ್ನು ಆಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್ ಸರ್ಕಾರ ಹೊಡೆದುರುಳಿಸಿದೆ ಎಂದು ಅಮೆರಿಕ ಹೇಳಿದೆ. |
![]() | ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟ; ಕನಿಷ್ಠ 6 ಮಂದಿ ಸಾವುತಾಲಿಬಾನ್ ಆಡಳಿತದಲ್ಲಿರುವ ಅಫ್ಗಾನಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ ವರದಿಯಾಗಿದ್ದು, ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟಿಸಿ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | 5 ಜನರನ್ನು ಕೊಂದ ಕಾಬುಲ್ ದಾಳಿಯ ಹೊಣೆ ಹೊತ್ತುಕೊಂಡ ಇಸ್ಲಾಮಿಕ್ ಸ್ಟೇಟ್ಇಸ್ಲಾಮಿಕ್ ಸ್ಟೇಟ್ ಸಂಘಟನೆಯು ಗುರುವಾರ ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ವಿದೇಶಾಂಗ ಸಚಿವಾಲಯದ ಬಳಿ ಕನಿಷ್ಠ ಐದು ಜನರನ್ನು ಬಲಿತೆಗೆದುಕೊಂಡ ಮಾರಣಾಂತಿಕ ಬಾಂಬ್ ಸ್ಫೋಟದ ಹೊಣೆಯನ್ನು ಹೊತ್ತುಕೊಂಡಿದೆ. |
![]() | ತಾಲಿಬಾನ್ ವಿದೇಶಾಂಗ ಸಚಿವಾಲಯದ ಬಳಿ ಆತ್ಮಾಹುತಿ ಬಾಂಬ್ ದಾಳಿ: 20ಕ್ಕೂ ಹೆಚ್ಚು ಸಾವು, ರಸ್ತೆಯಲ್ಲಿ ಹೆಣಗಳ ರಾಶಿ!ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನು ಸ್ಫೋಟದ ತೀವ್ರತೆಗೆ ಹೆಣಗಳು ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. |
![]() | ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣ ಬಳಿ ಭಾರಿ ಸ್ಫೋಟ; ಕನಿಷ್ಠ 10 ಮಂದಿ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ತಾಲಿಬಾನ್ ವಶವಾದಾಗಿನಿಂದ ಅಫ್ಘಾನಿಸ್ತಾನದಲ್ಲಿ ಶೇ.50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಬಂದ್!ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಾಗಿನಿಂದ ಕಳೆದ ಮೂರು ತಿಂಗಳಲ್ಲಿ ಶೇ. 50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಮುಚ್ಚಲ್ಪಟ್ಟಿರುವುದಾಗಿ ಖಾಸಗಿ ಶಿಕ್ಷಣ ಕೇಂದ್ರಗಳ ಯೂನಿಯನ್ ಹೇಳಿಕೆ ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. |
![]() | ತಾಲಿಬಾನ್ ಸುಪ್ರೀಮ್ ಲೀಡರ್ ಮತ್ತೆ ಪ್ರತ್ಯಕ್ಷ! ಕಂದಾಹಾರ್ ನಲ್ಲಿ ಸಭೆತೆರೆಮರೆಯಲ್ಲಿ ಭಯೋತ್ಪಾದನೆ ಸಂಘಟನೆಯನ್ನು ಕಟ್ಟಿದ ತಾಲಿಬಾನ್ ಸುಪ್ರೀಂ ಲೀಡರ್ ಮುಲ್ಲಾ ಹೈಬತುಲ್ಲಾ ಅಖುಂದ್ಜಾದ ಮೊದಲ ಬಾರಿಗೆ ವಿಶ್ವದ ಮುಂದೆ ಪ್ರತ್ಯಕ್ಷನಾಗಿದ್ದಾನೆ. |
![]() | ಸಿಖ್ ಗುರುದ್ವಾರ ಧ್ವಂಸ; ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರ ಬಂಧನ: ತಾಲಿಬಾನ್ ವಕ್ತಾರಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರನ್ನು ಕಾಬೂಲ್ ಪೊಲೀಸರು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ. |
![]() | ವಿಮಾನ ಸಂಚಾರ ಪುನರಾರಂಭಿಸಲು ತಾಲಿಬಾನ್ ನಾಯಕತ್ವದ ಅಫ್ಘಾನಿಸ್ತಾನ ಸರ್ಕಾರ ಭಾರತಕ್ಕೆ ಮನವಿಅಮೆರಿಕ ಪಡೆಗಳು ನಿರ್ಗಮಿಸುವ ಮುನ್ನ ವಿಮಾನ ನಿಲ್ದಾಣಕ್ಕೆ ಹಾನಿ ಉಂಟುಮಾಡಿ ತೆರಳಿದ್ದರು. ಈ ಸಂದರ್ಭದಲ್ಲಿ ನಮ್ಮ ಮಿತ್ರ ರಾಷ್ಟ್ರವಾದ ಕತಾರ್ ತಾಂತ್ರಿಕ ಸಹಕಾರದಿಂದ ವಿಮಾನನಿಲ್ದಾನದ ದೋಷಗಳನ್ನು ಸರಿಪಡಿಸಲಾಗಿದೆ ಎಂದ ಆಫ್ಘನ್ ಸಚಿವ. |
![]() | ಎನ್ ಆರ್ ಎಫ್ ಬೆಂಬಲಿಗನ ಮಗುವನ್ನು ಹತ್ಯೆಗೈದ ತಾಲಿಬಾನ್: ಅಫ್ಘಾನಿಸ್ತಾನದಲ್ಲಿ ಮುಂದುವರಿದ ರಿವೆಂಜ್ ಕಿಲ್ಲಿಂಗ್ತಾಲಿಬಾನಿಗಳ ಕೈಯ್ಯಲ್ಲಿ ಮಗುವಿನ ರಕ್ತ ಮೆತ್ತಿರುವುದು ಜಗತ್ತಿನ ದೃಷ್ಟಿಯಲ್ಲಿ ತಾಲಿಬಾನಿಗಳು ಎಷ್ಟಿದ್ದರೂ ತಾಲಿಬಾನಿಗಳೇ ಎನ್ನುವ ತೀರ್ಮಾನಕ್ಕೆ ಬರುವಂತೆ ಮಾಡಿದೆ. |
![]() | ಆಫ್ಘಾನಿಸ್ತಾನದಲ್ಲಿ ಐಪಿಎಲ್ ಟೂರ್ನಿ ಪ್ರಸಾರಕ್ಕೆ ತಾಲಿಬಾನ್ ನಿಷೇಧ!ಆಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಇದೀಗ ತನ್ನ ಆಡಳಿತದ ಮೂಲಕ ನಿತ್ಯವೂ ಸುದ್ದಿಯಾಗುತ್ತಿದ್ದು, ಈ ಹಿಂದೆ ಮಹಿಳಾ ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಿದ್ದ ತಾಲಿಬಾನ್ ಇದೀಗ ಆಫ್ಘಾನಿಸ್ತಾನದಲ್ಲಿ ಐಪಿಎಲ್ ಟೂರ್ನಿಗೆ ನಿಷೇಧ ಹೇರಿದೆ. |
![]() | ಕಾಬುಲ್ ಡ್ರೋನ್ ದಾಳಿಯಲ್ಲಿ 10 ಮಂದಿ ನಾಗರಿಕರ ಸಾವು: 'ನಮ್ಮ ಕಡೆಯಿಂದ ಆದ ತಪ್ಪು, ಕ್ಷಮಿಸಿ' ಎಂದ ಅಮೆರಿಕ!ಕಳೆದ ತಿಂಗಳು ಅಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ನಡೆದ ಡ್ರೋನ್ ದಾಳಿ ತಮ್ಮಿಂದ ಆದ ತಪ್ಪು ಎಂದು ಅಮೆರಿಕ ಮಿಲಿಟರಿಯ ಉನ್ನತ ಕಮಾಂಡರ್ ಒಪ್ಪಿಕೊಂಡಿದ್ದಾರೆ. |
![]() | ಸಚಿವಾಲಯ ಪ್ರವೇಶಕ್ಕೆ ಮಹಿಳಾ ಉದ್ಯೋಗಿಗಳಿಗೆ ತಾಲಿಬಾನ್ ನಿಷೇಧಆಫ್ಧಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ತಾಲಿಬಾನ್ ನಿಧಾನವಾಗಿ ತನ್ನ ಸಿದ್ದಾಂತವನ್ನು ಆಫ್ಗನ್ ನಾಗರೀಕರ ಮೇಲೆ ಹೇರುತ್ತಿದ್ದು, ಇದೀಗ ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದೆ. |
![]() | ವಿರೋಧಿಗಳ ಸರ್ಕಾರವಿದ್ದಾಗಲೂ ಜೀವಭಯದಲ್ಲಿ ಕಾಬೂಲ್‌ನಲ್ಲೇ ಅಡಗಿದ್ದೆ: ತಾಲಿಬಾನ್ ವಕ್ತಾರಕಳೆದ ತಿಂಗಳು ಕಾಬೂಲ್ ಅನ್ನು ತಾಲಿಬಾನಿಗಳು ವಶಪಡಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಮಾಧ್ಯಮದ ಮುಂದೆ ಕಾಣಿಸಿಕೊಂಡಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ವಿರೋಧಿಗಳ ಸರ್ಕಾರವಿದ್ದಾಗಲೂ ದೇಶದಲ್ಲೇ ಅಡಗಿದ್ದೆ ಎಂದು ಹೇಳಿಕೊಂಡಿದ್ದಾನೆ. |
![]() | ಪಾಕಿಸ್ತಾನದಿಂದ ಕಾಬೂಲ್ ಗೆ ಸೋಮವಾರದಿಂದ ವಾಣಿಜ್ಯ ವಿಮಾನ ಸೇವೆ ಪ್ರಾರಂಭಪಾಕಿಸ್ತಾನ ಅಂತಾರಾಷ್ಟ್ರೀಯ ಏರ್ ಲೈನ್ಸ್ (ಪಿಐಎ) ಇಸ್ಲಾಮಾಬಾದ್ ನಿಂದ ಕಾಬೂಲ್ ಗೆ ಮುಂದಿನ ವಾರದಿಂದ ವಾಣಿಜ್ಯ ವಿಮಾನಗಳನ್ನು ಪ್ರಾರಂಭಿಸಲಿದೆ. |