• Tag results for Kabul airport

ಅಫ್ಘಾನಿಸ್ತಾನದಿಂದ ಸ್ಥಳಾಂತರಗೊಂಡ 25,000 ಮಂದಿಗೆ ಸೇನಾನೆಲೆಗಳಲ್ಲಿ ಪುಟ್ಟ ನಗರಗಳನ್ನು ನಿರ್ಮಿಸುತ್ತಿರುವ ಅಮೆರಿಕ

ಕಷ್ಟ ಕೋಟಲೆಗಳ ನಡುವೆಯೂ ಅಮೆರಿಕ ತಮ್ಮಿಂದ ಸಾಧ್ಯವಾದಷ್ಟೂ ಆಫ್ಘನ್ ನಾಗರಿಕರನ್ನು ಆ ದೇಶದಿಂದ ಹೊತ್ತು ತಂದಿತು. ಈಗ ಅಲ್ಲಿಂದ ಹೊತ್ತು ತಂದವರನ್ನು ಏನು ಮಾಡುವುದು ಎಂಬ ಚಿಂತೆಯಲ್ಲಿ ಅಮೆರಿಕ ಮುಳುಗಿತ್ತು. 

published on : 4th September 2021

ಅಮೆರಿಕ ನಮ್ಮನ್ನು ವಂಚಿಸಿದೆ: ಸ್ವದೇಶದಲ್ಲೇ ಉಳಿದ ಆಫ್ಘನ್ನರಿಂದ ಹಿಡಿ ಶಾಪ

ಅಮೆರಿಕ ಮಾತು ನಂಬಿದ ಹಲವು ಮಂದಿ ಆಫ್ಘನ್ನರು ವಿಮಾನ ನಿಲ್ದಾಣಕ್ಕೆ ಬರದೆ ಮನೆಯಲ್ಲೇ ಉಳಿದಿದ್ದರು. ಜಗತ್ತು ನೋಡ ನೋಡುತ್ತಿರುವಂತೆಯೇ ಅಮೆರಿಕ ಅಫ್ಘಾನಿಸ್ತಾನ ನೆಲದಿಂದ ಜಾಗ ಖಾಲಿ ಮಾಡಿತು.

published on : 3rd September 2021

ಕಾಬೂಲ್ ನಲ್ಲಿ ಅಮೆರಿಕ ಡ್ರೋನ್ ಸ್ಟ್ರೈಕ್: 3 ಮಕ್ಕಳ ಸಾವು, ಜೀವ ಹಾನಿಯ ಬಗ್ಗೆ ಸಂಪೂರ್ಣ ಅರಿವಿದೆ ಎಂದ ಯುಎಸ್

ಕಾಬೂಲ್ ನಲ್ಲಿ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಸಾಗುತ್ತಿದ್ದ ವಾಹನದ ಮೇಲೆ ಅಮೆರಿಕ ನಡೆಸಿದ ಡ್ರೋನ್ ಸ್ಟ್ರೈಕ್ ಘಟನೆಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ.

published on : 30th August 2021

ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬರ್ ಮೇಲೆ ಅಮೆರಿಕಾ ಏರ್ ಸ್ಟ್ರೈಕ್: ತಾಲಿಬಾನ್

ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ದಾಳಿಗೆ ಸಜ್ಜಾಗಿದ್ದ ಆತ್ಮಾಹುತಿ ಬಾಂಬರ್ ಅನ್ನು ಗುರಿಯಾಗಿಸಿಕೊಂಡು ಅಮೆರಿಕಾದ ಸೇನಾ ವೈಮಾನಿಕ ದಾಳಿ ನಡೆಸಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.

published on : 29th August 2021

ಕಾಬೂಲ್ ನಗರದ ಮೇಲೆ ರಾಕೆಟ್ ದಾಳಿ: ದಾಳಿಯಲ್ಲಿ ಮಗು ಸಾವು, ಹಲವರಿಗೆ ಗಾಯ - ಅಫ್ಘಾನ್ ಪೊಲೀಸ್

ಅಫ್ಘಾನಿಸ್ತಾನದ ಕಾಬೂಲ್ ನ ಜನವಸತಿ ಪ್ರದೇಶದ ಮೇಲೆ ರಾಕೆಟ್ ದಾಳಿ ನಡೆದಿದ್ದು ದಾಳಿಯಲ್ಲಿ ಮಗು ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಪೊಲೀಸರು ತಿಳಿಸಿದ್ದಾರೆ. 

published on : 29th August 2021

ನ್ಯಾಟೋ ಪಡೆಗಳ ಕೊನೆಯ ವಿಮಾನ ನಿರ್ಗಮಿಸುತ್ತಿದ್ದಂತೆಯೇ ಕಾಬೂಲ್ ವಿಮಾನ ನಿಲ್ದಾಣ ಪ್ರವೇಶಕ್ಕೆ ತಾಲೀಬಾನ್  ನಿರ್ಬಂಧ

ತಾಲೀಬಾನ್ ಉಗ್ರ ಸಂಘಟನೆ ಆ.29 ರಂದು ಕಾಬೂಲ್ ವಿಮಾನ ನಿಲ್ದಾಣವನ್ನು ಮುಚ್ಚಿದೆ. 

published on : 29th August 2021

ಅಫ್ಘಾನಿಸ್ತಾನದಲ್ಲಿ ಅಮೆರಿಕಾ ವಾಯುದಾಳಿ: ಇಸಿಸ್-ಕೆ 'ಸಂಚುಕೋರ' ಹತ್ಯೆ

ಕಾಬೂಲ್ ಬಾಂಬ್ ಸ್ಫೋಟದ ಬೆನ್ನಲ್ಲೇ ಅಫ್ಘಾನಿಸ್ತಾನದ ನಂಗಹಾರ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ನೆಲೆಯ ಮೇಲೆ ಅಮೆರಿಕಾದ ಮಿಲಿಟರಿ ಪಡೆ ವಾಯುದಾಳಿ ನಡೆಸಿದ್ದು, ದಾಳಿಯಲ್ಲಿ ಒಬ್ಬ ಪ್ರಮುಖ ಉಗ್ರ ಹತನಾಗಿದ್ದಾನೆಂದು ತಿಳಿದುಬಂದಿದೆ. 

published on : 28th August 2021

ನಿಮ್ಮನ್ನು ಬೇಟೆಯಾಡಿ ಬುದ್ಧಿ ಕಲಿಸುತ್ತೇವೆ: ಕಾಬೂಲ್ ವಿಮಾನ ನಿಲ್ದಾಣ ದಾಳಿಕೋರರಿಗೆ ಬೈಡನ್ ಎಚ್ಚರಿಕೆ

ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ಹೊರತಾಗಿಯೂ ಅಫ್ಘಾನಿಸ್ತಾನದಿಂದ ಅಮೆರಿಕದ ನಾಗರಿಕರನ್ನು ಮತ್ತು ಇತರರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಅಮೆರಿಕ...

published on : 27th August 2021

ಕಾಬೂಲ್ ವಿಮಾನ ನಿಲ್ದಾಣ ಬಾಂಬ್ ಸ್ಫೋಟದಲ್ಲಿ ಕನಿಷ್ಠ 95 ಅಫ್ಘಾನಿಸ್ತಾನಿಗಳು ಮೃತಪಟ್ಟಿದ್ದಾರೆ: ಅಧಿಕಾರಿಗಳು

ಕಾಬೂಲ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಗುರುವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 95 ಅಫ್ಘಾನಿಸ್ತಾನಿಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

published on : 27th August 2021

ಐಸಿಸ್ ಮೇಲೆ ಹಿಡಿತ ಸಾಧಿಸುವಂತೆ ತಾಲಿಬಾನ್ ಗೆ ಅಮೆರಿಕ ಅಧ್ಯಕ್ಷ ಬೈಡನ್ ಕೋರಿಕೆ: ತ್ವರಿತ ಸ್ಥಳಾಂತರಕ್ಕೆ ಯುಎಸ್, ಯುಕೆ ಮುಂದು

ತಾಲಿಬಾನ್ ಹಿತದೃಷ್ಟಿಯಿಂದ ಐಸಿಸ್-ಕೆ ಉಗ್ರಗಾಮಿ ಸಂಘಟನೆ ಹೊಂದಾಣಿಕೆ ಮಾಡಿಕೊಂಡು ಸಂಚು ರೂಪಿಸಲು ಸಾಧ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೊ ಬೈಡನ್ ಹೇಳಿದ್ದಾರೆ.

published on : 27th August 2021

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವಳಿ ಸ್ಫೋಟ: ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್ 

ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಗೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ.

published on : 27th August 2021

ಕಾಬೂಲ್ ಅವಳಿ ಸ್ಫೋಟ: 60ಕ್ಕೂ ಹೆಚ್ಚು ಅಫ್ಘನ್ನರು, ಯುಎಸ್ ನ 12 ಸೇನಾ ಸಿಬ್ಬಂದಿ ಸಾವು, 140ಕ್ಕೂ ಅಧಿಕ ಮಂದಿಗೆ ಗಾಯ

ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ಹೇಳಿಕೆ ಬೆನ್ನಲ್ಲೇ ವಿಮಾನ ನಿಲ್ದಾಣದ ಸಂಕೀರ್ಣದಲ್ಲಿ ಸಂಭವಿಸಿದ್ದ ಅವಳಿ ಸ್ಫೋಟ ಪ್ರಕರಣದಲ್ಲಿ 35 ಮಂದಿ ಸಾವನ್ನಪ್ಪಿದ್ದು 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

published on : 27th August 2021

ಅತ್ಯಂತ ಅಪಾಯದಲ್ಲಿ ಕಾಬೂಲ್‌ ವಿಮಾನ ನಿಲ್ದಾಣ: ಉಗ್ರ ದಾಳಿಯ ಎಚ್ಚರಿಕೆ ನೀಡಿದ ಬ್ರಿಟನ್

ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಅಫ್ಗಾನಿಸ್ತಾದ ಕಾಬೂಲ್‌ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು...

published on : 26th August 2021

ಆಗಸ್ಟ್ 31ರೊಳಗೆ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಲು, ನಾಗರಿಕರ ರಕ್ಷಣೆಗೆ ನಮ್ಮ ಮೊದಲ ಆದ್ಯತೆ: ಅಮೆರಿಕ

ಅಫ್ಘಾನಿಸ್ತಾನದಿಂದ ತನ್ನ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಆಗಸ್ಟ್ 31 ರೊಳಗೆ ಪೂರ್ಣಗೊಳಿಸುವತ್ತ ಗಮನ ಹರಿಸಿದ್ದೇವೆ.. ನಾಗರಿಕರ ರಕ್ಷಣೆಗೆ ನಮ್ಮ ಮೊದಲ ಆದ್ಯತೆ ಎಂದು ಬೈಡನ್ ಆಡಳಿತ ಸೋಮವಾರ ಹೇಳಿದೆ, 

published on : 24th August 2021

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ: ಓರ್ವ ಅಫ್ಘನ್ ಸೈನಿಕ ಸಾವು, ಮೂವರಿಗೆ ಗಾಯ

ಅಫ್ಘಾನಿಸ್ತಾನ್ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದ ಪ್ರದೇಶದಲ್ಲಿ ವಿದೇಶಿ ಭದ್ರತಾ ಪಡೆ, ಅಫ್ಘಾನ್ ಸೇನೆ ವಿರುದ್ಧ ಅಪರಿಚಿತ ಗನ್ ಮ್ಯಾನ್ ಗಳು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

published on : 23rd August 2021
1 2 > 

ರಾಶಿ ಭವಿಷ್ಯ