- Tag results for Kabza
![]() | ವರದರಾಜ್ ಚಿಕ್ಕಬಳ್ಳಾಪುರ ಅವರಿಗೆ ಆರ್.ಚಂದ್ರು ನಿರ್ದೇಶನದ 'ಕಬ್ಜಾ' ಸಿನಿಮಾ ಡಬ್ಬಿಂಗ್ ಹೊಣೆಆರ್ ಚಂದ್ರು ನಿರ್ದೇಶನದ ಬಹುಭಾಷಾ ಸಿನಿಮಾ ಕಬ್ಜಾ ಸಿನಿಮಾ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಈಗ ಸಿನಿಮಾದ ಪ್ಯಾಚ್ವರ್ಕ್ ಮತ್ತು ಹಾಡಿನ ಸೀಕ್ವೇನ್ಸ್ ಮಾತ್ರ ಬಾಕಿ ಉಳಿದಿದೆ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರ ಡಬ್ಬಿಂಗ್ ಗೆ ತೆರಳಿದೆ. |
![]() | ಆರ್.ಚಂದ್ರು ನಿರ್ದೇಶನದ 'ಕಬ್ಜ' ಮೂಲಕ ಕನ್ನಡಕ್ಕೆ ಮುರುಳಿ ಶರ್ಮಾ ಎಂಟ್ರಿ!ಉಪೇಂದ್ರ- ಸುದೀಪ್ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಶ್ರೀಯಾ ಶರಣ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಸದ್ಯ ನಿರ್ದೇಶಕರು ಮುರುಳಿ ಶರ್ಮಾ ಅವರನ್ನು ಸಿನಿಮಾಗೆ ಕರೆ ತರುತ್ತಿದ್ದಾರೆ. |
![]() | ಆರ್ ಚಂದ್ರು 'ಕಬ್ಜ' ಚಿತ್ರದ ನಾಯಕಿ ರಿವೀಲ್; 'ರಾಣಿ ಮಧುಮತಿ' ಪಾತ್ರದಲ್ಲಿ ಶ್ರೀಯಾ ಶರಣ್!ಕಳೆದ 2 ವರ್ಷಗಳ ಹಿಂದೆಯೇ ಸೆಟ್ಟೇರಿ ಭಾರಿ ಕುತೂಹಲ ಕಾಯ್ದುಕೊಂಡಿರುವ ಆರ್ ಚಂದ್ರ ನಿರ್ದೇಶನದ ಮತ್ತು ನಟ ಉಪೇಂದ್ರ ಅಭಿನಯದ ಕಬ್ಜ ಚಿತ್ರದ ನಾಯಕಿ ಪಾತ್ರದ ಕುರಿತ ಕುತೂಹಲ ಕೊನೆಗೂ ರಿವೀಲ್ ಆಗಿದ್ದು, ರಾಣಿ ಮಧುಮತಿಯಾಗಿ ನಟಿ ಶ್ರೇಯ ಶರಣ್ ಕಾಣಿಸಿಕೊಂಡಿದ್ದಾರೆ. |
![]() | ರಿಯಲ್ ಸ್ಟಾರ್ ಉಪೇಂದ್ರ ನಟನೆಯ 'ಕಬ್ಜ'ಗೆ ಬಹುಭಾಷಾ ನಟ ನವಾಬ್ ಶಾ ಎಂಟ್ರಿ!ಉಪೇಂದ್ರ ನಟನೆಯ ‘ಕಬ್ಜ’ ಚಿತ್ರ ತನ್ನ ಮೇಕಿಂಗ್ನಿಂದ ಎಲ್ಲರ ಗಮನ ಸೆಳೆಯುತ್ತಿದೆ. ಚಿತ್ರೀಕರಣದ ಹಂತದಲ್ಲಿರುವಾಗಲೇ ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿರುವ ಈ ಚಿತ್ರವನ್ನು ಆರ್. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. |
![]() | ಶೀಘ್ರದಲ್ಲೇ 'ಕಬ್ಜ' ಐದನೇ ಹಂತದ ಚಿತ್ರೀಕರಣ" ಆರಂಭಬಹು ನಿರೀಕ್ಷಿತ "ಕಬ್ಜ" ಚಿತ್ರದ ಐದನೇ ಹಂತದ ಚಿತ್ರೀಕರಣ ಇದೇ 4 ರಿಂದ ಆರಂಭವಾಗಲಿದೆ. ಚಿತ್ರೀಕರಣಕ್ಕಾಗಿ ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ ಮಿನರ್ವ ಮಿಲ್ ನಲ್ಲಿ ಅದ್ದೂರಿಯಾಗಿ ಸೆಟ್ ನಿರ್ಮಾಣವಾಗಿದೆ. ಇದೇ ಸೆಟ್ ನಲ್ಲಿ ಸುಮಾರು 42 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. |
![]() | ಉಪೇಂದ್ರ ಹುಟ್ಟುಹಬ್ಬಕ್ಕೆ 'ಕಬ್ಜ' ಮೋಷನ್ ಪೋಸ್ಟರ್ ಬಿಡುಗಡೆ: ದೀಪಾವಳಿಗೆ ಟೀಸರ್ ರಿಲೀಸ್!ಆರ್.ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. |
![]() | ಉಪೇಂದ್ರ-ಸುದೀಪ್ ಅಭಿಮಾನಿಗಳಿಗೆ ರಸದೌತಣ: 'ಕಬ್ಜ' ಚಿತ್ರದ ಕಾಂಬೋ ಪೋಸ್ಟರ್ ಬಿಡುಗಡೆಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭಾನುವಾರ ರಸದೌತಣ. ನಟ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿರುವ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹು ನಿರೀಕ್ಷಿತ ಕಬ್ಜ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು ನೋಡಲು ಆಕರ್ಷಕವಾಗಿದೆ. |
![]() | ಪ್ಯಾನ್ ಇಂಡಿಯಾ 'ಕಬ್ಜ' ಚಿತ್ರದಲ್ಲಿ ಕಿಚ್ಚು ಹಚ್ಚಲಿರುವ ಭಾರ್ಗವ್ ಭಕ್ಷಿ, ವಿಡಿಯೋ!ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಕಬ್ಜ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಭಾರ್ಗವ್ ಭಕ್ಷಿ ಪಾತ್ರದಲ್ಲಿ ಸುದೀಪ್ ರಗಡ್ ಲುಕ್ ನಲ್ಲಿ ಕಾಣಿಸಿದ್ದಾರೆ. |
![]() | 'ಕಬ್ಜ'ದಲ್ಲಿ ಮತ್ತೆ ಒಂದಾಗಲಿದ್ದಾರೆ ಮುಕುಂದ-ಮುರಾರಿ!ಆರ್ ಚಂದ್ರು ಮತ್ತು ಉಪೇಂದ್ರ ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ಕಬ್ಜ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸಲಿದ್ದಾರೆ. |
![]() | ಸಂಕ್ರಾಂತಿಗೆ 'ಕಬ್ಜ' ತಂಡದಿಂದ ಸರ್ ಪ್ರೈಸ್!ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜ' ತಂಡ ಸಂಕ್ರಾತಿಯಂದು ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲಿದೆಯಂತೆ. |