- Tag results for Kabzaa
![]() | ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 'ಕಬ್ಜ ಟ್ರೈಲರ್' ಬಿಡುಗಡೆರಿಯಲ್ ಸ್ಟಾರ್ ಉಪೇಂದ್ರ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ ಕಬ್ಜಾ ಸಿನಿಮಾದ ಹಿಂದಿ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಈ ಟ್ರೈಲರ್ ನ್ನು ಅಮಿತ್ ಬಚ್ಚನ್ ಬಿಡುಗಡೆ ಮಾಡಿದ್ದಾರೆ. |
![]() | ಕಬ್ಜ ಚಿತ್ರದ ಟೈಟಲ್ ಸಾಂಗ್ ಬಿಡುಗಡೆರಿಯಲ್ ಸ್ಟಾರ್ ಉಪೇಂದ್ರ ಮತ್ತ ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ. |
![]() | ಕಬ್ಜ ಹಿಂದಿ ಟೀಸರ್: ಬಿಡುಗಡೆಯಾದ 24 ಗಂಟೆಗಳಲ್ಲಿ 7.5 ಮಿಲಿಯನ್ ಗೂ ಹೆಚ್ಚು ವೀಕ್ಷಣೆರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕಬ್ಜ ಪ್ಯಾನ್ ಇಂಡಿಯಾ ಸಿನಿಮಾದ ಹಿಂದಿ ಟೀಸರ್ ಬಿಡುಗಡೆಯಾಗಿದ್ದು, ಬಾಲಿವುಡ್ ನಲ್ಲಿ ಮತ್ತೆ ಕನ್ನಡದ ಹವಾ ಜೋರಾಗಿದೆ. |
![]() | ಕಬ್ಜ ಚಿತ್ರದ ಟೀಸರ್ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ. |
![]() | ಕಬ್ಜ ಚಿತ್ರದ ಮೋಷನ್ ಪೋಸ್ಟರ್ನಟ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ. |