• Tag results for Kadapa

ಲ್ಯಾಪ್‌ಟಾಪ್ ಸ್ಫೋಟ: ಗಂಭೀರವಾಗಿ ಗಾಯಗೊಂಡ ಯುವ ಟೆಕ್ಕಿ!

ಕೆಲಸ ಮಾಡುತ್ತಿದ್ದಾಗ ಲ್ಯಾಪ್‌ಟಾಪ್ ಸ್ಫೋಟಗೊಂಡು 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

published on : 19th April 2022

ಏಕಕಾಲಕ್ಕೆ 18 ತಬಲಾ ವಾದನ: ಗಿನ್ನೆಸ್ ರೆಕಾರ್ಡ್ ನಿರೀಕ್ಷೆಯಲ್ಲಿ ಆಂಧ್ರಪ್ರದೇಶ ಸಂಗೀತಗಾರ 

ಏಕಕಾಲಕ್ಕೆ 18 ತಬಲಾಗಳನ್ನು ನುಡಿಸುವ ವಿಡಿಯೋವನ್ನು ಅವರು ಗಿನ್ನೆಸ್ ರೆಕಾರ್ಡ್ಸ್ ಸಂಸ್ಥೆಗೆ ಕಳಿಸಿಕೊಟ್ಟಿದ್ದು ಫಲಿತಾಂಶಕ್ಕೆ ಕಾದಿದ್ದಾರೆ.

published on : 29th November 2021

ಕಡಪದಲ್ಲಿ ಹಠಾತ್ ಪ್ರವಾಹ: ಮೂವರು ಸಾವು, 30 ಮಂದಿ ನಾಪತ್ತೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿರುವ ಹಠಾತ್ ಪ್ರವಾಹದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ.

published on : 19th November 2021

ಆಸ್ತಿ ವಿವಾದ: ರಕ್ತ ಸಂಬಂಧಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ವೈಎಸ್‌ಆರ್‌ಸಿ ಮುಖಂಡ ತಾನೂ ಆತ್ಮಹತ್ಯೆ!

62 ವರ್ಷದ ವೈಎಸ್‌ಆರ್‌ಸಿ ಪಕ್ಷದ ಮುಖಂಡ ಶಿವಪ್ರಸಾದ್ ರೆಡ್ಡಿ ತಮ್ಮ ಸಂಬಂಧಿ ಹಾಗೂ ಅದೇ ಪಕ್ಷದ ನಾಯಕರೂ ಆಗಿದ್ದ 45 ವರ್ಷದ ಪಾರ್ಥಸಾರಥಿ ರೆಡ್ಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

published on : 15th June 2021

ಆಂಧ್ರ ಪ್ರದೇಶ: ಕಡಪ ಕಲ್ಲು ಗಣಿಯಲ್ಲಿ ಸ್ಫೋಟ;  9 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ

ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

published on : 8th May 2021

ರಾಶಿ ಭವಿಷ್ಯ