• Tag results for Kailash Vijayvargiya

ಪಶ್ಚಿಮ ಬಂಗಾಳ: ಸಂಜೆಯೊಳಗೆ ಬಿಜೆಪಿ ಮ್ಯಾಜಿಕ್ ನಂಬರ್ ದಾಟಲಿದೆ- ಕೈಲಾಶ್ ವಿಜಯ್ ವರ್ಗೀಯಾ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

published on : 2nd May 2021

ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಸೃಷ್ಟಿ: ಬಿಜೆಪಿ ಮುಖಂಡ ಕೈಲಾಶ್ ವಿಜಯ್ ವರ್ಗೀಯಾ 

 ಕೋವಿಡ್-19 ಸೋಂಕಿನಿಂದ ಮೃತಪಟ್ಟ ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಹರಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಮಂಗಳವಾರ ಆರೋಪಿಸಿದ್ದಾರೆ.

published on : 20th April 2021

ದಿನೇಶ್ ತ್ರಿವೇದಿ ಬಿಜೆಪಿ ಸೇರಲು ಬಯಸಿದರೆ, ಸ್ವಾಗತಿಸುತ್ತೇವೆ: ಕೈಲಾಶ್ ವಿಜಯವರ್ಗಿಯಾ

ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕ ದಿನೇಶ್ ತ್ರಿವೇದಿ ಅವರು ಶುಕ್ರವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಸಿದ್ಧವಾಗಿದೆ.

published on : 12th February 2021

ಕಮಲ್ ನಾಥ್ ಸರ್ಕಾರ ಉರುಳಿಸುವಲ್ಲಿ ಪ್ರಧಾನಿ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ: ಬಿಜೆಪಿ ಹಿರಿಯ ನಾಯಕ

2020ರ ಮಾರ್ಚ್‌ನಲ್ಲಿ ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಉರುಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು ಬುಧವಾರ ಬಹಿರಂಗಪಡಿಸಿದ್ದಾರೆ.

published on : 17th December 2020

'ಬುಲೆಟ್ ಪ್ರೂಫ್ ಕಾರು, ಬ್ಯಾಲಿಸ್ಟಿಕ್ ಶೀಲ್ಡ್': ಪಶ್ಚಿಮ ಬಂಗಾಳ ಬಿಜೆಪಿ ಉಸ್ತುವಾರಿಯ ಭದ್ರತೆ ಹೆಚ್ಚಳ

ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಅವರ ಭದ್ರತೆ ಹೆಚ್ಚಿಸಿದ್ದು, ಅವರ ಸಂಚಾರಕ್ಕೆ ಬುಲೆಟ್ ಪ್ರೂಫ್ ಕಾರು ಮತ್ತು ಪೋರ್ಟಬಲ್ ಬ್ಯಾಲಿಸ್ಟಿಕ್ ಶೀಲ್ಡ್ ಅನ್ನು ನೀಡಿದೆ.

published on : 14th December 2020

ಬಿಜೆಪಿಯ ವಿಜಯ ವರ್ಗೀಯ ಅವರ  ಚುನ್ನು ಮುನ್ನು ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗ

ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರು ನೀಡಿರುವ ಚುನ್ನು ಮುನ್ನು ಹೇಳಿಕೆಯಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 

published on : 30th October 2020