- Tag results for Kallakurichi
![]() | ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು ಪ್ರಕರಣ: ಮರು ಮರಣೋತ್ತರ ಪರೀಕ್ಷೆ ತಡೆಗೆ 'ಸುಪ್ರೀಂ' ನಕಾರ, ನಾಳೆ ಪೋಷಕರ ಅರ್ಜಿ ವಿಚಾರಣೆಮದ್ರಾಸ್ ಹೈಕೋರ್ಟ್ ಮರು ಮರಣೋತ್ತರ ಪರೀಕ್ಷೆ ಮಾಡುವಂತೆ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಕಲ್ಲಕುರಿಚಿಯ ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಪೋಷಕರು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. |
![]() | ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿದ್ಯಾರ್ಥಿನಿ ಸಾವು: ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲ, ಇಬ್ಬರು ಶಿಕ್ಷಕರು 15 ದಿನ ಪೊಲೀಸ್ ಕಸ್ಟಡಿಗೆತಮಿಳು ನಾಡಿನ ಕಲ್ಲಕುರಿಚಿಯಲ್ಲಿ ಖಾಸಗಿ ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಅಧಿಕಾರಿಗಳನ್ನು ಮತ್ತು ಇಬ್ಬರು ಶಿಕ್ಷಕರನ್ನು 15 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. |
![]() | ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು: 2 ಶಿಕ್ಷಕರ ಬಂಧನ, ತನಿಖೆ ಜವಾಬ್ದಾರಿ ಸಿಬಿಸಿಐಡಿಗೆ, ಮರಣೋತ್ತರ ಪರೀಕ್ಷೆಗೆ ಮದ್ರಾಸ್ ಹೈಕೋರ್ಟ್ ಆದೇಶ!ವಿದ್ಯಾರ್ಥಿನಿಯೊಬ್ಬಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಪೊಲೀಸರು ಮತ್ತಿಬ್ಬರು ಶಿಕ್ಷಕರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಕರ್ಫ್ಯೂ ಜಾರಿ!ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಕಲ್ಲಕುರಿಚಿ ತಾಲೂಕು ಮತ್ತು ಚಿನ್ನಸೇಲಂ ತಾಲೂಕಿನ ಕೆಲವು ಭಾಗಗಳಲ್ಲಿ ಜುಲೈ 31ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. |
![]() | ವಿದ್ಯಾರ್ಥಿನಿ ಸಾವು: ತಮಿಳು ನಾಡಿನ ಕಲ್ಲಕುರಿಚಿಯಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಶಾಲಾ ಬಸ್ಸು, ಪೊಲೀಸ್ ವಾಹನಗಳಿಗೆ ಬೆಂಕಿ, ಪರಿಸ್ಥಿತಿ ಉದ್ವಿಗ್ನವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪ್ರತಿಭಟನಾಕಾರರು ಶಾಲಾ ಆವರಣಕ್ಕೆ ನುಗ್ಗಿ ಶಾಲಾ ಬಸ್ಸು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ತಮಿಳು ನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. |