- Tag results for Kalyana Karnataka
![]() | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.: ಡಿಕೆ ಶಿವಕುಮಾರ್ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ರೂಪಾಯಿ ನೀಡುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ. |
![]() | ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸಿ: ಉದ್ಯಮಿಗಳಿಗೆ ಸಚಿವ ನಿರಾಣಿಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳು ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಪಡೆದು ಈ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸುವಂತೆ ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಅವರು ಸೋಮವಾರ ಹೇಳಿದರು. |
![]() | ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ- ಸಿಎಂ ಬೊಮ್ಮಾಯಿಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಫೆಬ್ರವರಿ 24ರಿಂದ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವಕಲಬುರಗಿಯಲ್ಲಿ ಫೆ.24ರಿಂದ ಫೆ.26ರವರೆಗೆ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಲು ಭರದ ಸಿದ್ಧತೆ ನಡೆದಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಶುಕ್ರವಾರ ಹೇಳಿದರು. |
![]() | ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಸರ್ಕಾರ ಏನನ್ನೂ ಸಾಧಿಸಿಲ್ಲ: ಪ್ರಿಯಾಂಕ್ ಖರ್ಗೆಕರ್ನಾಟಕದಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಏನನ್ನೂ ಸಾಧಿಸಿಲ್ಲ ಎಂದು ಚಿತ್ತಾಪುರ ಶಾಸಕರೂ ಆದ ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಆರೋಪಿಸಿದರು. |
![]() | ಪ್ರತ್ಯೇಕವಾಗಿ ಬದುಕುವಷ್ಟು ಸಂಪನ್ಮೂಲ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಇಲ್ಲ: ಬಸವರಾಜ ಹೊರಟ್ಟಿಉತ್ತರ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳು ಸ್ವಂತವಾಗಿ ಅಭಿವೃದ್ಧಿ ಹೊಂದಲು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿಲ್ಲ. ರಾಜ್ಯ ಒಡೆಯುವ ಮಾತನ್ನು ಯಾರೂ ಆಡಬಾರದು ಎಂದು ಪ್ರತ್ಯೇಕ ರಾಜ್ಯಕ್ಕಾಗಿ ಧ್ವನಿ ಎತ್ತಿರುವ ಸಂಘಟನೆಗಳಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಎಚ್ಚರಿಕೆ ನೀಡಿದ್ದಾರೆ. |
![]() | ತೆಲಂಗಾಣದಲ್ಲಿ '40 ಪರ್ಸೆಂಟ್ ಸರ್ಕಾರ' ಎಂಬ ಫ್ಲೆಕ್ಸ್ ಅಳವಡಿಕೆ: ಸೌಹಾರ್ದತೆಗೆ ಧಕ್ಕೆ ಎಂದ ಸಿಎಂ ಬೊಮ್ಮಾಯಿತೆಲಂಗಾಣದಲ್ಲಿಯೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ಫ್ಲೆಕ್ಸ್ಗಳು ರಾರಾಜಿಸುತ್ತಿದ್ದು, 40 ಪರ್ಸೆಂಟ್ ಸರ್ಕಾರ ಎಂಬ ಫ್ಲೆಕ್ಸ್ ಗಳನ್ನು ಅಳವಡಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... |
![]() | ಕಲಬುರಗಿಯಲ್ಲಿ ಜವಳಿ ಪಾರ್ಕ್, ಕೆಕೆಆರ್‌ಡಿಬಿಗೆ 3 ಸಾವಿರ ಕೋಟಿ ರೂ.: ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದಲ್ಲಿ ಸಿಎಂ ಬೊಮ್ಮಾಯಿ ಘೋಷಣೆಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಮುಂಬರುವ ವರ್ಷವೂ 3 ಸಾವಿರ ಕೋಟಿ ರು. ಹಂಚಿಕೆ ಮಾಡಲಾಗುವುದು. |
![]() | ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1,500 ಕೋಟಿ ರೂ ಜೊತೆಗೆ 3 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತಿ ವರ್ಷ ನೀಡುವ 1500 ಕೋಟಿ ರೂ. ಜೊತೆಗೆ 3 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಬೇಕು ಎಂಬ ತಮ್ಮ ನೇತೃತ್ವದ ಶಾಸಕರ ನಿಯೋಗದ ಮನವಿಗೆ ಮುಖ್ಯಮಂತ್ರಿ... |