social_icon
  • Tag results for Kalyana Rajya Pragati Paksha

ಪಿಎಸ್ಐ ನೇಮಕಾತಿ ಹಗರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರ್ಪಡೆ

2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿರುವ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್, ಗಾಲಿ ಜನಾರ್ದನರೆಡ್ಡಿ ನೇತೃತ್ವದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸೇರ್ಪಡೆಯಾಗಲಿದ್ದಾರೆ.

published on : 4th April 2023

ಪ್ರತಿ ವರ್ಷ ಕೃಷಿಕನ ಬ್ಯಾಂಕ್ ಖಾತೆಗೆ 15 ಸಾವಿರ ರೂ. ಜಮೆ: ಗಾಲಿ ಜನಾರ್ಧನ್ ರೆಡ್ಡಿ ಪಕ್ಷದ ಪ್ರಣಾಳಿಕೆ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆ ಇನ್ನೂ ಅಧಿಕೃತವಾಗಿ ಘೋಷಣೆಯಾಗದಿದ್ದರೂ ರಾಜಕೀಯ ಪಕ್ಷಗಳು ಈಗಾಗಲೇ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿವೆ.

published on : 14th February 2023

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಅರುಣಾ ಲಕ್ಷ್ಮಿ ಕಣಕ್ಕೆ: ಗಣಿ ಉದ್ಯಮಿ ಜನಾರ್ದನ ರೆಡ್ಡಿ ಘೋಷಣೆ

'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ ಒಂದು ತಿಂಗಳ ನಂತರ, ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರು ಸ್ಪರ್ಧಿಸಲಿದ್ದಾರೆ ಎಂದು ಮಂಗಳವಾರ ಘೋಷಿಸಿದ್ದಾರೆ.

published on : 31st January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9