- Tag results for Kamal Hassan
![]() | ತಮಿಳಿನ ಖ್ಯಾತ ನಟ ವಿವೇಕ್ ಹಠಾತ್ ನಿಧನ: ಪ್ರಧಾನಿ ಮೋದಿ, ದುಃಖತಪ್ತ ಚಿತ್ರರಂಗ ಕಂಬನಿತಮಿಳು ನಟ,ಹಾಸ್ಯ ಕಲಾವಿದ ವಿವೇಕ್ ಅವರು ತೀವ್ರ ಹೃದಯಾಘಾತಕ್ಕೀಡಾಗಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಸುಕಿನ ಜಾವ ಮೃತಪಟ್ಟಿದ್ದು ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರು, ಕಲಾವಿದರು ಕಂಬನಿ ಮಿಡಿದಿದ್ದಾರೆ. |
![]() | ತಮಿಳುನಾಡು ವಿಧಾನಸಭೆ ಚುನಾವಣೆ: ರಜಿನಿಕಾಂತ್, ಕಮಲ್ ಹಾಸನ್, ಚಿದು ಸೇರಿದಂತೆ ಹಲವು ಖ್ಯಾತನಾಮರಿಂದ ಮತದಾನತಮಿಳುನಾಡು ವಿಧಾನಸಭೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ಭಾರತೀಯ ಚಿತ್ರರಂಗದ ಖ್ಯಾತನಾಮರು ಮತ್ತು ಇತ್ತೀಚೆಗೆ ರಾಜಕೀಯ ಪ್ರವೇಶ ಮಾಡಿದ್ದ ರಜಿನಿಕಾಂತ್, ಕಮಲ್ ಹಾಸನ್ ಸೇರಿದಂತೆ ಹಲವು ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ. |
![]() | ಕಾಂಚೀಪುರ: ನಟ ಕಮಲ್ ಹಾಸನ್ ಕಾರಿನ ಮೇಲೆ ಅಪರಿಚಿತ ವ್ಯಕ್ತಿಯಿಂದ ದಾಳಿ ಯತ್ನತಮಿಳುನಾಡು ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ನಟ ಹಾಗೂ ಮಕ್ಕಳ ನೀಧಿಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರ ಕಾರಿನ ಮೇಲೆ ಅಪರಿಚಿತರು ದಾಳಿ ನಡೆಸಿದ ಘಟನೆ ಭಾನುವಾರ ರಾತ್ರಿ 11.14ರ ವೇಳೆಗೆ ನಡೆದಿದೆ. |
![]() | ತಮಿಳುನಾಡು ವಿಧಾನಸಭೆ ಚುನಾವಣೆ: ತೃತೀಯ ರಂಗ ರಚನೆ ಸಾಧ್ಯತೆ ಇದೆ ಎಂದ ಕಮಲ್ ಹಾಸನ್ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ತಮ್ಮ ನಾಯಕತ್ವದಲ್ಲಿ 'ತೃತೀಯ ರಂಗ'ದ ರಚನೆಯಾಗುವ ಸಾಧ್ಯತೆ ಇದೆ ಎಂದು ನಟ-ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ. |
![]() | ಕಮಲ್ ಹಾಸನ್ ಆರೋಗ್ಯ ಸ್ಥಿರ; ಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿ: ಆಸ್ಪತ್ರೆ ವೈದ್ಯರುಚಿತ್ರ ನಟ ಕಮಲ್ ಹಾಸನ್ ಅವರ ಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. |
![]() | ರಜನಿಯಂತೆ ಕಮಲ್ ಹಾಸನ್ ಕೂಡ ರಾಜಕೀಯ ತೊರೆಯಬೇಕು: ತಮಿಳುನಾಡು ಸಚಿವ ಸೆಲ್ಲೂರ್ ರಾಜುತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಮುನ್ನವೇ ರಾಜಕೀಯ ತ್ಯಜಿಸುವ ನಿರ್ಧಾರವನ್ನು ಸ್ವಾಗತಿಸಿದ ತಮಿಳುನಾಡು ಸಹಕಾರ ಸಚಿವ ಸೆಲ್ಲೂರ್ ಕೆ ರಾಜು ಅವರು... |
![]() | ಕಮಲ್ ಹಾಸನ್ ಗೆ ಬಿಗ್ ಶಾಕ್: ಪಕ್ಷ ತೊರೆದು ಬಿಜೆಪಿ ಸೇರಿದ ಎಂಎನ್ಎಂ ಪ್ರಧಾನ ಕಾರ್ಯದರ್ಶಿನಟ-ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯ್ಯುಮ್ (ಎಂಎನ್ಎಂ) ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಎ ಅರುಣಾಚಲಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನವೇ ಕಮಲ್ ಹಾಸನ್ ಗೆ ಭಾರೀ ಶಾಕ್ ನೀಡಿದ್ದಾರೆ. |
![]() | ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ರಾಜಕೀಯ ಮೈತ್ರಿ: ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದೇನು?ರಾಜಕೀಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೊತೆ ಸೇರಿ ಕೆಲಸ ಮಾಡಲು ಸಿದ್ದ ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಪುನರುಚ್ಛರಿಸಿದ್ದಾರೆ. |