social_icon
  • Tag results for Kamal nath

ಸಚಿನ್ ಪೈಲಟ್- ಗೆಹ್ಲೋಟ್ ನಡುವೆ ಕಮಲ್ ನಾಥ್ ಸಂಧಾನ?

ರಾಜಸ್ಥಾನದಲ್ಲಿ ಪಂಜಾಬ್ ಮಾದರಿಯ ಹಿನ್ನಡೆಯನ್ನು ತಡೆಗಟ್ಟಲು ಸಚಿನ್ ಪೈಲಟ್ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಸಂಧಾನ ನಡೆಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 

published on : 14th April 2023

ಇಂದೋರ್ ದೇವಾಲಯದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣ ಕಾರಣ: ಕಮಲ್ ನಾಥ್

36 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಶನಿವಾರ ಆರೋಪಿಸಿದ್ದಾರೆ.

published on : 1st April 2023

2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ: ಕಮಲ್ ನಾಥ್

2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ಹೇಳಿದ್ದಾರೆ.

published on : 30th December 2022

ಕಮಲ್ ನಾಥ್ ಜನ್ಮದಿನಾಚರಣೆಗೆ ಕೇಕ್ ಕತ್ತರಿಸುವಾಗ ಹಿಂದೂ ಭಾವನೆಗಳಿಗೆ ಧಕ್ಕೆ: ಬಿಜೆಪಿ ಆರೋಪ

ಮಧ್ಯಪ್ರದೇಶದ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಹೊಸದೊಂದು ವಿವಾದಕ್ಕೆ ಗುರಿಯಾಗಿದ್ದಾರೆ.

published on : 17th November 2022

ಪೈಲಟ್‌ ಮುಖ್ಯಮಂತ್ರಿಯಾಗಲು ಗೆಹ್ಲೋಟ್ ಬಣ ಅಡ್ಡಿ; ರಾಜಸ್ಥಾನದ ಬಿಕ್ಕಟ್ಟು ಶಮನಕ್ಕೆ ಕಮಲ್ ನಾಥ್ ಮುಂದಾಗುವ ಸಾಧ್ಯತೆ

ರಾಜಸ್ಥಾನ ರಾಜ್ಯ ಉಸ್ತುವಾರಿ ಅಜಯ್ ಮಾಕೆನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನಗಳು ವಿಫಲವಾದ ನಂತರ ರಾಜಸ್ಥಾನದಲ್ಲಿ ಪೂರ್ಣ ಪ್ರಮಾಣದ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸಲು ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಮೂಲವೊಂದು ಸೋಮವಾರ ತಿಳಿಸಿದೆ.

published on : 26th September 2022

ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಹೋಗುವವರಿಗೆ ನನ್ನ ಕಾರು ಕೊಡುತ್ತೇನೆ: ಕಮಲ್ ನಾಥ್  

ಕಾಂಗ್ರೆಸ್ ಪಕ್ಷವನ್ನು ತೊರೆಯುವ ಯಾರನ್ನೂ ತಡೆಯುವುದಿಲ್ಲ ಹಾಗೆಯೇ  ಯಾರಾದರೂ ಬಿಜೆಪಿಗೆ ಸೇರಲು ಬಯಸಿದರೆ ನನ್ನ ಕಾರನ್ನು ಬೇಕಾದರೂ ಕೊಡುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಕಮಲ್‌ ನಾಥ್‌  ವ್ಯಂಗ್ಯವಾಡಿದ್ದಾರೆ.

published on : 19th September 2022

ಮಹಾ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಶಾಸಕರು ಮಾರಾಟಕ್ಕಿಲ್ಲ ಎಂದ ಕಮಲ್ ನಾಥ್

ಶಿವಸೇನಾ ನಾಯಕ ಏಕನಾಥ್ ಶಿಂಧೆ ಅವರು ಪಕ್ಷದ ಇತರ ಶಾಸಕರೊಂದಿಗೆ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದಾರೆ. ಈ ಮಧ್ಯೆ ಮಿತ್ರ ಕಾಂಗ್ರೆಸ್ ನ ಹಿರಿಯ ನಾಯಕ ಕಮಲ್ ನಾಥ್...

published on : 22nd June 2022

ಮಹಾರಾಷ್ಟ್ರ ಸರ್ಕಾರದಲ್ಲಿ ಭಿನ್ನಮತ: ಎಐಸಿಸಿ ವೀಕ್ಷಕರಾಗಿ ಕಮಲ್ ನಾಥ್ ನೇಮಕ

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನೆಯಲ್ಲಿ ಅಸಮಾಧಾನ ಸ್ಫೋಟಗೊಂಡ ಬೆನ್ನಲ್ಲೇ ಕಾಂಗ್ರೆಸ್ ತನ್ನ ಹಿರಿಯ ನಾಯಕ ಹಾಗೂ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ಎಐಸಿಸಿ ವೀಕ್ಷಕರನ್ನಾಗಿ ಮಂಗಳವಾರ...

published on : 21st June 2022

'ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆ, ಆದರೆ ಮೂಢನಲ್ಲ': ಕಮಲ್ ನಾಥ್ ಹೇಳಿಕೆ ಚರ್ಚೆಗೆ ಗ್ರಾಸ!

ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಿಎಂ ಕಮಲ್ ನಾಥ್ ನೀಡಿರುವ ಹೇಳಿಕೆ ರಾಜಕೀಯವಾಗಿ ವಿವಾದದ ಕಿಡಿ ಹೊತ್ತಿಸಿದೆ.

published on : 31st May 2022

ಮಧ್ಯ ಪ್ರದೇಶ ಸಿಎಲ್‌ಪಿ ನಾಯಕನ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ, ನೂತನ ನಾಯಕರಾಗಿ ಗೋವಿಂದ್ ಸಿಂಗ್ ನೇಮಕ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ(ಸಿಎಲ್‌ಪಿ)ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 28th April 2022

ಗಾಂಧಿ ಕುಟುಂಬವನ್ನು ಪಕ್ಷದಿಂದ ಹೊರಗಿಡಬೇಕೆಂದು ಜಿ-23 ಬಯಸಲಿಲ್ಲ: ಕಮಲ್ ನಾಥ್

ಹೊರಗಿನಿಂದ ಬಂದವರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಹಾಗೂ ಗಾಂಧಿ ಕುಟುಂಬ ಪಕ್ಷದಿಂದ ಹೊರಗಿರಬೇಕು ಎಂದು ಜಿ,23 ತಂಡ ಎಂದೂ ಬಯಸಿರಲಿಲ್ಲ ಎಂಬುದಾಗಿ ಕಮಲ್ ನಾಥ್ ಹೇಳಿದ್ದಾರೆ.

published on : 1st April 2022

ಪ್ರಧಾನಿ ನರೇಂದ್ರ ಮೋದಿ ಗಡ್ಡವನ್ನು ಅಣಕಿಸಿದ ಕಾಂಗ್ರೆಸ್ ಮುಖಂಡ ಕಮಲ್ ನಾಥ್: ವ್ಯಾಪಕ ಟೀಕೆ

ಮೂರು ಕೃಷಿ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ ಮತ್ತು ಸ್ಟಾಕ್ ಮಿತಿಯ ವ್ಯವಸ್ಥೆಯನ್ನು ಹಾಳುಗೆಡವುತ್ತದೆ. ಅಲ್ಲದೆ ಈ ಕಾನೂನು ಕಾಳಸಂತೆ, ಕೈಗಾರಿಕೋದ್ಯಮಿಗಳಿಗೆ ಮಾತ್ರವೇ ಲಾಭ ತಂದುಕೊಡುತ್ತದೆ ಎಂದು ಅವರು ಆರೋಪಿಸಿದ್ದಾರೆ. 

published on : 28th October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9