- Tag results for Kamala Harris
![]() | ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ರಕ್ಷಣಾ ಸಲಹೆಗಾರರಾಗಿ ಭಾರತೀಯ ಸಂಜಾತೆ ಶಾಂತಿ ಸೇಥಿ ನೇಮಕ!ಭಾರತೀಯ-ಅಮೆರಿಕನ್ ಯುಎಸ್ ನೌಕಾಪಡೆಯ ಶಾಂತಿ ಸೇಥಿ ಅವರು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಕಚೇರಿಗೆ ಕಾರ್ಯಕಾರಿ ಕಾರ್ಯದರ್ಶಿ ಮತ್ತು ರಕ್ಷಣಾ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. |
![]() | ಪುಟಿನ್ ಕಾರಣದಿಂದ ನ್ಯಾಟೋ ಪ್ರಬಲ, ರಷ್ಯಾ ದುರ್ಬಲ: ಕಮಲಾ ಹ್ಯಾರಿಸ್ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಉಕ್ರೇನ್ ಆಕ್ರಮಣದ ಮೂಲಕ ನ್ಯಾಟೋ ಪಾಶ್ಚಿಮಾತ್ಯ ರಕ್ಷಣಾ ಒಕ್ಕೂಟವನ್ನು ಪ್ರಬಲಗೊಳಿಸಿದ್ದಾರೆ ಎಂದು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಗುರುವಾರ ಹೇಳಿದ್ದಾರೆ. |
![]() | ಅಮೆರಿಕ ಅಧ್ಯಕ್ಷರಾಗಿ ಇಂದಿಗೆ ಒಂದು ವರ್ಷ: 2024ರಲ್ಲಿ ಕಮಲಾ ಹ್ಯಾರಿಸ್ ನನ್ನ ಉತ್ತರಾಧಿಕಾರಿ ಎಂದ ಜೊ ಬೈಡನ್ಅಮೆರಿಕ ಅಧ್ಯಕ್ಷರಾಗಿ ಜೊ ಬೈಡನ್ ಅಧಿಕಾರ ವಹಿಸಿಕೊಂಡು ಇಂದು ಗುರುವಾರ(ಜ.20)ಕ್ಕೆ ಒಂದು ವರ್ಷವಾಗಿದೆ. |
![]() | ಅಧ್ಯಕ್ಷ ಬೈಡನ್ ಗೆ ಅನಾರೋಗ್ಯ: ಅಮೆರಿಕ ಇತಿಹಾಸದಲ್ಲಿ ಮೊದಲ ಬಾರಿ ಅಲ್ಪ ಹೊತ್ತಿಗೆ ಅಧ್ಯಕ್ಷ ಹುದ್ದೆ ಅಲಂಕರಿಸುತ್ತಿರುವ ಮಹಿಳೆ ಕಮಲಾ ಹ್ಯಾರಿಸ್!ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರು ಶ್ವೇತಭವನ ವೈದ್ಯರಿಂದ ಸಮಗ್ರವಾಗಿ ವಾಡಿಕೆಯ ತಪಾಸಣೆಗೆ ಒಳಗಾದರು. ಈ ಸಮಯದಲ್ಲಿ ಅವರ ಅಧಿಕಾರವನ್ನು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ವರ್ಗಾಯಿಸಲಾಯಿತು. |
![]() | ಬೈಡನ್- ಕಮಲಾ ಹ್ಯಾರಿಸ್ ಭಿನ್ನಾಭಿಪ್ರಾಯ? ಹುದ್ದೆ ತ್ಯಜಿಸಲಿರುವ ಸಂವಹನ ನಿರ್ದೇಶಕಿ!ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂವಹನ ನಿರ್ದೇಶಕಿ ಆಶೆಲಿ ಎಟಿಯೆನ್ ಅವರು ಡಿಸೆಂಬರ್ನಲ್ಲಿ ಬೈಡನ್ ಆಡಳಿತದಲ್ಲಿನ ತಮ್ಮ ಹುದ್ದೆ ತ್ಯಜಿಸಲಿದ್ದಾರೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ. |
![]() | ಭಯೋತ್ಪಾದಕರಿಗೆ ಪಾಕಿಸ್ತಾನ ಆಶ್ರಯ, ಬೆಂಬಲ; ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು: ಪ್ರಧಾನಿ ಮೋದಿ ಜೊತೆ ಕಮಲಾ ಹ್ಯಾರಿಸ್ ಉಲ್ಲೇಖಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರವನ್ನು ನೇರವಾಗಿ, ಸ್ವಯಂಪ್ರೇರಿತವಾಗಿ ಪ್ರಸ್ತಾಪಿಸಿದ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಭಯೋತ್ಪಾದನೆಗೆ ಪಾಕಿಸ್ತಾನ ನೀಡುತ್ತಿರುವ ಬೆಂಬಲ ಬಗ್ಗೆ ಸೂಕ್ಷ್ಮವಾಗಿ ಪರಿಸ್ಥಿತಿ ಮತ್ತು ಆಗುಹೋಗುಗಳನ್ನು ಗಮನಿಸಬೇಕು ಎಂದು ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಆದ ಮಾತುಕತೆ ವೇಳೆ ಹೇಳಿದ್ದಾರೆ. |
![]() | ನೂತನ ಜೋ ಬೈಡನ್ ಸರ್ಕಾರದಿಂದ 5 ಲಕ್ಷ ಭಾರತೀಯರಿಗೆ ಅಮೆರಿಕ ನಾಗರಿಕತ್ವ!ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆಯಾದ ಬೆನ್ನಲ್ಲೇ ಬೈಡನ್ ಸರ್ಕಾರ ಅನಿವಾಸಿ ಭಾರತೀಯರಿಗೆ ಗುಡ್ ನ್ಯೂಸ್ ನೀಡಿದ್ದು, 5 ಲಕ್ಷ ಭಾರತೀಯರಿಗೆ ಅಮೆರಿಕ ನಾಗರಿಕತ್ವ ನೀಡಲು ಮುಂದಾಗಿದೆ. |