- Tag results for Kangana Ranaut
![]() | ಮುಂಬೈ ಪ್ರಕರಣಗಳನ್ನು ಶಿಮ್ಲಾ ಕೋರ್ಟ್ ಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂಗೆ ಕಂಗನಾ ಅರ್ಜಿತಮ್ಮ ವಿರುದ್ಧ ಮುಂಬೈ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರನೌತ್ |
![]() | ರೈತರ ಮೇಲಿನ ಟ್ವೀಟ್ ಸಂಬಂಧ ಎಫ್ಐಆರ್: ಕಂಗನಾ ರನೌತ್ ಅರ್ಜಿ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್!ಬಾಲಿವುಡ್ ನಟಿ ಕಂಗನಾ ರನೌತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ. |
![]() | ಜಾವೇದ್ ಅಖ್ತರ್ ಮಾನನಷ್ಟ ಪ್ರಕರಣ: ನಟಿ ಕಂಗನಾ ರನೌತ್ ವಿರುದ್ಧ ವಾರಂಟ್ ಜಾರಿಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಮುಂಬೈ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಬಾಲಿವುಡ್ ಗೀತರಚನೆಗಾರ ಜಾವೇದ್ ಅಖ್ತರ್ ಕಂಗನಾ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆ ನಟಿ ವಿರುದ್ಧ ನ್ಯಾಯಾಲಯ ಈ ಕ್ರಮ ತೆಗೆದುಕೊಂಡಿದೆ. |
![]() | 'ರೈತರು ಭಯೋತ್ಪಾದಕರು': ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಪೊಲೀಸ್ ದೂರು!ರೈತರನ್ನು ಉಗ್ರವಾದಿಗಳು, ಖಲಿಸ್ತಾನಿಗಳು ಎಂದು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. |
![]() | ನಿಯಮ ಉಲ್ಲಂಘನೆ: ಕಂಗನಾ ರಣಾವತ್ ರ ಎರಡು ಟ್ವೀಟ್ ಡಿಲೀಟ್ ಮಾಡಿದ ಟ್ವೀಟರ್!ನಿಯಮ ಉಲ್ಲಂಘಿಸಿದ್ದಕ್ಕಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಮಾಡಿದ್ದ ಎರಡು ಟ್ವೀಟ್ ಗಳನ್ನು ಟ್ವಿಟರ್ ಇಂಡಿಯಾ ಗುರುವಾರ ಡಿಲೀಟ್ ಮಾಡಿದೆ. |
![]() | ಹೋರಾಟಗಾರರು ರೈತರಲ್ಲ, ಉಗ್ರರು... ನೀನು ಸುಮ್ಮನೆ ಕೂರು ಮೂರ್ಖಿ: ಪಾಪ್ ಗಾಯಕಿಗೆ ನಟಿ ಕಂಗನಾ ರಣಾವತ್ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಉಗ್ರರು ಎಂದು ಬಾಲಿವುಡ್ ನಟಿ ಕಂಗನಾ ರಾಣಾವತ್ ಹೇಳಿದ್ದಾರೆ. |
![]() | ರಾಜಕೀಯ ವಿಷಯಾಧಾರಿತ ಚಿತ್ರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್!ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪಾತ್ರದಲ್ಲಿ ನಟಿಸುತ್ತಿರುವ ಕಂಗನಾ ರನಾವತ್ ಅವರು ತಮ್ಮ ಮುಂದಿನ ರಾಜಕೀಯ ಚಿತ್ರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ. |
![]() | ರೈತರು ಭಯೋತ್ಪಾದಕರು ಹೇಳಿಕೆಯಿಂದ ಆರು ಬ್ರಾಂಡ್ ಕಾಂಟ್ರಕ್ಟ್ ಕಳೆದುಕೊಂಡಿದ್ದ ಕಂಗನಾ!ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಇದೀಗ ದೆಹಲಿಯಲ್ಲಿ ರೈತರ ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿದ್ದಾರೆ. |
![]() | 'ತಾಂಡವ್' ವಿರುದ್ಧ ವಿವಾದಾತ್ಮಕ ಬರಹ: ನಟಿ ಕಂಗನಾ ರಾನಾವತ್ ಟ್ವಿಟ್ಟರ್ ಖಾತೆಗೆ ತಾತ್ಕಾಲಿಕ ನಿರ್ಬಂಧತಮ್ಮ ಟ್ವಿಟ್ಟರ್ ಖಾತೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂದು ಬಾಲಿವುಡ್ ನಟಿ ಕಂಗನಾ ರಾನಾವತ್ ಟ್ವೀಟ್ ಮಾಡಿದ್ದಾರೆ. ತಾಂಡವ್ ಕ್ರಿಯೇಟರ್ಸ್ ವೆಬ್ ಸರಣಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರ ಟ್ವಿಟ್ಟರ್ ಖಾತೆಯನ್ನು ನಿರ್ಬಂಧಿಸಲಾಗಿದೆ. |
![]() | ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯಲ್ಲಿ ಶಿಕ್ಷೆಯಾಗಲಿ: ಕಂಗನಾ ರನೌತ್ ಆಗ್ರಹಮಹಿಳೆಯರಿಗೆ ಕಿರುಕುಳ ನೀಡುವವರಿಗೆ, ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕೆಂದು ನಟಿ ಕಂಗನಾ ರನೌತ್ ಆಗ್ರಹಿಸಿದ್ದಾರೆ. ಮಹಿಳೆಯರಿಗೆ ಕಿರುಕುಳ ನೀಡುವವರನ್ನು ನಡುಬೀದಿಯಲ್ಲೇ ಗಲ್ಲಿಗೇರಿಸಬೇಕು ಎಂದು ನಟಿ ಹೇಳಿದ್ದಾರೆ. |
![]() | ಹಿನ್ನೋಟ 2020: ಇಡೀ ವರ್ಷ ಜಿದ್ದಾಜಿದ್ದಿಯಲ್ಲೇ ಸುದ್ದಿ ಮಾಡಿದ ಕಂಗನಾ ರಣಾವತ್; ಮುಂಬಯಿ, ದೀಪಿಕಾ, ಜಯಾ ಬಚ್ಚನ್ ಯಾರನ್ನೂ ಬಿಡಲಿಲ್ಲ!ಕಂಗನಾ ರಣಾವತ್, 2020 ನೇ ಇಸವಿಯಲ್ಲಿ ಬಾಲಿವುಡ್ ನಲ್ಲಿ ಅತಿ ಹೆಚ್ಚು ಸದ್ದು ಮಾಡಿದ ಹೆಸರು. ನಟ ಸುಶಾಂತ್ ಸಾವಿನ ಬಳಿಕ ಇಡೀ ಬಾಲಿವುಡ್ ವಿರುದ್ಧ ಕಂಗನಾ ರಣಾವತ್ ಸಮರ ಸಾರಿತು. ಕಂಗನಾ ಮಾಡಿದ ಸದ್ದಿನ ವಿವಾದಗಳ ಸುದ್ದಿಯ ಒಂದು ಝಲಕ್ ಇಲ್ಲಿದೆ. |
![]() | ಉಪೇಂದ್ರ ಕುಶ್ವಾಹಾ ವಿರುದ್ಧ ಟ್ವೀಟ್: ಕಂಗನಾ ವಿರುದ್ಧ ಪಾಟ್ನಾ ಕೋರ್ಟ್ ನಲ್ಲಿ ಕೇಸ್ ದಾಖಲುಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ ಅವರನ್ನು ಟೀಕಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರ ವಿರುದ್ಧ ಶುಕ್ರವಾರ ಪಾಟ್ನಾ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಲಾಗಿದೆ. |
![]() | ಮಹಾರಾಷ್ಟ್ರ: ಕಂಗನಾ ರಣಾವತ್ ವಿರುದ್ಧ ಹಕ್ಕುಚ್ಯುತಿ ಉಲ್ಲಂಘನೆ ನೋಟಿಸ್ ಸಲ್ಲಿಸಿದ ಶಿವಸೇನಾ ಶಾಸಕಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ವೊಂದನ್ನು ಶಿವಸೇನಾ ಶಾಸಕ ಪ್ರತಾಸ್ ಸರ್ ನಾಯಕ್ , ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. |
![]() | ಕಂಗನಾ ಬಂಗಲೆ ನೆಲಸಮ ದುರುದ್ದೇಶದಿಂದ ಕೂಡಿದೆ: ಬಿಎಂಸಿಗೆ ಬಾಂಬೆ ಹೈಕೋರ್ಟ್ ತರಾಟೆಬಾಲಿವುಡ್ ನಟಿ ಕಂಗನಾ ರನೌತ್ ಅವರು ತಮ್ಮ ಬಂಗಲೆಯನ್ನು ಕೆಡವಿದ ಬೃಹನ್ ಮುಂಬೈ ಮಹಾನಗರಪಾಲಿಕೆಯ(ಬಿಎಂಸಿ)ಯ ವಿರುದ್ಧದ ಕಾನೂನು ಹೋರಾಟದಲ್ಲಿ ಕೊನೆಗೂ ಗೆಲುವು ಸಾಧಿಸಿದ್ದು... |
![]() | ದೇಶದ್ರೋಹ ಪ್ರಕರಣ: ಕಂಗನಾ ರನೌತ್ ಮತ್ತುಸಹೋದರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಬಾಂಬೆ ಹೈಕೋರ್ಟ್ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ ಮುಂಬೈ ಪೊಲೀಸರು ದಾಖಲಿಸಿದ ಎಫ್ಐಆರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ನಟಿ ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. |