• Tag results for Kanhaiya Kumar

ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎಸೆತ; ಅದು ಆಸಿಡ್ ಎಂದ ಕಾಂಗ್ರೆಸ್ ಮುಖಂಡರು

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದ ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾರ್ ಅವರ...

published on : 1st February 2022

'ಕಾಂಗ್ರೆಸ್ ಒಂದು ದೊಡ್ಡ ಹಡಗು, ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್

ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಏಕೆಂದರೆ ಇದು ಕೇವಲ ಪಕ್ಷವಲ್ಲ, ಒಂದು ಆಲೋಚನೆ. ಇದು ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾರೆ' ಎಂದು ಕನ್ನಯ್ಯ ಕುಮಾರ್ ಹೇಳಿದ್ದಾರೆ.

published on : 29th September 2021

ರಾಹುಲ್ ಗಾಂಧಿ ಸಮ್ಮುಖದಲ್ಲಿ ಕನ್ನಯ್ಯ ಕುಮಾರ್ ಕಾಂಗ್ರೆಸ್‌ ಸೇರ್ಪಡೆ, ಶಾಸಕ ಜಿಗ್ನೇಶ್ ಮೆವಾನಿ ಸೇರ್ಪಡೆ ಸದ್ಯಕ್ಕಿಲ್ಲ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸಿಪಿಐ ಯುವ ಮುಖಂಡ, ಜೆಎನ್‌ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

published on : 28th September 2021

ಸೆಪ್ಟೆಂಬರ್ 28ಕ್ಕೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ ಕಾಂಗ್ರೆಸ್ ಸೇರ್ಪಡೆ?

ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಶಾಸಕ ಜಿಗ್ನೇಶ್ ಮೆವಾನಿ ಇದೇ 28 ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

published on : 25th September 2021

ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತ ಹೇಳಿಕೆಗಳು ದುರುದ್ದೇಶಪೂರಿತ: ಸಿಪಿಐ

ಜೆಎನ್ ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ಹೇಳಿಕೆಗಳು ದುರುದ್ದೇಶಪೂರಿತವಾಗಿವೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಹೇಳಿದ್ದಾರೆ.

published on : 17th September 2021

ಜೆಎನ್ ಯು ದೇಶದ್ರೋಹ ಪ್ರಕರಣ: ಕನ್ಹಯ್ಯ ಕುಮಾರ್ ಗೆ ಚಾರ್ಜ್ ಶೀಟ್ ಪ್ರತಿ ನೀಡಲು ಕೋರ್ಟ್ ನಿರ್ದೇಶನ

2016 ರ ಜೆಎನ್ ಯು  ನಲ್ಲಿ ನಡೆದ ದೇಶದ್ರೋಹ ಪ್ರಕರಣದಡಿ ದಾಖಲಾಗಿರುವ ಚಾರ್ಜ್ ಶೀಟ್  ಪ್ರತಿಯನ್ನು ಕನ್ಹಯ್ಯ ಕುಮಾರ್ ಮತ್ತಿತರ ಮಂದಿಗೆ ನೀಡುವಂತೆ ಕೋರ್ಟ್ ನೀಡಿದೆ.

published on : 15th March 2021

ರಾಶಿ ಭವಿಷ್ಯ