- Tag results for Kanika Kapoor
![]() | ವಿದೇಶದಿಂದ ಮರಳಿದ ಬಳಿಕ ಲಖನೌನಲ್ಲಿ ಪಾರ್ಟಿ: ಗಾಯಕಿ ಕನಿಕಾ ಕಪೂರ್ ಹೇಳಿಕೆ ದಾಖಲಿಸಿಕೊಂಡ ಪೊಲೀಸರುಕೊರೋನಾದಿಂದ ಗುಣಮುಖರದಿ ಇದೀಗ ಗುಣಮುಖರಾಗಿರುವ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಹೇಳಿಕೆಯನ್ನು ಉತ್ತರಪ್ರದೇಶ ಪೊಲೀಸರು ಬುಧವಾರ ದಾಖಲು ಮಾಡಿಕೊಂಡಿದ್ದಾರೆ. |
![]() | ಕೋವಿಡ್-19: ಪ್ಲಾಸ್ಮಾ ದಾನ ಮಾಡಲು ಬಾಲಿವುಡ್ ನಟಿ ಕನಿಕಾ ಕಪೂರ್ ಮುಂದುಕೊರೋನಾ ವೈರಸ್ ಸೋಂಕಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬಾಲಿವುಡ್ ನಟಿ ಕನಿಕಾ ಕಪೂರ್ ಅವರು ಅವರು, ಇದೀಗ ಇತರೆ ಸೋಂಕಿತರಿಗೆ ನೆರವಾಗಲು ಮುಂದಾಗಿದ್ದು, ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ. |
![]() | 6ನೇ ಬಾರಿಗೆ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ, ಗಾಯಕಿ ಕನಿಕಾ ಕಪೂರ್ ಆಸ್ಪತ್ರೆಯಿಂದ ಬಿಡುಗಡೆಆರನೇ ಬಾರಿಗೆ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಬಾಲಿವುಡ್ ಖ್ಯಾತ ಗಾಯಕಿ ಕನಿಕಾ ಕಪೂರ್ ಅವರನ್ನು ಲಖನೌನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಬಿಡುಗಡೆ ಮಾಡಲಾಗಿದೆ. |
![]() | ಕೊರೋನಾ: 4ನೇ ಬಾರಿ ಪರೀಕ್ಷೆಯಲ್ಲೂ ಕನಿಕಾ ಕಪೂರ್ ನಲ್ಲಿ ವೈರಸ್ ಪತ್ತೆಕೊರೋನಾ ವೈರಸ್ ನಿಂದ ಬಳಲುತ್ತಿರುವ ಬಾಲಿವುಡ್ ನಟಿ ಕನಿಕಾ ಕಪೂರ್ ಅವರನ್ನು ನಾಲ್ಕನೇ ಬಾರಿ ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲೂ ವೈರಸ್ ಇರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಗಾಯಕಿ ಕನಿಕಾ ಕಪೂರ್ ಸ್ನೇಹಿತನಿಗಾಗಿ ಪೊಲೀಸರ ಶೋಧಬಾಲಿವುಡ್ನ ಹೆಸರಾಂತ ಗಾಯಕಿ ಕನಿಕಾ ಕಪೂರ್ ಅವರ ಬೇಜವಾಬ್ದಾರಿತನದಿಂದ ಹಲವಾರು ಖ್ಯಾನಮರು ಕೊರೋನಾ ಭೀತಿ ಎದುರಿಸುತ್ತಿದ್ದಾರೆ. ಈ ಬೆನ್ನಲ್ಲೇ ಲಖನೌ ಪೊಲೀಸರು ಕನಿಕಾ ಕಪೂರ್ ಅವರ ಸ್ನೇಹಿತರಾದ ಓಜಸ್ ದೇಸಾಯಿ ಅವರಿಗಾಗಿ ಹುಡುಕುತ್ತಿದ್ದಾರೆ. |
![]() | ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ತಂಗಿದ್ದ ಹೋಟೆಲ್ ನಲ್ಲಿ ಕೊರೋನಾ ಸೋಂಕಿತ ಕನಿಕಾ ಕಪೂರ್!ಕೆಲವು ದಿನಗಳ ಹಿಂದೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ತಂಗಿದ್ದ ಫೈವ್ ಸ್ಟಾರ್ ಹೋಟೆಲ್ ನಲ್ಲಿ ಕೊರೋನಾ ವೈರಸ್ ಸೋಂಕಿತ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಅವರು ತಂಗಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. |
![]() | ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಗೆ ಕೊರೋನಾ ವೈರಸ್: ಅವರು ಎಲ್ಲೆಲ್ಲಿ ಓಡಾಡಿದ್ದರು?ಬಾಲಿವುಡ್ ನ ಖ್ಯಾತ ಗಾಯಕಿ ಕನಿಕಾ ಕಪೂರ್ ಅವರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದನ್ನು ಅವರೇ ನಿನ್ನೆ ಸೋಷಿಯಲ್ ಮೀಡಿಯಾ ಅಕೌಂಟ್ ಮೂಲಕ ದೃಢಪಡಿಸಿದ್ದಾರೆ. |
![]() | ಕನಿಕಾ ಕಪೂರ್ ಗೆ ಕೊರೋನಾ ಸೋಂಕು: ರಾಷ್ಟ್ರಪತಿ ಭವನ, ಸಂಸತ್ತಿನವರೆಗೆ ತಟ್ಟಿದ ಭೀತಿ, ರಾಷ್ಟ್ರಪತಿಗಳಿಗೆ ತಪಾಸಣೆಮಾರಕ ಕೊರೋನಾ ವೈರಸ್ ಸೋಂಕಿನ ಬಿಸಿ ಇದೀಗ ರಾಷ್ಟ್ರಪತಿ ಭವನ ಮತ್ತು ಸಂಸತ್ತಿಗೂ ತಟ್ಟಿದೆ. ಅದಕ್ಕೆ ಕಾರಣ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಗೆ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು. |
![]() | ಗಾಯಕಿ ಕನಿಕಾ ಕಪೂರ್ ವಿರುದ್ಧ ಕೇಸು ದಾಖಲು: ವಸುಂಧರಾ ರಾಜೆ ಜೊತೆ ಭಾಗಿಯಾಗಿದ್ದ ಪಾರ್ಟಿ ಫೋಟೋ ವೈರಲ್!ಕೊರೋನಾ ವೈರಸ್ ಗೆ ತುತ್ತಾಗಿರುವ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. |
![]() | ಕನ್ನಿಕಾ ಕಪೂರ್ ಪಾರ್ಟಿಯಲ್ಲಿ ಪಾಲ್ಗೊಂಡ ವಸುಂಧರ ರಾಜೇ ಮತ್ತು ಪುತ್ರ ಸಂಸದ ದುಶ್ಯಂತ್ ಸಿಂಗ್ ಈಗ ಸ್ವಯಂ ನಿರ್ಬಂಧದಲ್ಲಿ!ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಸಂಸದ ದುಶ್ಯಂತ್ ಸಿಂಗ್ ಮತ್ತು ಅವರ ತಾಯಿ,ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಹಾಗೆಯೇ ಈ ಸುದ್ದಿ ತಿಳಿಯುತ್ತಿದ್ದಂತೆ ಸಂಸತ್ ಅಧಿವೇಶನ ಕೂಡ ಮೊಟಕಾಗುವ ಸಾಧ್ಯತೆ ಇದೆ. |
![]() | ಪ್ರಸಿದ್ಧ ಬಾಲಿವುಡ್ ಗಾಯಕಿಗೂ ಬಂತು ಕೊರೋನಾ!ಕೊರೋನಾವೈರಸ್ ದಿನದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ಇದೀಗ ಭಾರತದಲ್ಲಿ ಈ ಮಹಾಮಾರಿಗೆ ಐವರು ಬಲಿಯಾಗಿದ್ದಾರೆ. ಅಲ್ಲದೆ ಇನ್ನೂರಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದಾರೆ. ಶುಕ್ರವಾರ ಸಹ ಉತ್ತರ ಪ್ರದೇಶದಲ್ಲಿ ನಾಲ್ಕು ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು ಇದರಲ್ಲಿ ಖ್ಯಾತ ಬಾಲಿವುಡ್ ಗಾಯಕಿ ಕೂಡ ಇದ್ದಾರೆ. |