- Tag results for Kanjhawala
![]() | ಕಾಂಜಾವಾಲ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು, ನಾಲ್ವರ ವಿರುದ್ಧ ಕೊಲೆ ಆರೋಪಮೂರು ತಿಂಗಳ ತನಿಖೆಯ ನಂತರ ದೆಹಲಿ ಪೊಲೀಸರು ಅಂತಿಮವಾಗಿ 2023ರ ಮೊದಲ ದಿನವೇ 20 ವರ್ಷದ ಯುವತಿಯನ್ನು ಬಲಿ ಪಡೆದ ಕಾಂಜಾವಾಲ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸುಮಾರು 800... |
![]() | ಕಾಂಜಾವಾಲ ಪ್ರಕರಣ: ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲುಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಕಾರಿನಡಿ ಸಿಲುಕಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ... |
![]() | ಕಾಂಜಾವಾಲ ಪ್ರಕರಣ: ಅಂದು ರಾತ್ರಿ ಕರ್ತವ್ಯದಲ್ಲಿದ್ದ 11 ಪೊಲೀಸರ ಅಮಾನತುಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ರಾತ್ರಿ ಪಿಸಿಆರ್ ವ್ಯಾನ್‌ಗಳಲ್ಲಿ ಕರ್ತವ್ಯದಲ್ಲಿದ್ದ 11 ಪೊಲೀಸ್ ಸಿಬ್ಬಂದಿಯನ್ನು ದೆಹಲಿ ಪೊಲೀಸರು... |
![]() | ಕಾಂಜಾವಾಲ ಪ್ರಕರಣ: ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಯುವತಿ ಕುಟುಂಬದಿಂದ ಪ್ರತಿಭಟನೆಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮೃತ ಯುವತಿ ಅಂಜಲಿ ಸಿಂಗ್ ಅವರ ಕುಟುಂಬ ಸದಸ್ಯರು... |
![]() | ಕಂಜಾವಾಲ ಆರೋಪಿಗೆ ಕಾರಿನಡಿ ಮಹಿಳೆ ಸಿಲುಕಿದ್ದು ತಿಳಿದಿತ್ತು!ಹೊಸ ವರ್ಷದ ದಿನದಂದು ದೆಹಲಿಯಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಬಹಿರಂಗವಾಗಿದೆ. |
![]() | ಕಾಂಜಾವಾಲಾ ಅಪಘಾತ: ಅಂಜಲಿ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಶಾರುಖ್ ಖಾನ್ಕಾಂಜಾವಾಲಾ ಅಪಘಾತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಡಿಸೆಂಬರ್ 31ರ ರಾತ್ರಿ ಸುಲ್ತಾನಪುರಿಯಲ್ಲಿ ಸಂಭವಿಸಿದ ಭಯಾನಕ ರಸ್ತೆ ಅಪಘಾತದಲ್ಲಿ ಅಂಜಲಿ ಸಿಂಗ್ ಸಾವನ್ನಪ್ಪಿದರು. ಇದೀಗ ಅಂಜಲಿ ಕುಟುಂಬಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಸಹಾಯಹಸ್ತ ಚಾಚಿಸಿದ್ದಾರೆ. |
![]() | ಕಾಂಜಾವಾಲಾ ಹಿಟ್ ಆ್ಯಂಡ್ ರನ್ ಕೇಸ್: ಮೃತ ಯುವತಿ ಸ್ನೇಹಿತೆ ನಿಧಿ ಬಂಧನವಾಗಿಲ್ಲ, ವಿಚಾರಣೆಗಷ್ಟೇ ಕರೆಯಲಾಗಿದೆ- ಪೊಲೀಸರ ಸ್ಪಷ್ಟನೆಕಾಂಜಾವಾಲಾ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸ್ನೇಹಿತೆ ನಿಧಿ ಬಂಧನವಾಗಿಲ್ಲ, ವಿಚಾರಣೆಗೆ ಕರೆಯಲಾಗಿದೆ ಅಷ್ಟೆ ಎಂದು ದೆಹಲಿ ಪೊಲೀಸರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. |
![]() | ಕಾಂಜಾವಾಲಾ ಮಹಿಳೆ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು: ಅಪಘಾತದ ವೇಳೆ ಪ್ರಮುಖ ಆರೋಪಿ ಕಾರಿನಲ್ಲಿ ಅಲ್ಲ ಮನೆಯಲ್ಲಿದ್ದ: ಪೊಲೀಸ್ ಹೇಳಿಕೆಕಾಂಜಾವಾಲಾ ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಕಾರನ್ನು ಓಡಿಸುತ್ತಿದ್ದ ಆರೋಪದ ಮೇರೆಗೆ ಬಂಧಿತನಾಗಿದ್ದ ವ್ಯಕ್ತಿ ಅಪಘಾತದ ವೇಳೆ ಕಾರಿನಲ್ಲಿ ಅಲ್ಲ ಮನೆಯಲ್ಲಿದ್ದ ಎಂಬ ಸ್ಫೋಟಕ ಮಾಹಿತಿಯನ್ನು ದೆಹಲಿ ಪೊಲೀಸರು ಹೊರ ಹಾಕಿದ್ದಾರೆ. |
![]() | ಕಾಂಜಾವಾಲಾ ಅಪಘಾತ ಪ್ರಕರಣ: 6ನೇ ಆರೋಪಿ ಕಾರಿನ ಮಾಲೀಕ ಬಂಧನದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಕಾಂಜಾವಾಲಾ ಅಪಘಾತ ಪ್ರಕರಣ: ಮತ್ತಿಬ್ಬರು ಆರೋಪಿಗಳಿಗೆ ಹುಡುಕಾಟ ಮುಂದುವರೆದಿದೆ- ದೆಹಲಿ ಪೊಲೀಸರುದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಕೂಡ ಭಾಗಿಯಾಗಿರುವುದಾಗಿ ತಿಳಿದುಬಂದಿದ್ದು, ಈ ಇಬ್ಬರ ಬಂಧನಕ್ಕಾಗಿ ಹುಡುಕಾಟ ಮುಂದುವರೆದಿದೆ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ. |
![]() | ಕಾಂಜಾವಾಲ ಅಪಘಾತ: ಸಂತ್ರಸ್ತೆಯ ಮೆದುಳು ನಾಪತ್ತೆ; ಮುರಿದ ಬೆನ್ನುಮೂಳೆ, ದೇಹದ ಮೇಲ್ಭಾಗದಲ್ಲಿ 40 ಗಾಯಗಳು!ಮೃತ ಅಂಜಲಿ ಕುಮಾರಿ ತಲೆಬುರುಡೆ ಸಂಪೂರ್ಣವಾಗಿ ಮುರಿದು ಮಿದುಳು ಹೊರಬಂದಿತ್ತು. ಕನಿಷ್ಠ 40 ಬಾಹ್ಯ ಗಾಯಗಳಿವೆ. ಆಕೆಯ ಪಕ್ಕೆಲುಬುಗಳು ಮುರಿದಿರುವ ವಿಷಯ ಶವಪರೀಕ್ಷೆ ವರದಿಯಿಂದ ಬಹಿರಂಗವಾಗಿದೆ. |
![]() | ಕಾಂಜಾವಾಲಾ ಪ್ರಕರಣ: ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಚಿಹ್ನೆಗಳು ಕಂಡು ಬಂದಿಲ್ಲ- ಎಫ್ಎಸ್ಎಲ್ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಕಾರಿನೊಳಗೆ ಮಹಿಳೆಯಿಂದ್ದ ಯಾವುದೇ ಚಿಹ್ನೆಗಳು ಕಂಡುಬಂದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಬುಧವಾರ ಸ್ಪಷ್ಟಪಡಿಸಿದೆ. |
![]() | ಕಾಂಜಾವಾಲಾ ಪ್ರಕರಣ: ಮಹಿಳೆ ಕಾರಿನಡಿ ಸಿಲುಕಿರುವುದು ಆರೋಪಿಗಳಿಗೆ ತಿಳಿದಿತ್ತು- ಪ್ರತ್ಯಕ್ಷದರ್ಶಿಗಳುದೆಹಲಿಯ ಹೊರವಲಯದ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಾವಿಗೀಡಾದ ಮಹಿಳೆ ಕಾರಿನಡಿ ಸಿಲುಕಿಕೊಂಡಿರುವುದು ತಿಳಿದಿದ್ದರೂ ಕೂಡ ಆರೋಪಿಗಳು ಕಾರು ಚಲಾಯಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. |
![]() | ದೆಹಲಿ ಮಹಿಳೆ ಸಾವು ಪ್ರಕರಣ: ಲೈಂಗಿಕ ದೌರ್ಜನ್ಯ ಆರೋಪ ತಳ್ಳಿಹಾಕಿದ ಮರಣೋತ್ತರ ಪರೀಕ್ಷೆದೆಹಲಿಯಲ್ಲಿ ಮಹಿಳೆಯನ್ನು ಕಾರಿನ ಕೆಳಗೆ ಎಳೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ಸಾವಿಗೂ ಮುನ್ನ ಸಂತ್ರಸ್ಥ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವಾಗಿಲ್ಲ ಎಂದು ತಿಳಿದುಬಂದಿದೆ. |
![]() | ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು: ಸ್ಕೂಟಿಯಲ್ಲಿ ಯುವತಿ ಜತೆಗಿದ್ದಳು ಗೆಳತಿ, ಸಿಸಿಟಿವಿ ದೃಶ್ಯಾವಳಿಯಲ್ಲಿ ಪತ್ತೆ!ದೆಹಲಿಯ ಸುಲ್ತಾನಪುರಿಯಲ್ಲಿ ಭಾನುವಾರ ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದೆ. ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. |