- Tag results for Kannada Cinema
![]() | ಚೆನ್ನೈ: ಕನ್ನಡದಲ್ಲೇ ಕೆಜಿಎಫ್ 2 ಸಿನಿಮಾ ವೀಕ್ಷಿಸಿದ ರಜನಿಕಾಂತ್ಸೂಪರ್ಸ್ಟಾರ್ ರಜನಿಕಾಂತ್ ಅವರು ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್–2 ಚಿತ್ರವನ್ನು ವೀಕ್ಷಿಸಿದ್ದು, ಚಿತ್ರತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | 'ಬಾಂಡ್ ರವಿ' ಅವತಾರದಲ್ಲಿ ಬರ್ತಿದ್ದಾರೆ ಉಡಾಳ್ ಬಾಬು ಪ್ರಮೋದ್!ಗೀತಾ ಬ್ಯಾಂಗಲ್ ಸ್ಟೋರ್' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ನಾಯಕ ನಟನಾಗಿ ಎಂಟ್ರಿ ಕೊಟ್ಟ ನಟ ಪ್ರಮೋದ್ 'ಮತ್ತೆ ಉದ್ಭವ', 'ಪ್ರೀಮಿಯರ್ ಪದ್ಮಿನಿ' ಚಿತ್ರಗಳಲ್ಲಿ ಚುರುಕಾಗಿ ನಟಿಸಿ ಎಲ್ಲರ ಗಮನ ಸೆಳೆದಿದ್ದಾರೆ. |
![]() | ಸ್ಯಾಂಡಲ್ ವುಡ್ ನಲ್ಲೂ ಬಪ್ಪಿ ಲಹಿರಿ ಸಂಗೀತಸುಧೆ: ಮ್ಯೂಸಿಕ್ ಮಾಂತ್ರಿಕನನ್ನು ಕನ್ನಡಕ್ಕೆ ಕರೆತಂದದ್ದು ದ್ವಾರಕೀಶ್!ಸಂಗೀತ ಮಾಂತ್ರಿಕ ಬಪ್ಪಿ ಲಹಿರಿ ಕನ್ನಡದಲ್ಲಿಯೂ ಕೆಲ ಹಾಡುಗಳನ್ನು ಹಾಡಿ ಮ್ಯಾಜಿಕ್ ಮಾಡಿದ್ದರು. ಅವರನ್ನು ಮುಂಬಯಿಯಿಂದ ಬೆಂಗಳೂರಿಗೆ ಕರೆತಂದ ಶ್ರೇಯಸ್ಸು ಹಿರಿಯ ನಟ ದ್ವಾರಕೀಶ್ಗೆ ಸಲ್ಲುತ್ತದೆ. |
![]() | 'ಜ್ಯೂಲಿಯೆಟ್ 2' ಸಿನಿಮಾದಲ್ಲಿ ಪ್ರೇಮಂ ಪೂಜ್ಯಂ ಬೆಡಗಿ ಬೃಂದಾ ಆಚಾರ್ಯನಟ ಪ್ರೇಮ್ ಅವರ 25 ನೇ ಚಿತ್ರ, ಪ್ರೇಮಂ ಪೂಜ್ಯಂನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಬೃಂದಾ ಆಚಾರ್ಯ ಮೊಟ್ಟ ಮೊದಲ ಬಾರಿಗೆ ಮಹಿಳಾ ಕೇಂದ್ರಿತ ಕಥೆಯುಳ್ಳ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. |
![]() | ಕೊನೆಗೂ ಹೇರ್ ಕಟ್ ಮಾಡಿಸಿದ ಪ್ರಜ್ವಲ್ ದೇವರಾಜ್: ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿದ 'ಡೈನಾಮಿಕ್ ಪ್ರಿನ್ಸ್'ಕಳೆದ ಎರಡು ವರ್ಷಗಳಿಂದ ಹೇರ್ ಕಟ್ ಮಾಡಿಸಿರದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕೊನೆಗೂ ಹೇರ್ ಕಟ್ ಮಾಡಿಸಿದ್ದಾರೆ. |
![]() | ದಿವಂಗತ ರಾಷ್ಟ್ರಪತಿ ಅಬ್ದುಲ್ ಕಲಾಂ ಆಡಿದ ಮಾತುಗಳೇ "ಓರಿಯೋ" ಸಿನಿಮಾಗೆ ಸ್ಫೂರ್ತಿ: ನಿರ್ದೇಶಕ ನಂದನ್ ಪ್ರಭುನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ "ಓರಿಯೋ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. |
![]() | ಕನ್ನಡ ಸಿನಿಮಾದ ಯುವ ಪ್ರತಿಭೆಗಳಿಗೆ ಭರವಸೆಯಾಗಿದ್ದ 'ಅಪ್ಪು' ವನ್ನು ಕಸಿದುಕೊಂಡ ಸಾವೇ... ನೀ ಹೆಮ್ಮೆಪಡಬೇಡ!ನಟ ಪುನೀತ್ ರಾಜಕುಮಾರ್ ಅಕಾಲಿಕ ಮರಣ ಇಡೀ ಕರ್ನಾಟಕವನ್ನೇ ದುಃಖ ಸಾಗರದಲ್ಲಿ ಮುಳುಗುವಂತೆ ಮಾಡಿದೆ, ಈ ಹಿನ್ನೆಲೆಯಲ್ಲಿ ಹಿರಿಯ ನಟ ಪ್ರಕಾಶ್ ಬೆಳವಾಡಿ ತಮ್ಮ ಅನಿಸಿಕೆಯನ್ನು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ |
![]() | ಡಾರ್ಲಿಂಗ್ ಕೃಷ್ಣ ಮುಂದಿನ ಸಿನಿಮಾ ಟೈಟಲ್ ಫಿಕ್ಸ್: 'ದಿಲ್ ಪಸಂದ್' ಲಾಂಚ್ ಮಾಡಿದ ರವಿ ಚನ್ನಣ್ಣನವರ್!ಡಾರ್ಲಿಂಗ್ ಕೃಷ್ಣ ಸಿನಿಮಾಗೆ ‘ದಿಲ್ ಪಸಂದ್’ ಎಂದು ಶೀರ್ಷಿಕೆ ಇಡಲಾಗಿದೆ. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಟೈಟಲ್ ಅನಾವರಣಗೊಂಡಿದೆ. |
![]() | ಇನ್ ಸ್ಟಾಗ್ರಾಂ ಅಕೌಂಟ್ ತೆರೆದ ಲೇಖಕ ಪೂರ್ಣಚಂದ್ರ ತೇಜಸ್ವಿ ಕಥೆಯ ಪಾತ್ರಗಳು: ಡೇರ್ ಡೆವಿಲ್ ಮುಸ್ತಾಫಾ ವಿನೂತನ ಸಿನಿಮಾ ಟೀಸರ್'ಡೇರ್ ಡೆವಿಲ್ ಮುಸ್ತಾಫಾ' ಕನ್ನಡ ಚಿತ್ರತಂಡ ಅಪ್ಪಟ ಕನ್ನಡಿಗರು ನೋಡಬೇಕಾದ ಅದ್ಭುತವಾದ ಟೀಸರ್ ಬಿಡುಗಡೆಗೊಳಿಸಿದೆ. ರೆಟ್ರೊಗ್ರಾಂ ಎನ್ನುವ ಪರಿಕಲ್ಪನೆಯಾಧರಿಸಿ ಈ ಟೀಸರ್ ಅನ್ನು ನಿರ್ಮಿಸಲಾಗಿದೆ. |
![]() | ಸ್ಯಾಂಡಲ್ ವುಡ್ ಗೆ 'ಹೀರೋ ನಂಬರ್ 1' ಎಂಟ್ರಿ: ಪ್ರಜ್ವಲ್ ದೇವರಾಜ್ ಸಿನಿಮಾದಲ್ಲಿ ಗೋವಿಂದ!ಪ್ರಜ್ವಲ್ ದೇವರಾಜ್ ನಟನೆಯ ಇನ್ನೂ ಟೈಟಲ್ ಫಿಕ್ಸ್ ಮಾಡದ ಥ್ರಿಲ್ಲರ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಕಿರಣ್ ವಿಶ್ವನಾಥ್ ನಿರ್ದೇಶನದ ಸಿನಿಮಾದಲ್ಲಿ ಗೋವಿಂದ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. |
![]() | ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ 'ಆವರ್ತ' ಮೂಲಕ ಕನ್ನಡಕ್ಕೆ ಧನ್ವಿತ್ ಎಂಟ್ರಿಯುವ ಉದ್ಯಮಿ ಧನ್ವಿತ್ ಸಿನಿಮಾಗಳಲ್ಲಿ ನಟಿಸಬೇಕು ಎಂಬ ತಮ್ಮ ಬಾಲ್ಯದ ಕನಸು ನನಸು ಮಾಡಿಕೊಂಡಿದ್ದಾರೆ. ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. |
![]() | ಸಿನಿಮಾ ಪೋಷಕ ಕಲಾವಿದರಿಗೆ ಸಬ್ಸಿಡಿ ದರದಲ್ಲಿ ಮನೆ ಹಂಚಿಕೆ: ಡಿಸಿಎಂ ಅಶ್ವಥ ನಾರಾಯಣಆರ್ಥಿಕವಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಪೋಷಕ ಕಲಾವಿದರಿಗೆ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗೃಹ ನಿರ್ಮಾಣ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮನೆ ನೀಡಲಾಗುವುದು ಎಂದು ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. |
![]() | 'ರಿವೈಂಡ್' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಮರಳುತ್ತಿದ್ದಾರೆ ನಟ ತೇಜ್!ಬಾಲನಟನಾಗಿ ಕನ್ನಡ ಚಿತ್ರೋದ್ಯಮ ಪ್ರವೇಶಿಸಿದ್ದ ನಟ ತೇಜ್ ಹಲವು ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ ವುಡ್ ಗೆ ಮರಳಿದ್ದಾರೆ. |
![]() | ಸ್ಯಾಂಡಲ್ ವುಡ್ ಗೆ ಮತ್ತೆ ಬಂದ 'ಮಾದಕ' ಚೆಲುವೆ: ಕನ್ನಡ ಸಿನಿಮಾ ಹಾಡಿಗೆ 'ಸನ್ನಿ' ಹೆಜ್ಜೆ!ನಟಿ ಸನ್ನಿ ಲಿಯೋನ್ ಕನ್ನಡ ಸಿನಿಮಾಕ್ಕೆ ಮರಳಿದ್ದಾರೆ. ಈ ಮೊದಲು 'ಲವ್ ಯೂ ಆಲಿಯಾ', 'ಡಿ.ಕೆ' ಸಿನಿಮಾಗಳಲ್ಲಿ ವಿಶೇಷ ಹಾಡಿಗೆ ಸೊಂಟ ಕುಣಿಸಿದ್ದ ಸನ್ನಿ ಲಿಯೋನ್ ಈಗ ಕನ್ನಡದ ಮತ್ತೊಂದು ಸಿನಿಮಾದಲ್ಲಿ ಮಾದಕ ನೃತ್ಯ ಮಾಡುತ್ತಿದ್ದಾರೆ |
![]() | ಸಂಕ್ರಾಂತಿಗೆ 'ಕಬ್ಜ' ತಂಡದಿಂದ ಸರ್ ಪ್ರೈಸ್!ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜ' ತಂಡ ಸಂಕ್ರಾತಿಯಂದು ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲಿದೆಯಂತೆ. |