- Tag results for Kannada News
![]() | ರಾಶಿಫಲ-15-08-23: ಜ್ಯೋತಿಷಿ SK Jain ಭವಿಷ್ಯ!ಯಾವ ರಾಶಿಗೆ ಶುಭಫಲ. ಯಾವ ರಾಶಿಗೆ ಅಶುಭ: ಜ್ಯೋತಿಷಿ ಎಸ್‌ಕೆ ಜೈನ್ ವಿವರಿಸಿದ್ದಾರೆ. |
![]() | ಚಂದ್ರು ಹತ್ಯೆ ಪ್ರಕರಣ ಸಿಐಡಿ ತನಿಖೆಗೆ. ಮುಸ್ಲಿಂ ವ್ಯಾಪಾರಿಗೆ ಕಾಂಗ್ರೆಸ್ 25,000, ಜೆಡಿಎಸ್ ನಿಂದ 10,000 ನೆರವು!ಪಿಂಡ ಪ್ರದಾನ ಮಾಡಲು ಬಂದಿದ್ದಾಗ ಬೀಚ್ ನಲ್ಲಿ ಮುಳುಗಿ ಸಹೋದರಿಯರಿಬ್ಬರ ಸಾವು. ಕುಣಿಗಲ್ ನಲ್ಲಿ ಅತೀ ಎತ್ತರದ ಪಂಚಮುಖಿ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ. |
![]() | ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ. ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ತೆರಳದಂತೆ ವಿರೋಧ!ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಪೊಲೀಸರಿಂದ ಪರಿಶೀಲನೆ. ಕರಗ ಉತ್ಸವಕ್ಕೆ ಧರ್ಮ ಸಂಘರ್ಷ. ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳದಂತೆ ವಿರೋಧ. ಆಜಾನ್ ಡೆಸಿಬಲ್ ಮೀಟರ್ ಅವಳಡಿಕೆ. ಎಸಿ ಸ್ಫೋಟಗೊಂಡ ನಾಲ್ವರ ಸಜೀವ ದಹನ. |
![]() | ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಬೊಮ್ಮಾಯಿ ಸರ್ಕಾರ. ರಿಕಿ ಕೇಜ್ ಗೆ ಗ್ರ್ಯಾಮಿ ಪ್ರಶಸ್ತಿ!ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ, ಗಜೇಂದ್ರ ಸಿಂಗ್ ಶೇಖಾವತ್, ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ. ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ. ಹಿಂದೂ-ಮುಸ್ಲಿಂ ಧಾರ್ಮಿಕ ವಿಚಾರ ವಿವಾದ ಕುರಿತು ಬೊಮ್ಮಾಯಿ ಸ್ಪಷ್ಟನೆ. |
![]() | ಹಿಜಾಬ್: ಹೈಕೋರ್ಟ್ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯ ಸುತ್ತೋಲೆ, ಇದನ್ನು ವಿರೋಧಿಸಿ ಪ್ರತಿಭಟನೆ!ರಾಜ್ಯದ ಪಠ್ಯಕ್ರಮದಿಂದ ಟಿಪ್ಪು ಸುಲ್ತಾನ್ ವಿಚಾರ ಕೈಬಿಡುವ ಬಗ್ಗೆ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾಸೆ. ಬೆಳಗಾವಿಯಲ್ಲಿ ಪತ್ನಿಯನ್ನು ಕೊಚ್ಚಿ ಕೊಂದ ಪತಿ. |
![]() | ಹಿಂದೂಯೇತರರಿಗೆ ಅವಕಾಶ ಕೊಡಬಾರದೆಂದು ಕಾನೂನು ಮಾಡಿದ್ದೆ ಕಾಂಗ್ರೆಸ್; ಹಿಜಾಬ್ ಕುರಿತಂತೆ ಕಣ್ಣನ್ ವಿವಾದಾಸ್ಪದ ಹೇಳಿಕೆ!ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದರೆ ಗಲ್ಲಿಗೇರಲು ಸಿದ್ಧ ಎಂದು ಶಾಸಕ ರೇಣುಕಾಚಾರ್ಯ ಸವಾಲು. ಹಿಜಾಬ್ ಕುರಿತಂತೆ ಹಿರೇಮಗಳೂರು ಕಣ್ಣನ್ ಇನ್ನುಂದೆ ಶಾಲೆಗೆ ಮುಖ ಮುಚ್ಕೊಂಡು ಬರಬೇಡ. ಮುಚ್ಕೊಂಡು ಬಾ ಅನ್ನುವಂತಾಗಿದೆ ಎಂದು ಹೇಳಿದ್ದಾರೆ. |
![]() | ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್; ತಮಿಳುನಾಡಿನ ನಿರ್ಣಯದ ವಿರುದ್ಧ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ!ಮೇಕೆದಾಟು ಯೋಜನೆ: ತಮಿಳುನಾಡಿನ ನಿರ್ಣಯದ ವಿರುದ್ಧ ರಾಜ್ಯ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ. ಪುನೀತ್ ರಾಜಕುಮಾರ್ ಮೈಸೂರು ವಿವಿ ಗೌರವ ಡಾಕ್ಟರೇಟ್. ಹಾಸನದಲ್ಲಿ ಅಪಘಾತ, ಐವರು ವಿದ್ಯಾರ್ಥಿಗಳ ಸಾವು. |
![]() | ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಮೇಲೆ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು; ನವೀನ್ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ!ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಹೈಸ್ಕೂಲ್ ವಿದ್ಯಾರ್ಥಿನಿ ಅಕ್ಷಯಾ ಎಂಬಾಕೆ ರಸ್ತೆ ಮಧ್ಯೆ ದಾರುಣ ಸಾವನ್ನಪ್ಪಿದ್ದಾಳೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಯ ಮೃತದೇಹ ಛಿದ್ರವಾಗಿದೆ. |
![]() | ಹಿಜಾಬ್ ತೀರ್ಪು: ಜೀವ ಬೆದರಿಕೆ ಹಿನ್ನಲೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ವೈ ಶ್ರೇಣಿ ಭದ್ರತೆ! ಕನ್ನಡಪ್ರಭ.ಕಾಮ್ಹಿಜಾಬ್ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಕಿಡಿಗೇಡಿಗಳನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. |
![]() | ಪಾವಗಡದಲ್ಲಿ ಭೀಕರ ಅಪಘಾತ: 5 ಮಂದಿ ದುರ್ಮರಣ. ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಬಳ್ಳಾರಿಯ ಬಿಟಿಪಿಎಸ್ ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದದು ಮೂವರು ಕಾರ್ಮಿಕರಿಗೆ ಗಂಭೀರ ಸುಟ್ಟಗಾಯಗಳಾಗಿವೆ. |
![]() | ಈ ವರ್ಷ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡಲ್ಲ, ಹೈಕೋರ್ಟ್ ಆದೇಶ ನಂತರ ಪರೀಕ್ಷೆಗೆ ಗೈರಾದವರಿಗೆ ಅವಕಾಶ ನೀಡಲ್ಲಬೆಂಗಳೂರಿನಲ್ಲಿ 5 ವರ್ಷ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಯಸಿಗೆ ಬೆಂಕಿ ಹಚ್ಚಿ ಕೊಲೆ. ಮಲ್ಪೆಯಲ್ಲಿ ಗೋಡೆ ಮೇಲೆ ಹಿಜಾಬ್ ಪರ ಬರಹ. |
![]() | ಆರ್ ಸಿಬಿ ತಂಡಕ್ಕೆ ಡುಪ್ಲೆಸಿಸ್ ನೂತನ ನಾಯಕ. ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ. ಮೋದಿ ಹೊಗಳಿದ ದೇವೇಗೌಡ!ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಆರ್ ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ನೂತನ ನಾಯಕ. ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ. ಪ್ರಧಾನಿ ಮೋದಿ ಹೊಗಳಿದ ದೇವೇಗೌಡ. |
![]() | ಕಾಸರಗೋಡಿನಲ್ಲಿ ಕನ್ನಡ ಭವನ ಕಟ್ಟಲು ಜಮೀನಿಗೆ ಮನವಿ. ಪ್ರತ್ಯೇಕ ಅಪಘಾತ 9 ಮಂದಿ ಸಾವು. ಕಾಡಾನೆ ದಾಳಿಗೆ ಇಬ್ಬರು ಬಲಿ!ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಒಡಂಬಡಿಕೆಗೆ ಬ್ರಿಟಿಷ್ ಕೌನ್ಸಿಲ್-ಕರ್ನಾಟಕ ಸರ್ಕಾರ ಅಂಕಿತ. ಕಾಸರಗೋಡಿನಲ್ಲಿ ಕನ್ನಡ ಭವನ ಕಟ್ಟಲು ಜಮೀನಿಗೆ ಮನವಿ. ಪ್ರತ್ಯೇಕ ಅಪಘಾತ 9 ಮಂದಿ ಸಾವು. |
![]() | ಉಕ್ರೇನ್ ನಿಂದ ಆಗಮಿಸಿರುವ ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯದ ಬಗ್ಗೆ ಚರ್ಚೆ. ನವೀನ್ ಮೃತದೇಹ ಕೆಡದಂತೆ ಇರಿಸಲಾಗಿದೆ!ಪೊಲೀಸ್ ಗೃಹ ರಕ್ಷಕ ಸ್ವಯಂಸೇವಕರ ಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉಕ್ರೇನ್ ನಿಂದ ಆಗಮಿಸಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯದ ಬಗ್ಗೆ ಚರ್ಚಿಸಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ. |
![]() | ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮತ್ತೋರ್ವ ಭಾರತೀಯ ಸಾವು. ಹಿಂದೂ ಕಾರ್ಯಕರ್ತೆ ವಿರುದ್ಧ ಎಫ್ಐಆರ್: ಕನ್ನಡಪ್ರಭ.ಕಾಮ್ರಷ್ಯಾ ದಾಳಿ ವೇಳೆ ಬ್ರೇನ್ ಸ್ಟ್ರೋರ್ಕ್ ಗೆ ಒಳಗಾಗಿದ್ದ ಭಾರತೀಯ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವು. 1 ಗಂಟೆ ನಮ್ಮ ಕೈಗೆ ಸರ್ಕಾರ ಸಿಕ್ಕರೆ 60 ಸಾವಿರ ಮುಸ್ಲಿಂರ ಕಡಿತೀವಿ ಎಂದು ಹೇಳಿದ್ದ ಹಿಂದೂ ಕಾರ್ಯಕರ್ತೆ ವಿರುದ್ಧ ಪ್ರಕರಣ. |