- Tag results for Kannada Rajyotsava
![]() | ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ: ಅಕ್ಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶನಿವಾರ "ಅಮೆರಿಕ ಕನ್ನಡ ಕೂಟಗಳ ಆಗರ - ಅಕ್ಕ" ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮ-2021 ಸಮಾರಂಭವನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು. |
![]() | ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ, ಕಿತ್ತೂರು ಕರ್ನಾಟಕಕ್ಕೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. |
![]() | ಕಂಠೀರವ ಕ್ರೀಡಾಂಗಣದಲ್ಲಿ 66ನೇ ಕನ್ನಡ ರಾಜ್ಯೋತ್ಸವ: ಸಿಎಂ ಬೊಮ್ಮಾಯಿ ಧ್ವಜಾರೋಹಣ, ನಟ ಪುನೀತ್ ರಾಜ್ ಕುಮಾರ್'ಗೆ ಗೌರವ ನಮನಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದ್ಜು. ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. |
![]() | ಈ ವರ್ಷದ ಕನ್ನಡ ಹಬ್ಬ 'ಯುವರತ್ನ' ಪುನೀತ್ ಗೆ ಅರ್ಪಣೆ: ಹೆಚ್ ಡಿ ಕುಮಾರಸ್ವಾಮಿಕನ್ನಡಿಗರ ಪಾಲಿಗೆ ಇಂದು ನವೆಂಬರ್ 1 ಹಬ್ಬದ ದಿನ. 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಇಡೀ ಕರುನಾಡಿನಲ್ಲಿ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕಿದ್ದ ಹೊತ್ತಲ್ಲೇ ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು, ಪವರ್ ಸ್ಟಾರ್, ಯುವರತ್ನ ಎಂದು ಕರೆಸಿಕೊಳ್ಳುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನರಾಗಿ ಕಾರ್ಮೋಡ ಕವಿದಿದೆ. |
![]() | ನಾಡಿನಾದ್ಯಂತ 66ನೇ ಕನ್ನಡ ರಾಜ್ಯೋತ್ಸವ ಆಚರಣೆ: ಎಲ್ಲೆಡೆ ಮನೆಮಾಡಿದ ಸಂಭ್ರಮ, ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯರಾಜ್ಯದಾದ್ಯಂತ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. |
![]() | ಜಾರ್ಜಿಯಾದಲ್ಲಿ ಅಧಿಕೃತವಾಗಿ ನವೆಂಬರ್ 1 ರಾಜ್ಯೋತ್ಸವ ದಿನ ಆಚರಣೆ: ಅಮೆರಿಕದಲ್ಲಿ ಮೊಳಗಿದ ಕನ್ನಡ ಕಹಳೆಅಮೆರಿಕದ ಜಾರ್ಜಿಯಾ ರಾಜ್ಯದ ಗವರ್ನರ್ ಬ್ರಯಾನ್ ಪಿ. ಕೆಂಪ್ ನವೆಂಬರ್ 1ರಂದು ಕನ್ನಡ ಭಾಷೆ ಮತ್ತು ಕನ್ನಡ ರಾಜ್ಯೋತ್ಸವ ದಿನವನ್ನಾಗಿ ಆಚರಿಸಲು ಆದೇಶ ಹೊರಡಿಸಿದ್ದಾರೆ. |
![]() | 'ಕನ್ನಡಕ್ಕಾಗಿ ನಾವು' ಅಭಿಯಾನ: ರಾಜ್ಯದಾದ್ಯಂತ ಏಕಕಾಲದಲ್ಲಿ ಕನ್ನಡ ಗೀತಗಳ ಗಾಯನ; ಸಂಕಲ್ಪ!ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಿರುವ “ಕನ್ನಡಕ್ಕಾಗಿ ನಾವು” ಅಭಿಯಾನದ ಅಂಗವಾಗಿ ಗುರುವಾರ ಬೆಳಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. |
![]() | ಕನ್ನಡ ರಾಜ್ಯೋತ್ಸವ: 1000ಕ್ಕೂ ಹೆಚ್ಚು ಸ್ಥಳ, 5 ಲಕ್ಷ ಕಂಠಗಳಲ್ಲಿ ಕನ್ನಡ ಗೀತೆ ಗಾಯನ!ರಾಜ್ಯದಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ ನಡೆಸಲು ಸಕಲ ಸಿದ್ಧತೆಗಳೂ ನಡೆದಿವೆ. |
![]() | ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. |
![]() | "ಮಾತಾಡ್ ಮಾತಾಡ್ ಕನ್ನಡ" ಮನೆಮನ ತಲುಪಿಸಲು ಮುಂದಾದ ಸುನೀಲ್ ಕುಮಾರ್ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗುತ್ತಿದ್ದಂತೆಯೇ ಸುನೀಲ್ ಕುಮಾರ್,ಇಲಾಖೆಗೆ ಹೊಸರೂಪ ನೀಡಲು ಮುಂದಾಗಿದ್ದು, ಇದರ ಪ್ರಮುಖ ಭಾಗವಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಹಿಂದಿನಂತೆ ಕೇವಲ ನವೆಂಬರ್ 1ಕ್ಕೆ ಮಾತ್ರ ಸೀಮಿತಗೊಳಿಸಿ ಚರ್ವಿತಚರ್ವಾಣ... |