- Tag results for Kannada Sahitya Sammelana
![]() | ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿಗೋಷ್ಠಿ, ವಿಚಾರಗಳನ್ನು ಸಮ್ಮೇಳನದ ಅಧ್ಯಕ್ಷರ ಮೂಲಕ ಪಡೆದು ಕನ್ನಡ ಸಾಹಿತ್ಯ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ |
![]() | ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯ 'ಜನ ಸಾಹಿತ್ಯ ಸಮ್ಮೇಳನ' ಬೆಂಗಳೂರಿನಲ್ಲಿ ಆಯೋಜನೆಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಪರಂಪರೆ ಹಾಗೂ ಅಲ್ಪಸಂಖ್ಯಾತರ ಅವಗಣನೆ ನಡೆಸಿದೆ, ಹೀಗಾಗಿ ಪರ್ಯಾಯವಾಗಿ ಸಮಾನ ಮನಸ್ಕ ಸಾಹಿತಿಗಳು ಮತ್ತು ಕನ್ನಡ ಪರ ಹೋರಾಟಗಾರರಿಂದ ಜನವರಿ 8ರಂದು ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ‘ಜನ ಸಾಹಿತ್ಯ ಸಮ್ಮೇಳನ’ ಆಯೋಜಿಸಲಾಗುವುದು ಎಂದು ಇತ್ತೀಚೆಗೆ ಕನ್ನಡ ಚಿಂತಕ |
![]() | ಮುಂದಿನ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ: ಡಾ ಮಹೇಶ್ ಜೋಶಿಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. |
![]() | ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ಹಾನಿ ಮಾಡುತ್ತಿದೆ: ಸಾಹಿತ್ಯ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಆರೋಪ86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಅವರು ಡಬಲ್ ಇಂಜಿನ್ (ರಾಜ್ಯ ಮತ್ತು ಕೇಂದ್ರ) ಬಿಜೆಪಿ ಸರ್ಕಾರಗಳು ಕನ್ನಡ ಭಾಷೆಯ ರಕ್ಷಣೆ ಮತ್ತು ಬೆಳವಣಿಗೆಗೆ ನೀಡಿರುವ ಕೊಡುಗೆಯನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ಮೇಲೆ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. |
![]() | ಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಹುಟ್ಟುವುದೂ ಇಲ್ಲ: ಸಿಎಂ ಬೊಮ್ಮಾಯಿಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ... |
![]() | 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿಯಲ್ಲಿ ಚಾಲನೆ, ಅಕ್ಷರ ಜಾತ್ರೆ ಆರಂಭ: ಕಲಾ ತಂಡಗಳ ಮೆರುಗುಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಶುಕ್ರವಾರ ಕನ್ನಡ ತಾಯಿ ಭುವನೇಶ್ವರಿಯ ಆರಾಧನೆ ಕನ್ನಡ ಅಕ್ಷರ ಜಾತ್ರೆ ಆರಂಭವಾಗಿದೆ. ಹಾವೇರಿಯಲ್ಲಿ ಇಂದು ಬೆಳಗ್ಗೆ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದ್ದು ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು. |
![]() | ಅಖಿಲ ಭಾರತ 86ನೇ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿ ಸಜ್ಜು: ಸರ್ವಜ್ಞನ ನಾಡಿನಲ್ಲಿ 3 ದಿನ ಕನ್ನಡ ಹಬ್ಬದ ಸಂಭ್ರಮಅಖಿಲ ಭಾರತ 86ನೇ ಸಾಹಿತ್ಯ ಸಮ್ಮೇಳನ ಸರ್ವಜ್ಞನ ನಾಡು ಹಾವೇರಿ ಜಿಲ್ಲೆಯಲ್ಲಿ ಶುಕ್ರವಾರ ಆರಂಭವಾಗಲಿದೆ. ಮೂರು ದಿನಗಳ ಕಾಲ ನಡೆಯುವ ಸಮ್ಮೇಳನಕ್ಕೆ ಇಡೀ ನಗರ ಕನ್ನಡ ಬಾವುಟ ಹಾಗೂ ಸಾಹಿತಿಗಳು, ಮಹಾಪುರುಷರ ಕಟೌಟ್ಗಳಿಂದ ರಾರಾಜಿಸುತ್ತಿದೆ. |
![]() | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರ ನಿರ್ಲಕ್ಷ್ಯ, ಪರ್ಯಾಯ ಸಮಾವೇಶ ಆಯೋಜಿಸಲು ಯೋಜನೆಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಶಿಸುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಬಂಡಾಯವೆದ್ದಿರುವ ಕನ್ನಡದ ಕೆಲವು ಹಿರಿಯ ಸಾಹಿತಿಗಳು ಜನವರಿ 8ರಂದು ಬೆಂಗಳೂರಿನಲ್ಲಿ ಜನ ಸಾಹಿತ್ಯ ಸಮ್ಮೇಳನ ಎಂಬ ಪರ್ಯಾಯ ಸಮಾವೇಶವನ್ನು ಆಯೋಜಿಸಲು ಮುಂದಾಗಿದ್ದಾರೆ. |
![]() | ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ: ಸಿಎಂ ಬೊಮ್ಮಾಯಿಹಾವೇರಿಯಲ್ಲಿ ಜನವರಿ 6 ರಿಂದ 8 ರವರೆಗೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಎಲ್ಲಾ ಕೋವಿಡ್ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು. |
![]() | ಐದು ಬಾರಿ ಮುಂದೂಡಲ್ಪಟ್ಟಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮತ್ತೆ ಕೋವಿಡ್ ಕರಿನೆರಳು; ಸಾಹಿತ್ಯ ಪ್ರಿಯರಲ್ಲಿ ತಳಮಳಈ ವರ್ಷ ಐದು ಬಾರಿ ಮುಂದೂಡಲ್ಪಟ್ಟಿರುವ ವಾರ್ಷಿಕ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಈಗ ಕೋವಿಡ್-19 ರ ಕರಿ ನೆರಳು ಬೀಳುವ ಸಾಧ್ಯತೆ ಇದೆ. ಈಗಾಗಲೇ ಘೋಷಿಸಿರುವ ವೇಳಾಪಟ್ಟಿಯಂತೆ 2023ರ ಜನವರಿ 6ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. |
![]() | ಹಾವೇರಿ: ಮುಂಬರುವ ಕನ್ನಡ ಸಾಹಿತ್ಯ ಸಮ್ಮೇಳನ ಪ್ಲಾಸ್ಟಿಕ್ ಮುಕ್ತ, ಮರುಬಳಕೆಯ ವಸ್ತುಗಳನ್ನು ಬಳಸಲು ನಿರ್ಧಾರಜನವರಿ 6 ರಿಂದ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನವು ಪ್ಲಾಸ್ಟಿಕ್ ಮುಕ್ತವಾಗಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ದೂರವಿಡುವ ಮೂಲಕ ಇದನ್ನು ಯಶಸ್ವಿಯಾಗಿಸಲು ಸಂಘಟನಾ ಸಮಿತಿ ಶ್ರಮಿಸುತ್ತಿದೆ. |
![]() | ಕನ್ನಡ ಸಾಹಿತ್ಯ ಸಮ್ಮೇಳನ: ಸಮಸ್ಯೆ ರಹಿತ ವಸತಿಗಾಗಿ ಶೀಘ್ರದಲ್ಲೇ ನೋಂದಾವಣಿ ಆರಂಭ; ಅಧಿಕಾರಿಗಳುಸರ್ವಜ್ಞನ ನಾಡು ಹಾವೇರಿಯಲ್ಲಿ ಜ.6ರಿಂದ 8ರ ನಡುವೆ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. |
![]() | ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಸಾಕಷ್ಟು ಗೊಂದಲಗಳ ನಡುವೆ ಹಾವೇರಿಯಲ್ಲಿ ಮುಂದಿನ ವರ್ಷ ಜನವರಿ 6, 7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶನಿವಾರ ಬಿಡುಗಡೆ ಮಾಡಲಾಯಿತು. |
![]() | ಸಮಿತಿ ರಚನೆಯಲ್ಲಿ ವಿಳಂಬ, ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಕರಿಛಾಯೆಮುಂದಿನ ವರ್ಷ ಜನವರಿ 6 ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ... |
![]() | ಹಾವೇರಿಯಲ್ಲಿ ಜನವರಿ 6, 7 ಮತ್ತು 8 ರಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಸಾಕಷ್ಟು ಗೊಂದಲಗಳ ನಡುವೆ ಈ ಬಾರಿಯ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಜನವರಿ 6, 7 ಮತ್ತು 8 ರಂದು ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ. |