- Tag results for Kannada actor
![]() | ರಾಯರಿಂದ ಈ ತಿರುಕನ ಕನಸು ನನಸಾಗಿದೆ: ಗುರುವೈಭವೋತ್ಸವ ಪ್ರಶಸ್ತಿ ಸ್ವೀಕರಿಸಿದ ಬಳಿಕ ಜಗ್ಗೆಶ್ ಮಾತು!ಶ್ರಮಜೀವಿಗಳಿಗೆ, ಜೀವನ ಅರ್ಥಮಾಡಿಕೊಂಡವರಿಗೆ ರಾಯರು ಎಲ್ಲವನ್ನು ಕೊಡುತ್ತಾರೆ. ಎಂಎಲ್‌ಸಿ ಆಗಬೇಕು ಅಂತ ಕೇಳಿಕೊಂಡಿದ್ದೆ. ಆದರೆ ರಾಜ್ಯಸಭಾ ಸದಸ್ಯ ಸ್ಥಾನ ರಾಯರು ಕೊಟ್ಟಿದ್ದಾರೆ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿದ್ದಾರೆ. |
![]() | 'ದಿ ಕಪಿಲ್ ಶರ್ಮಾ ಶೋ'ನಲ್ಲಿ ಕನ್ನಡದ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿಕಿಚ್ಚ ಸುದೀಪ್ ಅವರು ಈ ಹಿಂದೆ 'ದಬಾಂಗ್ 3' ಸಿನಿಮಾ ಸಮಯದಲ್ಲಿ 'ದಿ ಕಪಿಲ್ ಶರ್ಮಾ ಶೋ'ನಲ್ಲಿ ಭಾಗವಹಿಸಿದ್ದರು. ಈಗ ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಭಾಗವಹಿಸಿದ್ದಾರೆ. |
![]() | ಪೆಪ್ಸಿಗೆ ಸೂಪರ್ ಸ್ಟಾರ್ ಯಶ್ ಬ್ರಾಂಡ್ ಅಂಬಾಸಿಡರ್; 'ಐ ಲವ್ ಯೂ ಪೆಪ್ಸಿ' ವಿಡಿಯೋ ಹಂಚಿಕೊಂಡ ನಟಯುವಜನತೆಯನ್ನೇ ಕೇಂದ್ರಿಕರಿಸಿರುವ ಪಾನೀಯ ಬ್ರ್ಯಾಂಡ್ ಪೆಪ್ಸಿ ಮಂಗಳವಾರ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಮೆಗಾಸ್ಟಾರ್ ಯಶ್ ಅವರನ್ನು ನೇಮಿಸಿಕೊಂಡಿದೆ ಎಂದು ಬ್ಲಾಕ್ಬಸ್ಟರ್ ಘೋಷಣೆ ಮಾಡಿದೆ. |
![]() | ಕನ್ನಡದ ಯುವ ನಟ ಧನುಷ್ ನಿಧನ, ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರಕನ್ನಡ ಚಿತ್ರರಂಗದ ಮತ್ತೋರ್ವ ಉದಯೋನ್ಮುಖ ನಟ ಧನುಷ್ ನಿಧನರಾಗಿದ್ದಾರೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಲೀಡರ್, ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ, ಪ್ಯಾರ್ ಕಾ ಗೋಲು ಗುಂಬಜ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. |
![]() | ನಟ ದರ್ಶನ್ ಮೇಲೆ ಶೂ ಎಸೆತ ಪ್ರಕರಣ: ಮೂವರು ನ್ಯಾಯಾಂಗ ಬಂಧನಕ್ಕೆಹೊಸಪೇಟೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 18 ರಂದು ಹೊಸಪೇಟೆಯ ವಾಲ್ಮೀಕಿ ವೃತ್ತದಲ್ಲಿ ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ ಲಿರಿಕಲ್ ಹಾಡು ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಮೇಲೆ ಶೂ ಎಸೆದು, ಅವರ ಪೋಸ |
![]() | 73 ವರ್ಷದ ವ್ಯಕ್ತಿಯನ್ನು ಬ್ಲಾಕ್‌ಮೇಲ್ ಮಾಡಿದ ಕನ್ನಡದ ಯುವ ನಟ, ಆತನ ಸ್ನೇಹಿತರ ಬಂಧನ!73 ವರ್ಷದ ಕೈಗಾರಿಕೋದ್ಯಮಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕನ್ನಡ ಚಿತ್ರರಂಗದ ನಟನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. |
![]() | ಮಹೇಶ್ ಬಾಬು ಸಂಬಂಧಿ ತೆಲುಗು ನಟ ನರೇಶ್ ಜೊತೆ ಪವಿತ್ರಾ ಲೋಕೇಶ್ ಮೂರನೇ ಮದುವೆ?ತೆಲುಗಿನ ಹಿರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಸುತ್ತಿದ್ದಾರೆ. ಬಹಳ ದಿನಗಳಿಂದ ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. |
![]() | ಇರೋ ಒಂದೇ ಜನ್ಮದಲ್ಲಿ ಹಲವರ ಬದುಕನ್ನು ಬದುಕುವ, ಶೋಧಿಸುವ ಚಾನ್ಸು ಕಲಾವಿದನಿಗೆ ಮಾತ್ರ: ನಟ ಶೃಂಗ ಸಂದರ್ಶನಕಷ್ಟ ಆದ್ರೂ ಇಷ್ಟ ಆಗೋದನ್ನೇ ಮಾಡ್ಬೇಕು ಅನ್ನೋದು ನಟ ಶೃಂಗ ಫಿಲಾಸಫಿ. ಐಟಿ ಕಂಪನಿಗಳ ಕ್ಯೂಬಿಕಲ್ ಗಳಲ್ಲಿ ಕಳೆದುಹೋಗಬೇಕಾಗಿದ್ದ ಈತ ಇಂದು ನಮ್ಮ ನಡುವಿನ finest ರಂಗಭೂಮಿ ಕಲಾವಿದರಲ್ಲೊಬ್ಬ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನ್ಸೋರೆ ಅವರ ಹೊಸ 19.20.21 ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರ ಸಂದರ್ಶನ, ಬದುಕಿನ ಪಯಣದ ಝಲಕ್ಕು ಇಲ್ಲಿದೆ. |
![]() | ಹಿರಿಯ ನಟ ಜಿ.ಕೆ. ಗೋವಿಂದ ರಾವ್ ವಿಧಿವಶಹಿರಿಯ ರಂಗಕರ್ಮಿ ಜಿ.ಕೆ. ಗೋವಿಂದ ರಾವ್ (86) ಅವರು ಶುಕ್ರವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. |