- Tag results for Kannada film industry
![]() | ಕನ್ನಡ ಚಿತ್ರರಂಗಕ್ಕೆ ಹಿಂದಿಯ ಖ್ಯಾತ ನಟ ಅಧ್ಯಯನ್ ಸುಮನ್ ಪದಾರ್ಪಣೆ, ಜೋಡಿಯಾಗಿ ರಾಗಿಣಿ ದ್ವಿವೇದಿ!ಆರ್ಯನ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಮೂಲಕ ಅಧ್ಯಯನ್ ಸುಮನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ರಾಝ್- ದಿ ಮಿಸ್ಟರಿ ಕಂಟಿನ್ಯೂಸ್ ಮತ್ತು ಆಶ್ರಮ್ ವೆಬ್ ಸರಣಿ, ಹಾಗೆಯೇ ಮ್ಯೂಸಿಕಲ್ ವಿಡಿಯೋಗಳಿಗೆ ಹೆಸರುವಾಸಿಯಾದ ಹಿಂದಿ ನಟ, ಇದೀಗ ಥ್ರಿಲ್ಲಿಂಗ್ ಬಹುಭಾಷಾ ಕ್ರೈಮ್ ಸಿನಿಮಾದಲ್ಲಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. |
![]() | ಕಾಂತಾರ, ಕೆಜಿಎಫ್ ಬಳಿಕ ಭಾರಿ ಯಶಸ್ಸಿನ ನಿರೀಕ್ಷೆಯಲ್ಲಿ 'ಕಬ್ಜ'; ಮುಂಗಡ ಬುಕ್ಕಿಂಗ್ ಆರಂಭ'ಕೆಜಿಎಫ್: ಚಾಪ್ಟರ್ 1' ಮತ್ತು 'ಕೆಜಿಎಫ್: ಚಾಪ್ಟರ್-2', '777 ಚಾರ್ಲಿ' ಮತ್ತು 'ಕಾಂತಾರ' ಯಶಸ್ಸಿನ ನಂತರ, ಕನ್ನಡ ಚಿತ್ರರಂಗವು ಈ ವಾರಾಂತ್ಯದಲ್ಲಿ 'ಕಬ್ಜಾ' ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದೆ. |
![]() | 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ನಮ್ಮ ಇಂಡಸ್ಟ್ರಿ ಹೆಮ್ಮೆ ಪಡುವಂತೆ ಮಾಡುತ್ತದೆ: ರಕ್ಷಿತ್ ಶೆಟ್ಟಿನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ತನ್ನ ಶೀರ್ಷಿಕೆ ಕಾರಣದಿಂದಲೇ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಚಿತ್ರವು ನಟ-ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಗಮನ ಸೆಳೆದಿದೆ. ಅವರು ತಮ್ಮ ಪರಂವಃ ಸ್ಟುಡಿಯೋಸ್‌ನಡಿ ಚಿತ್ರವನ್ನು ಪ್ರಸ್ತುತಪಡಿಸಲು ಸಿದ್ಧರಾಗಿದ್ದಾರೆ. |
![]() | ಪುನೀತ್ ರಾಜ್ ಕುಮಾರ್ ನಿಧನ ಸುದ್ದಿ ಪ್ರಸಾರ ಮಾಡಿದ ಬಿಬಿಸಿ ವರ್ಲ್ಡ್, ಶ್ರದ್ದಾಂಜಲಿ ಸಲ್ಲಿಕೆನಿನ್ನೆ ಹೃದಯಾಘಾತದಿಂದ ನಿಧನರಾದ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಸುದ್ದಿ ದೇಶ ವಿದೇಶಗಳ ಸುದ್ದಿ ವಾಹಿನಿಗಳಲ್ಲೂ ಪ್ರಸಾರವಾಗಿದ್ದು, ಬಿಬಿಸಿ ವರ್ಲ್ಡ್ ನ್ಯೂಸ್ ಪುನೀತ್ ಸಾವು ಮತ್ತು ಅಭಿಮಾನಿಗಳ ಆಕ್ರಂದನದ ಬಗ್ಗೆ ವರದಿ ಮಾಡಿದೆ. |
![]() | ಹಿನ್ನೋಟ 2020: ಕನ್ನಡ ಚಿತ್ರರಂಗಕ್ಕೂ ಕೊರೋನಾ ಕರಿನೆರಳು; ಒಟಿಟಿಯಲ್ಲಿ ಕೆಲವೇ ಚಿತ್ರಗಳ ಬಿಡುಗಡೆ!2020 ವರ್ಷ ಮನರಂಜನಾ ಕ್ಷೇತ್ರ ಅತ್ಯಂತ ಸಮಸ್ಯೆಗಳನ್ನು ಎದುರಿಸಿದ ಕ್ಷೇತ್ರವಾಗಿದ್ದು, ಲಾಕ್ ಡೌನ್ ಕಾರಣದಿಂದಾಗಿ ಹೊಸ ಸಿನಿಮಾಗಳನ್ನು ಮಾಲ್-ಥಿಯೇಟರ್ ಗಳಲ್ಲಿ ನೋಡುವ ಜನರಿಗೆ ನಿರಾಶೆ ಉಂಟಾಗಿತ್ತು. |