- Tag results for Kannada industry
![]() | ಸ್ಯಾಂಡಲ್ವುಡ್: ಅಂತೂ ಇಂತೂ ಒಳ್ಳೆ ಬುದ್ಧಿ ಬಂತಾ? ಫ್ಯಾನ್ಸ್ ವಾರ್ ಗೆ ಫುಲ್ ಸ್ಟಾಪ್ ಇಟ್ಟ ಫ್ಯಾನ್ಸ್!ಗಂಧದಗುಡಿ ಅಂಗಳದಲ್ಲೀಗ ಹೊಸ ಬೆಳವಣಿಗೆಯೊಂದು ನಡೆಯುತ್ತಿದೆ. ಈ ಬೆಳವಣಿಗೆ ಇಡೀ ಕನ್ನಡ ಸಿನಿಪ್ರಿಯರಿಗೆ ಖಂಡಿತ ಖುಷಿ ಕೊಡುತ್ತೆ. ಅಂತಹ ಬೆಳವಣಿಗೆ ಏನು ಅಂದ್ರೆ, ಕನ್ನಡ ಚಿತ್ರರಂಗದ ಅಭಿಮಾನಿದೇವರುಗಳ ಬಳಗ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ. |