- Tag results for Kannada language
![]() | ಕನ್ನಡ ಎಲ್ಲಿ, ಮಾಯವಾಗಿದೆಯಲ್ಲ: ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು, ಕನ್ನಡಪರ ಕಾರ್ಯಕರ್ತರ ಆಕ್ರೋಶಕರ್ನಾಟಕದಲ್ಲಿ ಹಿಂದಿ ಭಾಷೆ ಹೇರಿಕೆ ವಿವಾದ ಮತ್ತೊಮ್ಮೆ ಭುಗಿಲೆದ್ದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಕಳೆದ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ನೆರವೇರಿದ ಕ್ಷಿಪ್ರ ಕಾರ್ಯಾಚರಣೆ ಪಡೆ(ಆರ್ ಎಎಫ್) ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಫಲಕ ಸಂಪೂರ್ಣ ಹಿಂದಿ ಮತ್ತು ಇಂಗ್ಲಿಷ್ ಮಯವಾಗಿತ್ತು. |