- Tag results for Kannada organisations
![]() | ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮುಂದುವರೆದ ಕನ್ನಡ ಪರ ಸಂಘಟನೆಗಳ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಮಂಡ್ಯದಲ್ಲಿ ಕನ್ನಡ ಪರ ಸಂಘಟನೆಗಳು ಬುಧವಾರವೂ ಪ್ರತಿಭಟನೆ ಮುಂದುವರಿಸಿವೆ. ಸಂಜಯ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ರಸ್ತೆಯಲ್ಲಿ ಉರುಳುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. |
![]() | ಇಬ್ಬರು ಕಾರ್ಯಕರ್ತರ ವಿರುದ್ಧ ರೌಡಿಶೀಟರ್ ಪ್ರಕರಣ ದಾಖಲು: ಆಕ್ರೋಶಗೊಂಡ ಕನ್ನಡ ಪರ ಸಂಘಟನೆಗಳುವಿಧಾನಸಭಾ ಚುನಾವಣೆಗೂ ಮುನ್ನ ಕನ್ನಡ ಕಾರ್ಯಕರ್ತರ ಮೇಲೆ ರೌಡಿಶೀಟರ್ ಪ್ರಕರಣ ದಾಖಲಿಸಿರುವ ಪೊಲೀಸ್ ಇಲಾಖೆ ವಿರುದ್ಧ ಕನ್ನಡ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. |