• Tag results for Kannada poet

ಮೈಸೂರು: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದ ಪ್ರಸಿದ್ಧ ಕವಿಗಳ ಸಂಬಂಧಿಕರ ಕೇಸ್ 53 ವರ್ಷಗಳ ನಂತರ ಇತ್ಯರ್ಥ!

ಕವಿಗಳಾದ ಎನ್‌.ಎಸ್‌. ಲಕ್ಷ್ಮೀನಾರಾಯಣ ಭಟ್‌ ಮತ್ತು ಗೋಪಾಲಕೃಷ್ಣ ಅಡಿಗ ಅವರ ಸಂಬಂಧಿಕರಿಗೆ ಸಂಬಂಧಿಸಿದ ರಾಜ್ಯದಲ್ಲೇ ಸುದೀರ್ಘವಾದ ಸಿವಿಲ್‌ ವಿವಾದ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡಿದೆ. 

published on : 15th March 2022

ಕವನ ಸುಂದರಿ: ಶ್ರುತಿ ಬಿ.ಆರ್: ಅರ್ಪಣೆ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ 

published on : 5th February 2022

ಕವನ ಸುಂದರಿ: ವಿಜಯಶ್ರೀ ಹಾಲಾಡಿ: ನಿದ್ದೆಹೋಗುವ ಮುನ್ನ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ 

published on : 5th February 2022

'ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ' ಎಂದು ಹಾಡುತ್ತಾ ಸಮುದಾಯದ ದನಿಯಾಗಿದ್ದ ಕವಿ ಸಿದ್ದಲಿಂಗಯ್ಯ

"ಇಕ್ರಲಾ ವದೀರ್ಲಾ, ಈ ನನ್ನ ಮಕ್ಕಳ ಚರ್ಮ ಎಬ್ರಲಾ, ದೇವ್ರು ಒಬ್ರೇ ಅಂತಾರೆ, ಓಣೆಗೊಂದ್ ತರ ಗುಡಿ ಕಟ್ಸವ್ರೆ" ಹೀಗೆ ದಲಿತ ಸಮುದಾಯದ ಧ್ವನಿಯಾಗಿಯೇ ಬಂಡಾಯ ಸಾಹಿತ್ಯ, ಕಾವ್ಯ ಜಗತ್ತಿಗೆ ಹೊಸ ಹಾದಿಯನ್ನು ತೋರಿದವರಿ ಸಿದ್ದಲಿಂಗಯ್ಯ.

published on : 11th June 2021

ಸಿದ್ದಲಿಂಗಯ್ಯ ನಿಧನ: ಸಿಎಂ ಯಡಿಯೂರಪ್ಪ ಸೇರಿ ಗಣ್ಯರ ಕಂಬನಿ

ದಲಿತ ಕವಿ, ಡಾ. ಸಿದ್ದಲಿಂಗಯ್ಯ (66) ಕೊರೋನಾದಿಂದ ನಿಧನರಾಗಿದ್ದಾರೆ. ಹಿರಿಯ ಕವಿ, ಬಂಡಾಯ, ದಲಿತ ಸಾಹಿತ್ಯದ ಮೇರು ಧ್ವನಿಯಾಗಿದ್ದ ಸಿದ್ದಲಿಂಗಯ್ಯನವರ ನಿಧನಕ್ಕೆ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

published on : 11th June 2021

ಕಳಚಿದ ಸಾಹಿತ್ಯ ಲೋಕದ ಕೊಂಡಿ: ಕವಿ ಡಾ. ಸಿದ್ದಲಿಂಗಯ್ಯ ಕೊರೋನಾದಿಂದ ನಿಧನ

ಕಳೆದೊಂದು ತಿಂಗಳಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ದಲಿತ ಕವಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ (66) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

published on : 11th June 2021

ರಾಶಿ ಭವಿಷ್ಯ