• Tag results for Kannadaprabha News Bulletin

ಡ್ರಗ್ಸ್ ಪ್ರಕರಣ ಸಂಬಂಧ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ; ಎಎಸ್ಐ ಗುರುಮೂರ್ತಿ ಆತ್ಮಹತ್ಯೆಗೆ ಶರಣು!

ಮುಂಬೈ ಕರಾವಳಿ ತೀರದ ಐಷಾರಾಮಿ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ಸ್ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳು ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿದೆ.

published on : 3rd October 2021

ಎತ್ತಿನಹೊಳೆ ಕಾರ್ಯಗತ ಮಾಡಿ ಮುಗಿಸುತ್ತೇವೆ: ಬೊಮ್ಮಾಯಿ, ಧಾರ್ಮಿಕ ಕೇಂದ್ರಗಳನ್ನು ನೆಲಸಮ ಬೇಡ ಅಶೋಕ್: ಕನ್ನಡಪ್ರಭ.ಕಾಮ್

ರಾಜ್ಯದ ಹಲವು ದೇವಾಲಯಗಳ ನೆಲಸಮ ಮಾಡುವ ವಿಚಾರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸದ್ಯ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡಬೇಡಿ ಎಂದು ಜಿಲ್ಲಾಧಿಕಾರಿಗಳಿಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

published on : 14th September 2021

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಚೊಚ್ಚಲ ಅಧಿವೇಶನ ಆರಂಭ; ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ: ಕನ್ನಡಪ್ರಭ.ಕಾಮ್

ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ. ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ. ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮೈಸೂರಿನತ್ತ ಪ್ರಯಾಣ.

published on : 13th September 2021

ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ @BSBommai, ಭೂಪೇಂದ್ರ ಪಟೇಲ್ ಗುಜರಾತ್ ನೂತನ ಸಿಎಂ! ಕನ್ನಡಪ್ರಭ.ಕಾಮ್

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್ 19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ.

published on : 12th September 2021

#ಗಣೇಶಮೂರ್ತಿ ವಿಸರ್ಜನೆ ವೇಳೆ ಗಲಾಟೆ: ಪರಿಸರ ನಷ್ಟ ತಪ್ಪಿಸಲು ಬಜೆಟ್ ನಲ್ಲಿ ವಿಶೇಷ ಯೋಜನೆ ಎಂದ, ಸಿಎಂ: ಕನ್ನಡಪ್ರಭ.ಕಾಮ್

ಸಕಲೇಶಪುರದಲ್ಲಿ ಗಣೇಶ ವಿಸರ್ಜನೆ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನಡೆದಿದೆ. 

published on : 11th September 2021

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ವಿಧಿಸಿದ್ದ ನಿರ್ಬಂಧ ಸಡಿಲ; ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ: ಕನ್ನಡಪ್ರಭ.ಕಾಮ್

ಹಿಂದೂ ಸಂಘಟನೆಗಳ ಪ್ರತಿಭಟನೆಗೆ ಮಣಿದಿರುವ ಬಿಬಿಎಂಪಿ ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಿದೆ.

published on : 9th September 2021

ಸೆ.13 ರಿಂದ 24 ವಿಧಾನಮಂಡಲ ಅಧಿವೇಶನ, ಈ ಬಾರಿ ಅತ್ಯುತ್ತಮ ಶಾಸಕ ಪ್ರಶಸ್ತಿಯೂ ಇದೆ ಎಂದ ಕಾಗೇರಿ: ಕನ್ನಡಪ್ರಭ.ಕಾಮ್

ರಾಜ್ಯದಲ್ಲಿ ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಮೂರು ದಿನಗಳ ಕಾಲ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

published on : 8th September 2021

ಕೇರಳದಲ್ಲಿ ನಿಫಾ ಅಬ್ಬರ, ರಾಜ್ಯದ ಗಡಿಯಲ್ಲಿ ಹೈ ಅಲರ್ಟ್; ವಾರ್ಡ್ ಗೆ ಒಂದೇ ಗಣಪತಿ: ಕನ್ನಡಪ್ರಭ.ಕಾಮ್ ಸುದ್ದಿಗಳು

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕೆಲವು ನಿರ್ಬಂಧಗಳೊಂದಿಗೆ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ವಾರ್ಡ್ ಗೆ ಒಂದೇ ಗಣಪತಿ ಕೂರಿಸಬೇಕು. ಅದು ಸಹ 4 ಅಡಿಗಿಂತ ಎತ್ತರವಿರಬಾರದು ಎಂಬ ನಿಬಂಧನೆ ವಿಧಿಸಲಾಗಿದೆ.

published on : 7th September 2021

ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ, ಹುಬ್ಬಳ್ಳಿ-ಧಾರವಾಡದಲ್ಲಿ ಕಮಲ ಪಡೆ ಮೇಲುಗೈ, ಕಲಬುರಗಿ ಅತಂತ್ರ!

ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ.

published on : 6th September 2021

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ 2023ರ ವಿಧಾನಸಭೆ ಚುನಾವಣೆ-ಅರುಣ್ ಸಿಂಗ್: ಕನ್ನಡಪ್ರಭ.ಕಾಮ್ 02-09-21

ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ ಎಂದರು.

published on : 2nd September 2021

ಹಾವೇರಿಯಲ್ಲಿ ವಿವಿಧ ಕಾಮಗಾರಿಗೆ ಸಿಎಂ ಚಾಲನೆ, ರಾಜ್ಯದಲ್ಲಿ ಲಸಿಕೋತ್ಸವ ಆರಂಭ: ಕನ್ನಡಪ್ರಭ.ಕಾಮ್ ಸುದ್ದಿಗಳು 01-09-21

ದೇಶಾದ್ಯಂತ ಕೊರೋನಾ ಎರಡನೇ ಅಲೆ ನಿಯಂತ್ರಣದಲ್ಲಿದ್ದು ಸಕ್ರಿಯ ಪ್ರಕರಣಗಳ ವಿಷಯದಲ್ಲಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳ ಪೈಕಿ ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ.

published on : 1st September 2021

ಬೆಂಗಳೂರು: ಅಪಘಾತದಲ್ಲಿ 7 ಮಂದಿ ಸಾವು, ತಮಿಳುನಾಡಿಗೆ 30 ಟಿಎಂಸಿ ನೀರು ಬಿಡಲು ಸೂಚನೆ: ಕನ್ನಡಪ್ರಭ.ಕಾಮ್ 31-08-21

ಕೇರಳಿಗರೇ ಹೆಚ್ಚಾಗಿ ವ್ಯಾಸಂಗ ಮಾಡುತ್ತಿರುವ ಕೆಜಿಎಫ್ ನ ಆಂಡರ್ಸನ್ ಪೇಟೆಯ ನೂರುನ್ನೀಸಾ ನರ್ಸಿಂಗ್ ಕಾಲೇಜಿನಲ್ಲಿ ಇಂದು ಸಹ 35 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.

published on : 31st August 2021

6ರಿಂದ 8ನೇ ತರಗತಿ ಆರಂಭಕ್ಕೆ ಅನುಮತಿ, ಕೇರಳದಿಂದ ಬರುವವರಿಗೆ 1 ವಾರ ಕ್ವಾರಂಟೈನ್: ಕನ್ನಡಪ್ರಭ.ಕಾಮ್ ಸುದ್ದಿಗಳು

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟಿನ ಜಾಡು ಹಿಡಿದು ಹೊರಟಿರುವ ಬೆಂಗಳೂರು ಪೊಲೀಸರು ಮಾಡೆಲ್ ಸೋನಿಯಾ ಅಗರ್ವಾಲ್, ಡಿಜೆ ವಚನ್ ಚಿನ್ನಪ್ಪ ಮತ್ತು ಉದ್ಯಮಿ ಭರತ್ ನನ್ನು ಬಂಧಿಸಿದ್ದಾರೆ.

published on : 30th August 2021

ನಾಯಂಡಹಳ್ಳಿ-ಕೆಂಗೇರಿ ಮೆಟ್ರೋಗೆ ಚಾಲನೆ, ಪ್ಯಾರಾಲಿಂಪಿಕ್ಸ್ ಭಾರತಕ್ಕೆ 1 ಬೆಳ್ಳಿ ಪದಕ: ಕನ್ನಡಪ್ರಭ.ಕಾಮ್ 29-08-21

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

published on : 29th August 2021

ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನ, ಹುಬ್ಬಳ್ಳಿಯಲ್ಲಿ 83 ಲಕ್ಷ ನಗದು ಹಣ ವಶ: ಕನ್ನಡಪ್ರಭ.ಕಾಮ್ 28-08-21

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪೊಲೀಸರು ತಮಿಳುನಾಡು ಮೂಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

published on : 28th August 2021
1 2 3 > 

ರಾಶಿ ಭವಿಷ್ಯ