- Tag results for Kannadaprabhanewsbulletin
![]() | ರಾಜ್ಯದ 694 ವಿದ್ಯಾರ್ಥಿಗಳು ಇನ್ನೂ ಉಕ್ರೇನ್ ನಲ್ಲಿ, ನಾಳೆ ರಾಜ್ಯ ಬಜೆಟ್ ಗೆ ಬೊಮ್ಮಾಯಿ ಸಿದ್ಧ, ರಾಜ್ಯದಲ್ಲಿ ಕೊರೋನಾ ನಿಯಮ ಸಡಿಲಿಕೆನಾಳೆಯ ಬಜೆಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಹಣಕಾಸು ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್, ಜಾಫರ್ ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. |
![]() | ಶಿವಮೊಗ್ಗದಲ್ಲಿ ಭೀಕರ ಅಪಘಾತ; ವಿದ್ಯಾರ್ಥಿನಿಯರಿಗೆ ಗುದ್ದಿದ ವಾಹನ: ಕನ್ನಡಪ್ರಭ.ಕಾಮ್ ಇಂದಿನ ಸುದ್ದಿಗಳುಕೇಂದ್ರ ಸರ್ಕಾರ 2021ನೇ ಸಾಲಿನ ಸ್ವಚ್ಛ ನಗರಗಳ ಪ್ರಶಸ್ತಿ ಘೋಷಣೆ ಮಾಡಿದ್ದು ಮೈಸೂರು 17ನೇ ಹಾಗೂ ಬೆಂಗಳೂರು 89ನೇ ಸ್ಥಾನಕ್ಕೆ ಕುಸಿದಿದೆ. |
![]() | ಬೆಂಗಳೂರಿನಲ್ಲಿ ಭ್ರಷ್ಟಾಚಾರ ಮುಕ್ತ ಸಂಘಟನೆ ಉಪಾಧ್ಯಕ್ಷನ ಅಟ್ಟಾಡಿಸಿ ಕೊಚ್ಚಿ ಬರ್ಬರ ಹತ್ಯೆ: ಕನ್ನಡಪ್ರಭ.ಕಾಮ್ ಸುದ್ದಿಬೆಂಗಳೂರಿನ ಚಂದಾಪುರ ಪಿಎಚ್ಸಿಯಿಂದ ಆನೇಕಲ್ ನಲ್ಲಿರುವ ಹಾರಗದ್ದೆ ಸಾರ್ವನಿಕ ಆರೋಗ್ಯ ಕೇಂದ್ರಕ್ಕೆ ಡ್ರೋನ್ ಮೂಲಕ ಕೋವಿಡ್ ಲಸಿಕೆಯ 50 ಬಾಟಲಿಗಳನ್ನು ಯಶಸ್ವಿಯಾಗಿ ರವಾನಿಸಲಾಗಿದೆ. |
![]() | ಭೂತಾಯಿ ಮಡಿಲು ಸೇರಿದ ಪುನೀತ್. 66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ. ನಾಯಿಗಳ ದಾಳಿಗೆ ಬಾಲಕ ಬಲಿ!2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಇದರ ಜೊತೆಗೆ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. |
![]() | ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಠಾತ್ ನಿಧನ. ಭಾನುವಾರ ಅಂತ್ಯಕ್ರಿಯೆ, ಗಣ್ಯರ ಕಂಬನಿ! ಕನ್ನಡಪ್ರಭ.ಕಾಮ್ ಸುದ್ದಿಗಳುವಿಧಿ ಇಂದು ಕ್ರೂರತೆ ಮೆರೆದಿದೆ. ಒಬ್ಬ ಸಮೃದ್ಧ ಮತ್ತು ಪ್ರತಿಭಾನ್ವಿತ ನಟನನ್ನು ಇಂದು ನಮ್ಮಿಂದ ಕಿತ್ತುಕೊಂಡಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. |
![]() | ಕೊಡಗಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಒಟ್ಟು 33 ವಿದ್ಯಾರ್ಥಿಗಳಿಗೆ ಕೊರೋನಾ, ಆತಂಕ ಸೃಷ್ಟಿ: ಕನ್ನಡಪ್ರಭ.ಕಾಮ್ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬಿದ್ದಿದೆ. ಪ್ರಚಾರದ ಸಂದರ್ಭದಲ್ಲಿ ಪಕ್ಷಭೇದವೇ ಇಲ್ಲದೆ ವಿವಿಧ ರಾಜಕೀಯ ಮುಖಂಡರು ಬಳಸುತ್ತಿದ್ದ ಭಾಷೆ ರಾಜಕೀಯ ರಂಗ ಯಾವ ಮಟ್ಟಿಗೆ ಅಧೋಗತಿಗೆ ಇಳಿದಿದೆ ಎಂಬುದಕ್ಕೆ ಸಾಕ್ಷಿ. |
![]() | ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಬೇಕೆಂದು ಹಾಸನದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ: ಕನ್ನಡಪ್ರಭ.ಕಾಮ್ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗದಿದ್ದರೆ ಸಾಧನೆ ಸಾಧ್ಯವಿಲ್ಲ. ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ದಾರಿ ದೀಪವಾಗಲಿ ಎಂದು ಹಾಸನ ನಗರದ ಖಾಸಗಿ ತಾಂತ್ರಿಕ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಹೇಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಭಾರತ-ಪಾಕ್ ಟಿ20 ಪಂದ್ಯ ವೀಕ್ಷಣೆ ವೇಳೆ ಹೃದಯಾಘಾತವಾಗಿ ವ್ಯಕ್ತಿ ಸಾವು, ಮಡಿಕೇರಿಯಲ್ಲಿ ಅನಿಲ ಸೋರಿಕೆಗೆ ಯುವತಿ ಬಲಿ!ಭಾರತ-ಪಾಕಿಸ್ತಾನ ನಡುವಿನ ಟಿ20 ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಬೇಸರಗೊಂಡಿದ್ದ ದೊಡ್ಡಮಲ್ತೆ ಗ್ರಾಮದ ನಿವಾಸಿ ಉದಯ್ ಎಂಬುವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. |
![]() | ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ವಿರುದ್ಧ ಹಿಂಪಡೆದಿದ್ದ ಕೋಕಾ ಆರೋಪಗಳನ್ನು ಮರುಸ್ಥಾಪಿಸಿದ 'ಸುಪ್ರೀಂ'!ಭಾರತ ಮಹತ್ವದ ಸಾಧನೆ ಮಾಡಿದ್ದು, ಈವರೆಗೂ ದೇಶದಲ್ಲಿ ವಿತರಣೆಯಾದ ಕೋವಿಡ್ ಲಸಿಕೆಗಳ ಪ್ರಮಾಣ 100 ಕೋಟಿ ದಾಟಿದೆ. ಭಾರತದ 100 ಕೋಟಿ ಡೋಸ್ ಲಸಿಕೆ ನೀಡಿಕೆ ಸಾಧನೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕಿ ಪೂನಂ ಕೇತ್ರಪಾಲ್ ಶ್ಲಾಘಿಸಿದ್ದಾರೆ. |
![]() | ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಕಷ್ಟ. ಜಾಗ್ರತೆಯಿಂದ ವಾಹನ ಚಲಾಯಿಸಲು ಸವಾರರಿಗೆ #ಬಿಬಿಎಂಪಿ ಮನವಿ!ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಭೂಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಪ್ರವಾಹದಲ್ಲಿ ಸಿಲುಕಿರುವ ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಸ್ಥಾಪಿಸಿದೆ. |
![]() | ಲೋಕಾಯುಕ್ತ ಹಾಗೂ ಎಸಿಬಿ ಸ್ಪೆಷಲ್ ಪಿಪಿ ಕೆಎಸ್ಎನ್ ರಾಜೇಶ್ ವಿರುದ್ಧ ಅತ್ಯಾಚಾರ ಯತ್ನ ದೂರು: ಕನ್ನಡಪ್ರಭ.ಕಾಮ್ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ಅಭಿಯಾನ ರೂಪದಲ್ಲಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ. ಕನ್ನಡಕ್ಕಾಗಿ ನಾವು ಶೀರ್ಷಿಕೆಯಡಿಯಲ್ಲಿ, 'ಮಾತಾಡ್ ಮಾತಾಡ್ ಕನ್ನಡ ಅಭಿಯಾನ' ಒಂದು ವಾರಗಳ ಕಾಲ ನಡೆಯಲಿದೆ. |
![]() | ಪೆಟ್ರೋಲ್-ಡೀಸೆಲ್ ಬೆಲೆ ಇಳಿಸುವ ಚಿಂತನೆಯಿದೆ ಎಂದು ಸಿಎಂ ಬೊಮ್ಮಾಯಿ; ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದ ತೈಲ ಬೆಲೆ!ಪೆಟ್ರೋಲ್-ಡೀಸೆಲ್ ಬೆಲೆ ಇಳಿಸುವ ಚಿಂತನೆಯಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಾಖಲೆಯ ಗರಿಷ್ಠ ಮಟ್ಟಕ್ಕೆ ತೈಲ ಬೆಲೆ ತಲುಪಿದೆ. |
![]() | ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ತುರ್ತುಬಳಕೆ ಅನುಮತಿಗೆ ಡಿಜಿಸಿಐಗೆ ಸಮಿತಿ ಶಿಫಾರಸು, ಶಾಕ್ ಹೊಡೆದು ವ್ಯಕ್ತಿ ಸಾವು!ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಳೆದ ರಾತ್ರಿ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಾಲಕರ ಕ್ಷುಲ್ಲಕ ಜಗಳ ಕೋಮುಸಂಘರ್ಷಕ್ಕೆ ತಿರುಗಿದೆ. |
![]() | ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ; ಕೆಪಿಟಿಸಿಎಲ್ ಪವರ್ ಮ್ಯಾನ್ ನೇಮಕಾತಿ ಆರಂಭ: ಕನ್ನಡಪ್ರಭ.ಕಾಮ್ದಸರಾ ರಜೆ ಬಳಿಕ ರಾಜ್ಯದಲ್ಲಿ 1ರಿಂದ 5ನೇ ತರಗತಿ ಶಾಲೆಗಳ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. |
![]() | ಬಂಟ್ವಾಳದಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕಿ ಅಪಹರಿಸಿ, ಗ್ಯಾಂಗ್ ರೇಪ್; ನಾಲ್ವರ ಬಂಧನ: ಕನ್ನಡಪ್ರಭ.ಕಾಮ್ 09-10-21ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಪರಿಚಿತ ವ್ಯಕ್ತಿ ಸೇರಿ ನಾಲ್ವರು ಕಾರಿನಲ್ಲಿ ಬಂದು ಅಪಹರಿಸಿದ್ದಾರೆ. ನಂತರ ಏಕಾಂತ ಸ್ಥಳದಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿ ನಂತರ ಆಕೆಯನ್ನು ತಂದು ಬ್ರಹ್ಮರಕುಟ್ಲುವಿನಲ್ಲಿ ಬಿಟ್ಟು ಹೋಗಿದ್ದಾರೆ. |