• Tag results for Kanpur

ಕಾನ್ಪುರ: ಚಲಿಸುತ್ತಿದ್ದ ರೈಲಿನಿಂದ ಬಿದ್ದು 25 ವರ್ಷದ ಬಾಸ್ಕೆಟ್‌ಬಾಲ್ ರೆಫರಿ ಸಾವು

ಕಾನ್ಪುರ ಬಳಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 25 ವರ್ಷದ ಬಾಸ್ಕೆಟ್‌ಬಾಲ್ ರೆಫರಿಯಾಗಿದ್ದ ಯಶವರ್ಧನ್ ರಾಣಾ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 26th September 2022

ಉತ್ತರ ಪ್ರದೇಶ: ಕಾನ್ಪುರ ಐಐಟಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕಾನ್ಪುರದ ಐಐಟಿ ಹಾಸ್ಟೆಲ್ ನಲ್ಲಿ 32 ವರ್ಷದ ಪಿಎಚ್‌ಡಿ ವಿದ್ಯಾರ್ಥಿಯೊಬ್ಬ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 7th September 2022

ಪ್ರತಿಪಕ್ಷಗಳು ದೇಶಕ್ಕಿಂತಲೂ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ: ಪ್ರಧಾನಿ ಮೋದಿ

ಪ್ರತಿಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದು,  ಸಮಾಜ ಮತ್ತು ದೇಶಕ್ಕಿಂತಲೂ ಹೆಚ್ಚಾಗಿ ತಮ್ಮ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

published on : 26th July 2022

ಕಾನ್ಪುರ ಹಿಂಸಾಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ನಾಯಕನ ಬಂಧನ 

ನೂಪುರ್ ಶರ್ಮಾ ಹೇಳಿಕೆಯಿಂದ ಕಾನ್ಪುರದಲ್ಲಿ ಉಂಟಾದ ಘರ್ಷಣೆಯ ಬಳಿಕ ಪ್ರವಾದಿ ಮೊಹಮದ್ ಬಗ್ಗೆ ವಿವಾದಾತ್ಮಕ ಕಂಟೆಂಟ್ ಹಂಚಿದ್ದ ಪ್ರಕರಣದಲ್ಲಿ ಕಾನ್ಪುರ ಪೊಲೀಸರು ಬಿಜೆಪಿ ನಾಯಕನೋರ್ವನನ್ನು ಬಂಧಿಸಿದ್ದಾರೆ.

published on : 7th June 2022

ಕಾನ್ಪುರ ಹಿಂಸಾಚಾರ ಪ್ರಕರಣ: ಇದುವರೆ 38 ಮಂದಿ ಬಂಧನ, ಶಂಕಿತರ ಫೋಟೋ ಬಿಡುಗಡೆ

ಕಾನ್ಪುರ ಹಿಂಸಾಚಾರ ಪ್ರಕರಣ ಸಂಬಂಧ ಮತ್ತೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

published on : 6th June 2022

ಕಾನ್ಪುರ; ಮತಗಟ್ಟೆಯಲ್ಲಿ ಸೆಲ್ಫಿ ತೆಗೆದಿದ್ದಕ್ಕೆ ಮೇಯರ್ ವಿರುದ್ಧ ಕೇಸ್!

ಕಾನ್ಪುರ ಮೇಯರ್ ಪ್ರಮೀಳ ಪಾಂಡೆ ಮತಗಟ್ಟೆಯಲ್ಲಿ ಸೆಲ್ಫಿ ಕ್ಲಿಕ್ಕಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 

published on : 20th February 2022

ಉತ್ತರ ಪ್ರದೇಶ: ಕಾನ್ಪುರದಲ್ಲಿ ಭೀಕರ ಸರಣಿ ರಸ್ತೆ ಅಪಘಾತ; 6 ಮಂದಿ ಸಾವು

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

published on : 31st January 2022

ರಾಶಿ ಭವಿಷ್ಯ