- Tag results for Kantara
![]() | 'ಕೆಜಿಎಫ್ ಚಿತ್ರ ಭಾರತದ ಭಾಷೆಯ ಗಡಿಯನ್ನು ದಾಟಿದ್ದರೆ, 'ಕಾಂತಾರ' ಧಾರ್ಮಿಕ ಗಡಿಯನ್ನು ಮುರಿದಿದೆ'ಕೆಜಿಎಫ್ ಮತ್ತು ಕಾಂತಾರ ಸೃಷ್ಟಿಸಿದ ಯಶಸ್ಸಿನ ಅಲೆಯಿಂದಾಗಿ ಇಂದಿಗೂ ಎಲ್ಲಾ ಭಾಷೆಗಳಲ್ಲಿಯೂ ಇದರ ಬಗ್ಗೆ ಚರ್ಚೆಯಾಗುತ್ತಲೇ ಇದೆ. ಇದೀಗ ಈ ಎರಡೂ ಸಿನಿಮಾಗಳನ್ನು ಪೊನ್ನಿಯಿನ್ ಸೆಲ್ವನ್ ಪಾತ್ರವರ್ಗ ಹೊಗಳಿದೆ. |
![]() | ಥಿಯೇಟರ್, ಒಟಿಟಿಯಲ್ಲಿ ಕಾಂತಾರ ಹಾಡು 'ವರಾಹ ರೂಪಂ' ಬಳಸದಂತೆ ಕೋರ್ಟ್ ಆದೇಶಕನ್ನಡದ ಆಕ್ಷನ್-ಥ್ರಿಲ್ಲರ್ ಕಾಂತಾರ ಚಿತ್ರದ ವಿವಾದಾತ್ಮಕ 'ವರಾಹ ರೂಪಂ' ಹಾಡನ್ನು ಚಿತ್ರಮಂದಿರ, ಒಟಿಟಿ ಮತ್ತು ಮತ್ತು ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಸುವುದನ್ನು ನಿರ್ಬಂಧಿಸಿ ಕೇರಳದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. |
![]() | ಅಮೆರಿಕಾದಲ್ಲಿ ಕಾಂತಾರ ಪ್ರದರ್ಶನ: ವಿಶ್ವಸಂಸ್ಥೆ ವಾರ್ಷಿಕ ಸಭೆಯಲ್ಲಿ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ!ವಿಶ್ವಾದ್ಯಂತ ಬಹು ಭಾಷೆಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ಕನ್ನಡ ಚಲನಚಿತ್ರ ಕಾಂತಾರ ವಿಶ್ವಸಂಸ್ಥೆಯ ಜಿನೀವಾದಲ್ಲಿ ಮಾರ್ಚ್ 17 ರಂದು ಹಾಲ್ ಸಂಖ್ಯೆ 13 ನಲ್ಲಿರುವ ಪಾಥೆ ಬಾಲೆಕ್ಸರ್ಟ್‌ನಲ್ಲಿ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ. |
![]() | ಕಾಂತಾರ, ಕೆಜಿಎಫ್ ಬಳಿಕ ಭಾರಿ ಯಶಸ್ಸಿನ ನಿರೀಕ್ಷೆಯಲ್ಲಿ 'ಕಬ್ಜ'; ಮುಂಗಡ ಬುಕ್ಕಿಂಗ್ ಆರಂಭ'ಕೆಜಿಎಫ್: ಚಾಪ್ಟರ್ 1' ಮತ್ತು 'ಕೆಜಿಎಫ್: ಚಾಪ್ಟರ್-2', '777 ಚಾರ್ಲಿ' ಮತ್ತು 'ಕಾಂತಾರ' ಯಶಸ್ಸಿನ ನಂತರ, ಕನ್ನಡ ಚಿತ್ರರಂಗವು ಈ ವಾರಾಂತ್ಯದಲ್ಲಿ 'ಕಬ್ಜಾ' ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದೆ. |
![]() | ‘ಕಾಂತಾರ 2' ಸಿನಿಮಾದಲ್ಲಿ ರಿಷಬ್ ಶೆಟ್ಟಿ ಜೊತೆ ನಟಿ ಊರ್ವಶಿ ರೌಟೇಲಾ: ಚಿತ್ರ ತಂಡ ಹೇಳಿದ್ದೇನು?ಇತ್ತೀಚೆಗಷ್ಟೇ ನಟಿ ಊರ್ವಶಿ ರೌಟೇಲಾ ಕಾಂತಾರ ಚಿತ್ರದ ನಾಯಕ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಜತೆಗಿನ ಫೋಟೋ ಹಂಚಿಕೊಂಡು, ‘ಕಾಂತಾರ 2’ ಲೋಡಿಂಗ್ ಎಂದು ಪೋಸ್ಟ್ ಮಾಡಿದ್ದರು. |
![]() | ವರಾಹರೂಪಂ ವಿವಾದ: ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ!ಕೆಜಿಎಎಫ್ 2 ಬಳಿಕ ಕನ್ನಡ ಚಿತ್ರರಂಗದಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಮೇಲೆ ಕೇರಳದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಕೃತಿಚೌರ್ಯ ಆರೋಪ ಮಾಡಿತ್ತು. |
![]() | 'ಕಾಂತಾರ'ದ 'ವರಾಹರೂಪಂ' ಹಾಡು ವಿವಾದ: ರಿಷಬ್ ಶೆಟ್ಟಿ ಮತ್ತು ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್'ಕಾಂತಾರ' ಕನ್ನಡ ಸಿನೆಮಾದಲ್ಲಿ 'ವರಾಹರೂಪಂ' ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ವಿನಾಯ್ತಿ ನೀಡಿದೆ. ಈ ಮೂಲಕ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ನಿರಾಳರಾಗಿದ್ದಾರೆ. |
![]() | ಆತಿಥ್ಯ ಉದ್ಯಮಕ್ಕೆ ಮರುಜೀವ ನೀಡಿದ 'ಕಾಂತಾರ': ಹೋಟೆಲ್, ಹೋಂಸ್ಟೇಗಳಿಗೆ ಸಿನಿಮಾ ಹೆಸರು!ಆತಿಥ್ಯ ಉದ್ಯಮದಲ್ಲಿ ಭಾರೀ ಪೈಪೋಟಿ ಇರುವ ಈ ಸಮಯದಲ್ಲಿ ಪ್ರವಾಸಿಗರ ಆಕರ್ಷಿಸಲು ಹೋಟೆಲ್ ಹಾಗೂ ಹೋಂಸ್ಟೇಗಳಿಗೆ ಆಕರ್ಷಕ ಹೆಸರಿಡುವುದೇ ದೊಡ್ಡ ಸವಾಲಿನ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಕೆಲ ಉದ್ಯಮಿಗಳು ಬ್ಲಾಕ್ ಬಸ್ಟರ್ ಮೂವಿ ಕಾಂತಾರ ಚಿತ್ರದ ಯಶಸ್ಸನ್ನು ಬಳಕೆ ಮಾಡಿಕೊಳ್ಳಲು ಮುಂದಾಗಿದ್ದು... |
![]() | ಮಾರ್ಚ್ 1 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ 'ಕಾಂತಾರ' ಇಂಗ್ಲಿಷ್ ಆವೃತ್ತಿ ಬಿಡುಗಡೆಮೂಲತಃ ಕನ್ನಡದಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ತುಳು ಭಾಷೆಗಳಿಗೆ ಡಬ್ ಆಗುವ ಮೂಲಕ ದೇಶದಾದ್ಯಂತ ಯಶಸ್ವಿಯಾದ ಪ್ಯಾನ್ ಇಂಡಿಯಾ ಚಲನಚಿತ್ರಗಳಲ್ಲಿ ಒಂದಾಯಿತು. ಇದೀಗ ಇಂಗ್ಲೀಷ್ ಆವೃತ್ತಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. |
![]() | ನೀವೆಲ್ಲಾ ನೋಡಿದ್ದು ಕಾಂತಾರ-2, ಮುಂದೆ ಬರುವುದು ಕಾಂತಾರ ಪಾರ್ಟ್-1: ರಿಷಬ್ ಶೆಟ್ಟಿಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ 'ಕಾಂತಾರ' ಕ್ಕೆ ಈಗ ಶತದಿನದ ಸಡಗರ. |
![]() | ಕಾಂತಾರ-2 ಕಥೆ ಆರಂಭಿಸಿದ ನಿರ್ದೇಶಕ ರಿಶಬ್ ಶೆಟ್ಟಿ: ಹಿಂದಿಯಲ್ಲಿ ಶತ ದಿನ ಪೂರೈಸಿದ 'ಕಾಂತಾರ'ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿ ರೂ.ಗಳಿಗೂ ಅಧಿಕ ಹಣವನ್ನು ಗಳಿಕೆ ಮಾಡಿತ್ತು ಕಾಂತಾರ ಸಿನಿಮಾ. ಇದೀಗ ಎಲ್ಲೆಡೆ 'ಕಾಂತಾರ 2' ಸಿನಿಮಾ ಬಗ್ಗೆಯೇ ಮಾತು. |
![]() | ಭಾರತೀಯ ಚಿತ್ರರಂಗದ ದಿಗ್ಗಜರ ಸಿನಿಮಾದಲ್ಲಿ ಲಾಂಚ್ ಆಗುತ್ತಿರುವುದಕ್ಕೆ ಖುಷಿಯಾಗುತ್ತಿದೆ: ನಟಿ ಸಪ್ತಮಿ ಗೌಡರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿ ಲೀಲಾ ಪಾತ್ರವನ್ನು ನಿರ್ವಹಿಸಿದ್ದ ಸಪ್ತಮಿ ಗೌಡ ಅವರು ಬಾಲಿವುಡ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ. |
![]() | ರಿಷಬ್ ಶೆಟ್ಟಿಗೆ ಪತ್ರ ಬರೆದ ಕಮಲ್ ಹಾಸನ್: 'ನಿಮ್ಮ ಮುಂದಿನ ಚಿತ್ರ ಕಾಂತಾರ ದಾಖಲೆಗಳನ್ನು ಮುರಿಯಲಿ' ಎಂದು ಹಾರೈಕೆನಟ ಕಮಲ್ ಹಾಸನ್ (Kamal Haasan) ಭಾರತ ಚಿತ್ರರಂಗ ಕಂಡ ಅದ್ಬುತ ಪ್ರತಿಭೆ. ಅವರಿಗೆ ಕನ್ನಡ ಚಿತ್ರರಂಗದ ಜೊತೆ ಉತ್ತಮವಾದ ನಂಟು ಇದ್ದು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. |
![]() | ಬಾಲಿವುಡ್ ಗೆ ಹೊರಟ 'ಕಾಂತಾರ' ಚೆಲುವೆ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ನಲ್ಲಿ ಸಪ್ತಮಿ ಗೌಡ!ರಿಷಬ್ ಶೆಟ್ಟಿಯ ಕಾಂತಾರ ಚಿತ್ರದ ಅದ್ಭುತ ಯಶಸ್ಸಿನ ನಂತರ ಮನೆಮಾತಾಗಿರುವ ಸಪ್ತಮಿ ಗೌಡ ಅವರಿಗೆ ದೊಡ್ಡ ಬಾಲಿವುಡ್ ಬ್ರೇಕ್ ಸಿಕ್ಕಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂಬರುವ ಚಿತ್ರ ದಿ ವ್ಯಾಕ್ಸಿನ್ ವಾರ್ ಮೂಲಕ ಸಪ್ತಮಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. |
![]() | ಆಸ್ಕರ್ ಪ್ರಶಸ್ತಿಯ ಸ್ಪರ್ಧೆಗೆ 'ಕಾಂತಾರ' ಇನ್ನಷ್ಟು ಹತ್ತಿರ: ಉತ್ತಮ ನಟ, ಉತ್ತಮ ಚಿತ್ರ ವಿಭಾಗಕ್ಕೆ ನಾಮನಿರ್ದೇಶನಯಶಸ್ಸಿನ ಅಲೆಯಲ್ಲಿ ತೇಲಿ ಆಸ್ಕರ್ ಪ್ರಶಸ್ತಿಯ ಕದ ತಟ್ಟಿರುವ ಅಪ್ಪಟ ಕನ್ನಡ ಚಿತ್ರ 'ಕಾಂತಾರ' ತಂಡಕ್ಕೆ ಮತ್ತೊಂದು ದೊಡ್ಡ ಸಿಹಿಸುದ್ದಿ ಸಿಕ್ಕಿದೆ. |