- Tag results for Kantara movie
![]() | ರಿಷಬ್ ಶೆಟ್ಟಿಗೆ ಪತ್ರ ಬರೆದ ಕಮಲ್ ಹಾಸನ್: 'ನಿಮ್ಮ ಮುಂದಿನ ಚಿತ್ರ ಕಾಂತಾರ ದಾಖಲೆಗಳನ್ನು ಮುರಿಯಲಿ' ಎಂದು ಹಾರೈಕೆನಟ ಕಮಲ್ ಹಾಸನ್ (Kamal Haasan) ಭಾರತ ಚಿತ್ರರಂಗ ಕಂಡ ಅದ್ಬುತ ಪ್ರತಿಭೆ. ಅವರಿಗೆ ಕನ್ನಡ ಚಿತ್ರರಂಗದ ಜೊತೆ ಉತ್ತಮವಾದ ನಂಟು ಇದ್ದು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. |
![]() | ಒಟಿಟಿಯಲ್ಲಿ 'ಕಾಂತಾರ' ಬಿಡುಗಡೆ: ಪ್ರೇಕ್ಷಕರಿಗೆ ರುಚಿಸದ 'ವರಾಹ ರೂಪಂ' ಹಾಡಿನ ಹೊಸ ಸಂಗೀತ, ಜನ ಏನಂತಾರೆ?ರಿಷಬ್ ಶೆಟ್ಟಿ ನಿರ್ದೇಶಿಸಿ,ನಟಿಸಿರುವ ಕನ್ನಡ ಚಿತ್ರ 'ಕಾಂತಾರ' ವಿಶ್ವಾದ್ಯಂತ ತನ್ನ ಪರಿಮಳವನ್ನು ಪಸರಿಸಿ ಸಿನಿ ಪ್ರೇಕ್ಷಕರಿಗೆ ಇಷ್ಟವಾಗಿ ಬಾಕ್ಸ್ ಆಫೀಸ್ ನಲ್ಲಿ ಕೂಡ ಗೆದ್ದಿರುವುದು ಗೊತ್ತಿರುವ ಸಂಗತಿ. |
![]() | ದೇಗುಲ ತೀರ್ಥ ಕುಡಿಯಬಾರದು, ಅವೈಜ್ಞಾನಿಕ, ಕಾಂತಾರ 'ರಿಷಬ್'ಗೆ ಜನ ಹೊಡೆಯುತ್ತಿದ್ದರು!: ಬಿ.ಟಿ.ಲಲಿತಾ ನಾಯಕ್ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು..ಅವೆಲ್ಲ ಅವೈಜ್ಞಾನಿಕವಾದದ್ದು, ಅವರು ಶುದ್ಧವಾಗಿ ಕೈತೊಳೆಯುವುದಿಲ್ಲ ಎಂದು ಮಾಜಿ ಸಚಿವೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ. |
![]() | 'ಕಾಂತಾರ' ಚಿತ್ರ ವೀಕ್ಷಿಸಿ ನಟ ರಿಷಬ್ ಶೆಟ್ಟಿಗೆ ಕರೆ ಮಾಡಿ ಶ್ಲಾಘಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಕಾಂತಾರ ಕನ್ನಡ ಚಿತ್ರ ಭಾಷೆ, ಗಡಿಯನ್ನು ಮೀರಿ ರಾಜ್ಯ, ರಾಷ್ಟ್ರ ಮಾತ್ರವೇಕೆ ವಿದೇಶದಲ್ಲಿಯೂ ಸದ್ದು ಮಾಡುತ್ತಿದೆ. ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದರೂ ಅದರ ಹವಾ ಮಾತ್ರ ಕಡಿಮೆಯಾಗಿಲ್ಲ. ಕೇವಲ ಕಲಾವಿದರು, ಸಾಮಾನ್ಯ ವ್ಯಕ್ತಿಗಳು ಮಾತ್ರವಲ್ಲ ರಾಜಕೀಯ ನಾಯಕರು ಕೂಡ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ. |
![]() | 'ಗೊತ್ತಿರುವುದಕ್ಕಿಂತ ಗೊತ್ತಿಲ್ಲದಿರುವುದೇ ಹೆಚ್ಚು', ಇದನ್ನು ಸಿನಿಮಾದಲ್ಲಿ ರಿಷಬ್ ಶೆಟ್ಟಿಗಿಂತ ಯಾರೂ ಚೆನ್ನಾಗಿ ಹೇಳಲು ಸಾಧ್ಯವಿಲ್ಲ: ರಜನಿಕಾಂತ್ಅಪ್ಪಟ ಕನ್ನಡ ನೆಲ, ಸಂಸ್ಕೃತಿ, ಭಾಷೆಯ ಚಲನಚಿತ್ರ ಕಾಂತಾರ ಸಿನಿಮಾ ಬಿಡುಗಡೆಯಾಗಿ ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿಯವರು ಕಥೆ ಬರೆದು ಸಿನಿಮಾ ತೆಗೆದಿರುವ ರೀತಿ, ಅವರ ನಟನೆಯನ್ನು ದಿಗ್ಗಜ ನಟರು ಹಾಡಿಹೊಗಳುತ್ತಿದ್ದಾರೆ. |
![]() | ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ ವಿರುದ್ಧ ದೂರು ದಾಖಲು!, ರಿಷಬ್ ಹೇಳಿದ್ದೇನು?ಭೂತಕೋಲ ಆಚರಣೆ ಕುರಿತು ಹೇಳಿಕೆ ನೀಡಿದ್ದ ನಟ ಚೇತನ್ ಕುಮಾರ್ ಅಹಿಂಸಾ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. |
![]() | 'ರಿಷಬ್ ಶೆಟ್ಟಿ ಎಂಬ ದೈವಕ್ಕೆ ಧನ್ಯವಾದಗಳು': ಕೋಟಿಗಟ್ಟಲೆ ಹಣ ಸುರಿದು ಚಿತ್ರ ನಿರ್ಮಿಸುವವರಿಗೆ 'ಕಾಂತಾರ' ವೀಕ್ಷಿಸಿ ರಾಮ್ ಗೋಪಾಲ್ ವರ್ಮ ಹೇಳಿದ್ದೇನು?ಸಿನಿಮಾಗಳ ಬಗ್ಗೆ, ಸಮಾಜದ ಆಗುಹೋಗುಗಳ ಬಗ್ಗೆ ವಿಲಕ್ಷಣವಾಗಿ, ವಿಚಿತ್ರವಾಗಿ, ಹಲವು ಬಾರಿ ವಿವಾದಾತ್ಮಕವಾಗಿ ಟ್ವೀಟ್ ಮಾಡಿ ಸುದ್ದಿಯಾಗುತ್ತಾರೆ ನಿರ್ದೇಶಕ ರಾಮ್ ಗೋಪಾಲ್ ವರ್ಮ. |