- Tag results for Kapil Dev
![]() | ರೈಲು ಸೇವೆಗೆ ಅಡ್ಡಿ ಪ್ರಕರಣ: ಉತ್ತರ ಪ್ರದೇಶ ಸಚಿವ ಕಪಿಲ್ ದೇವ್ ಅಗರ್ವಾಲ್ ಖುಲಾಸೆ2012ರಲ್ಲಿ ಪ್ರತಿಭಟನೆಯ ವೇಳೆ ರೈಲು ಸೇವೆಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಉತ್ತರ ಪ್ರದೇಶ ಸಚಿವ ಕಪಿಲ್ ದೇವ್ ಅಗರ್ವಾಲ್ ಮತ್ತು ಇತರ ಏಳು ಬಿಜೆಪಿ ನಾಯಕರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ.... |
![]() | ಕಿಚ್ಚ ಸುದೀಪ್‌ಗೆ ಸರ್‌ಪ್ರೈಸ್ ಗಿಫ್ಟ್ ಕೊಟ್ಟ ಕಪಿಲ್ ದೇವ್!ಕೇವಲ ಸಿನಿಮಾ ಮಾತ್ರವಲ್ಲದೇ ಸುದೀಪ್ ಗೆ ಕ್ರಿಕೆಟ್ ಮೇಲೆ ಹೆಚ್ಚಿನ ಆಸಕ್ತಿಯಿದೆ. ಅಲ್ಲದೇ ಆವರು ಐಪಿಎಲ್ ನ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. |
![]() | ಅಹಂ ಬಿಟ್ಟು ವಿರಾಟ್ ಹೊಸ ನಾಯಕನನ್ನು ಬೆಂಬಲಿಸಬೇಕು: ಕಪಿಲ್ ದೇವ್ಅಹಂ ಬಿಟ್ಟು ವಿರಾಟ್ ಕೊಹ್ಲಿ ತಂಡದ ಹೊಸ ನಾಯಕನನ್ನು ಬೆಂಬಲಿಸಬೇಕು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಹೇಳಿದ್ದಾರೆ. |
![]() | ದೇಶಕ್ಕಿಂತ ಐಪಿಎಲ್ ಹೆಚ್ಚಾದಾಗ ಹೀಗಾಗುತ್ತದೆ: ಟಿ20 ವಿಶ್ವಕಪ್ ನಿಂದ ಹೊರಬಿದ್ದ ಟೀಂ ಇಂಡಿಯಾ ಕುರಿತು ಕಪಿಲ್ ದೇವ್ ಹೇಳಿಕೆಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೊರಬಿದ್ದ ಟೀಂ ಇಂಡಿಯಾ ಕುರಿತು ಮಾಜಿ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಅವರು ಹೇಳಿಕೆ ನೀಡಿದ್ದು, ದೇಶಕ್ಕಿಂತ ಐಪಿಎಲ್ ಹೆಚ್ಚಾದಾಗ ಹೀಗಾಗುತ್ತದೆ ಎಂದು ಹೇಳಿದ್ದಾರೆ. |
![]() | ರನ್ ಹೊಳೆ ಹರಿಸಿದರೂ ಟೆಸ್ಟ್‌ನಲ್ಲಿ ರಾಹುಲ್‌ಗೆ ಅವಕಾಶವಿಲ್ಲ ಏಕೆ?: ಕಪಿಲ್ ದೇವ್ವೆಲ್ಲಿಂಗ್ ಟನ್ ನ ಬೇಸಿನ್ ರಿಸರ್ವ್ ನಲ್ಲಿ ಸೋಮವಾರ ನಡೆದ ಕೀವಿಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಗಳ ಅಂತರದಲ್ಲಿ ಹೀನಾಯವಾಗಿ ಸೋತ ಟೀಂ ಇಂಡಿಯಾವನ್ನು ಮಾಜಿ ಕ್ರಿಕೆಟ್ ಆಟಗಾರ ಕಪಿಲ್ ದೇವ್ ಟೀಕಿಸಿದ್ದಾರೆ. |