• Tag results for Kappa

ಚಿಕಿತ್ಸೆಗಾಗಿ ಆಯುರ್ವೇದ ಮಾರ್ಗ; 'ಪರ್ಣಕುಟಿ' ನಿರ್ಮಾಣ; KSRDPR ವಿನೂತನ ಹೆಜ್ಜೆ

ಆಧುನಿಕ ವೈದ್ಯಪದ್ಧತಿಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಆಯುರ್ವೇದ ದತ್ತ ಹೊರಳಲು ಪ್ರಯತ್ನಿಸುತ್ತಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಕೆಎಸ್‌ಆರ್‌ಡಿಪಿಆರ್) ವಿಶ್ವವಿದ್ಯಾನಿಲಯವು ಆಯುರ್ವೇದದ ಪ್ರಯೋಜನಗಳ ಕುರಿತು ಅರಿವು ಮೂಡಿಸಲು ಕಪ್ಪತಗುಡ್ಡದ ಆಯುರ್ವೇದ ಸಸ್ಯಗಳಾಧಾರಿತ ಚಿಕಿತ್ಸೆ ನೀಡುವ ಪರ್ಣಕುಟಿಯನ್ನು ನಿರ್ಮಿಸಿದೆ. 

published on : 6th June 2022

ಭಾರತಕ್ಕೆ ಮತ್ತೊಂದು ಕೊರೋನಾ ಭೀತಿ: ಉತ್ತರ ಪ್ರದೇಶದಲ್ಲಿ 2 ಕಪ್ಪಾ ರೂಪಾಂತರ ಸೋಂಕು ಪ್ರಕರಣಗಳು ಪತ್ತೆ!

ವ್ಯಾಪಕವಾಗಿ ಹರಡಬಲ್ಲ ಕೊವಿಡ್-19ನ ಕಪ್ಪಾ ತಳಿ ರೂಪಾಂತರ ಸೋಂಕುಗಳು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.

published on : 9th July 2021

ಪತ್ರಕರ್ತ ಸಿದ್ಧಿಖ್ ಕಪ್ಪನ್ ಗೆ ಮತ್ತೆ ಜಾಮೀನು ನಿರಾಕರಣೆ 

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ಧಿಖ್ ಕಪ್ಪನ್ ಗೆ ಮತ್ತೆ ಜಾಮೀನು ನಿರಾಕರಿಸಲಾಗಿದೆ.

published on : 6th July 2021

ಭಾರತದಲ್ಲಿ ಪತ್ತೆಯಾದ ಕೊರೋನಾ ವೈರಸ್ ತಳಿಗಳ ಪೈಕಿ ಡೆಲ್ಟಾ ಅಪಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆ ಕಳವಳ

ಭಾರತದಲ್ಲಿ ಮೊದಲು ಪತ್ತೆಯಾದ ಕೋವಿಡ್ 19 B.1.617 'ಡೆಲ್ಟಾ' ರೂಪಾಂತರಿ ವೈರಸ್ ತಳಿಯೊಂದೇ ಪ್ರಸ್ತುತ ಅಪಾಯಕಾರಿಯಾಗಿ ಉಳಿದಿರುವ ಕೊರೊನಾ ವೈರಸ್‌ನ ಏಕೈಕ ರೂಪಾಂತರಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

published on : 2nd June 2021

ಭಾರತದಲ್ಲಿ ಪತ್ತೆಯಾದ ಕೊರೋನಾ ರೂಪಾಂತರ ತಳಿಗಳಿಗೆ ವಿಶ್ವ ಆರೋಗ್ಯ ಸಂಸ್ಥೆ 'ಕಪ್ಪಾ' ಮತ್ತು 'ಡೆಲ್ಟಾ' ಎಂದು ನಾಮಕರಣ!

ಭಾರತದಲ್ಲಿ ಮೊದಲು ಪತ್ತೆಯಾಗಿ ಬಳಿಕ ಜಗತ್ತಿನ 51ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪತ್ತೆಯಾಗಿರುವ 2 ರೂಪಾಂತರಿ ಕೊರೋನಾ ವೈರಸ್ ತಳಿಗಳಿಗೆ ವಿಶ್ವ ಆರೋಗ್ಯ ಸಂಸ್ಥೆ 'ಕಪ್ಪಾ'(kappa) ಮತ್ತು 'ಡೆಲ್ಟಾ' (delta) ಎಂದು ಹೆಸರಿಸಿದೆ.

published on : 1st June 2021

ನಾವು ಇದೀಗ ಮಕ್ಕಳತ್ತ ಗಮನ ಹರಿಸಬೇಕಾಗಿದೆ: ಮಕ್ಕಳ ತಜ್ಞೆ ಡಾ.ಆಶಾ ಬೆನಕಪ್ಪ

 ಚಂದ್ರಮ್ಮ ದಯಾನಂದ ಸಾಗರ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಮಕ್ಕಳ ವಿಭಾಗದ ತಜ್ಞೆ ಡಾ. ಆಶಾ ಬೆನಕಪ್ಪ, ಗಮನಿಸಬೇಕಾದ ರೋಗ ಲಕ್ಷಣ ಕೋವಿಡ್-19 ಎರಡನೇ ಅವಧಿಯಲ್ಲಿ ಏಕೆ ಮಕ್ಕಳು ಸೋಂಕಿತರಾಗಿದ್ದಾರೆ ಎಂಬುದರ ಬಗ್ಗೆ ಮಾತನಾಡಿದ್ದಾರೆ.

published on : 30th May 2021

ಉತ್ತಮ ಚಿಕಿತ್ಸೆಗಾಗಿ ಪತ್ರಕರ್ತ ಕಪ್ಪನ್ ರನ್ನು ದೆಹಲಿಗೆ ಶಿಫ್ಟ್ ಮಾಡಲು ಯೋಗಿ ಸರ್ಕಾರಕ್ಕೆ 'ಸುಪ್ರೀಂ' ಆದೇಶ

ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರನ್ನು ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿಗೆ ಸ್ಥಳಾಂತರಿಸಿ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. 

published on : 28th April 2021

ಬಂಧಿತ ಕೇರಳ ಪತ್ರಕರ್ತ ಕಪ್ಪನ್ ಗೆ ಉತ್ತರ ಪ್ರದೇಶದ ಹೊರಗೆ ಚಿಕಿತ್ಸೆ ಕೊಡಿಸಬಹುದೆ? ಯೋಗಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಆ ರಾಜ್ಯದ ಹೊರಗೆ ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಬಹುದೆ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ಕೇಳಿದೆ.

published on : 28th April 2021

3 ತಿಂಗಳಲ್ಲಿ 15 ಬಾರಿ ಕಾಡ್ಗಿಚ್ಚು; ಕಪ್ಪತಗುಡ್ಡದಲ್ಲಿ ಕಣ್ಗಾವಲು ಹೆಚ್ಚಿಸಿದ ಅರಣ್ಯ ಇಲಾಖೆ

ಕಪ್ಪತಗುಡ್ಡವನ್ನು ಸಂರಕ್ಷಿತಾರಣ್ಯ ಪ್ರದೇಶ ಎಂದು ಘೋಷಣೆ ಮಾಡಿದ ಕೆಲವೇ ವರ್ಷಗಳ ಅವಧಿಯಲ್ಲಿ ಇಲ್ಲಿ ಬೆಂಕಿ ಅವಘಡಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಕಳೆದ 3 ತಿಂಗಳ ಅವಧಿಯಲ್ಲಿ 15 ಪ್ರಕರಣಗಳು ದಾಖಲಾಗಿವೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

published on : 6th April 2021

ಅನಾರೋಗ್ಯ ಪೀಡಿತ ತಾಯಿಯ ಭೇಟಿ ಮಾಡಲು ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ 5 ದಿನಗಳ ಜಾಮೀನು ನೀಡಿದ 'ಸುಪ್ರೀಂ'!

ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಜಾಮೀನು ನೀಡಿದೆ.

published on : 15th February 2021

ರಾಶಿ ಭವಿಷ್ಯ