- Tag results for Karan Johar
![]() | ರಣವೀರ್ ಸಿಂಗ್, ಆಲಿಯಾ ಭಟ್ ಅಭಿನಯದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ವಾರದಲ್ಲಿ 46 ಕೋಟಿ ರೂ. ಗಳಿಕೆ!ನಟ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ನಿರ್ದೇಶಕ ಕರಣ್ ಜೋಹರ್ ಅವರ ಇತ್ತೀಚಿನ ಚಿತ್ರ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಬಿಡುಗಡೆಗೊಂಡ ಮೊದಲ ವಾರದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ45.90 ಕೋಟಿ ರೂ. ಸಂಗ್ರಹಿಸಿದೆ ಎಂದು ಚಿತ್ರತಂಡ ತಿಳಿಸಿದೆ. |
![]() | ಕರಣ್ ಜೋಹರ್ ಗೆ ಬ್ರಿಟನ್ ಸಂಸತ್ ಗೌರವ; ನನ್ನ ಅದೃಷ್ಟ ಎಂದ ಬಾಲಿವುಡ್ ನಿರ್ದೇಶಕಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮತ್ತು ಮನರಂಜನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ಅವರನ್ನು ಬ್ರಿಟಿಷ್ ಸಂಸತ್ತು ಗೌರವಿಸಿದೆ. |
![]() | ಕರಣ್ ಜೋಹರ್ ಕಾರಣಕ್ಕಾಗಿ ಪ್ರಿಯಾಂಕಾ ಚೋಪ್ರಾ ಭಾರತ ಬಿಟ್ಟು ಹೋಗಿದ್ದು?: ನಟಿ ಕಂಗನಾ ರಣಾವತ್ಗ್ಲೋಬಲ್ ಐಕಾನ್ ಪ್ರಿಯಾಂಕಾ ಚೋಪ್ರಾ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ದೇಸಿ ಹುಡುಗಿ ಹಾಲಿವುಡ್ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. |
![]() | ಬಿಡುಗಡೆಯಾದ ಮೊದಲ ದಿನವೇ ರೂ.100 ಕೋಟಿ ಬಾಚಿದ ಪಠಾಣ್: ಶಾರುಖ್ ಪ್ರಶಂಸಿಸಿದ ಕರಣ್ ಜೋಹರ್'ಪಠಾಣ್' ಚಿತ್ರ ಬಿಡುಗಡೆಯಾದ ಮೊದಲ ದಿನವೇ ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ಬಾಚಿದ್ದು, ನಟ ಶಾರೂಖ್ ಖಾನ್ ಅವರನ್ನು ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ಪ್ರಶಂಸಿಸಿದ್ದಾರೆ. |