• Tag results for Karantaka

ಸಿಎಂ ಯಡಿಯೂರಪ್ಪ ನಿವಾಸಕ್ಕೆ ಬಿ.ಎಲ್‌. ಸಂತೋಷ್‌ ಭೇಟಿ: ಕೋವಿಡ್‌ ನಿರ್ವಹಣೆ ಬಗ್ಗೆ ಚರ್ಚೆ

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರು ರಾಜ್ಯದ ಕೊರೋನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ಚರ್ಚೆ ನಡೆಸಿದರು.

published on : 12th May 2021

ಕೋವಿಡ್-19: ರಾಜ್ಯದಲ್ಲಿ ಗುಣಮುಖ ಸೋಂಕಿತರ ದಾಖಲೆ, ಒಂದೇ ದಿನ 34,881 ಮಂದಿ ಡಿಸ್ಚಾರ್ಜ್

ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

published on : 9th May 2021

45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ: ಸಚಿವ ಡಾ. ಸುಧಾಕರ್

ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್‌ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಶನಿವಾರ ಹೇಳಿದ್ದಾರೆ.

published on : 8th May 2021

ಕೋವಿಡ್-19: ರಾಜ್ಯದಲ್ಲಿ ಐಸಿಯು ಸಾವಿನ ಪ್ರಮಾಣ 15 ದಿನಗಳಲ್ಲಿ ಶೇ.8.72ಕ್ಕೆ ಏರಿಕೆ!

ರಾಜ್ಯದಲ್ಲಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ಕೇವಲ 15 ದಿನಗಳಲ್ಲಿ ಐಸಿಯು ಸಾವಿನ ಪ್ರಮಾಣ ಶೇ.8.72ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. 

published on : 22nd April 2021

ಲಾಕ್ಡೌನ್ ಹೇರಿದರೆ ಇನ್ನಷ್ಟು ಸಂಕಷ್ಟವಾಗಲಿದೆ: ಸಚಿವ ಶ್ರೀರಾಮುಲು

ಕೋವಿಡ್‌ನಿಂದಾಗಿ ಸರ್ಕಾರವೂ ಸೇರಿದಂತೆ ಜನರೂ ಸಂಕಷ್ಟದಲ್ಲಿದ್ದಾರೆ.ಇಂತಹ ಸಂದರ್ಭದಲ್ಲಿ ಲಾಕ್‌ಡೌನ್ ಹೇರಿದರೆ ಮತ್ತಷ್ಟು ಸಮಸ್ಯೆ ಹೆಚ್ಚುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

published on : 14th April 2021

ಚಿಕ್ಕಮಗಳೂರು: ಒಂದೇ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು, ಹೆಚ್ಚಿದ ಆತಂಕ

ಚಿಕ್ಕಮಗಳೂರಿನ ಬಸವನಹಳ್ಳಿಯ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಬರೋಬ್ಬರಿ 26 ಮಂದಿ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

published on : 3rd April 2021

ರಾಜ್ಯದಲ್ಲಿ ಕೊರೋನಾ ಸ್ಫೋಟ: 3 ಟಿ ಸೂತ್ರ ಪಾಲನೆಗೆ ಸರ್ಕಾರ ಮುಂದು!

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸ್ಫೋಟಗೊಂಡಿದ್ದು, ಸೋಂಕು ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ '3 ಟಿ' (ಟೆಸ್ಟ್-ಟ್ರ್ಯಾಕ್-ಟ್ರೀಟ್) ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. 

published on : 1st April 2021

30 ದಿನಗಳಲ್ಲಿ ನೌಕರರಿಗೆ ಗೌರವಧನ ಪಾವತಿಸಬೇಕು: ಹೈಕೋರ್ಟ್

ಅರ್ಜಿ ಸಲ್ಲಿಸಿದ ಬಳಿಕವೇ ಗೌರವಧನ ಪಾವತಿ ಮಾಡಬೇಕೆಂದು ಕಾಯುವ ಅಗತ್ಯವಿಲ್ಲ. ನೌಕರರು ಕೆಲಸ ಬಿಟ್ಟ 30 ದಿನಗಳಲ್ಲಿ ವ್ಯಕ್ತಿಗೆ ಗೌರವಧನ ಪಾವತಿಸುವ ಕೆಲಸಗಳಾಗಬೇಕೆಂದು ಹೈಕೋರ್ಟ್ ಆದೇಶಿಸಿದೆ.

published on : 27th March 2021

ರಾಜ್ಯದ ಅಭಿವೃದ್ದಿಗಾಗಿ ಸಾಲ ಮಾಡಿದ್ದೇವೆಯೇ ಹೊರತು ಮೋಜಿಗಾಗಿ, ಔತಣಕೂಟಕ್ಕಾಗಿ ಅಲ್ಲ: ಪ್ರತಿಪಕ್ಷಗಳಿಗೆ ಸಿಎಂ ತಿರುಗೇಟು

ನಾವೇನು ಸಾಲ ಮಾಡಿ ತುಪ್ಪ ತಿಂದಿಲ್ಲ ಅಥವಾ ಮೋಜಿಗಾಗಿ ಇಲ್ಲವೆ, ಔತಣ ಕೂಟ ನಡೆಸಲು ಸಾಲ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

published on : 25th March 2021

ರಾಜ್ಯಕ್ಕೆ 4 ಲಕ್ಷ ಡೋಸ್ ಕೋವಿಡ್ ಲಸಿಕೆ ಆಗಮಿಸಿದ್ದು, ಲಸಿಕೆಯ ಕೊರತೆ ಎದುರಾಗಿಲ್ಲ: ಸಚಿವ ಸುಧಾಕರ್

ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೋನಾ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ.

published on : 25th March 2021

ಕರ್ನಾಟಕದಲ್ಲಿ ಕೊರೋನಾ ಅಬ್ಬರ: ರಾಜ್ಯ ಸರಾಸರಿಗಿಂತಲೂ ಈ 5 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚು!

ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ ಆಬ್ಬರ ಹೆಚ್ಚಾಗುತ್ತಿದ್ದು, ರಾಜ್ಯದ ಸರಾಸರಿಗಿಂತಲೂ ಈ 5 ಜಿಲ್ಲೆಗಳಲ್ಲಿ ಕಳೆದ 7 ದಿನಗಳಿಂದ ಪಾಸಿಟಿವಿಟಿ ದರ ಹೆಚ್ಚಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

published on : 24th March 2021

ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷಾಚಾರ: ವಿಧಾನಸಭೆಯಲ್ಲಿ ಕೆಲಕಾಲ ಗಭೀರ ಚರ್ಚೆ ನಡೆಸಿದ ಶಾಸಕರು

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಪಕ್ಷಭೇದ ಮರೆತ ಶಾಸಕರು ನ್ಯಾಯಾಂಗ ವ್ಯವಸ್ಥೆಯ ಭ್ರಷ್ಟಾಚಾರದ ಕುರಿತು ಗಂಭೀರ ಸ್ವರೂಪದ ಚರ್ಚೆ ನಡೆಸಿದರು.

published on : 20th March 2021

ರಾಜ್ಯದಾದ್ಯಂತ 'ಕಿಸಾನ್ ಮಹಾಪಂಚಾಯತ್ ರ್ಯಾಲಿ' ನಡೆಸಲು ರೈತ ಸಂಘಟನೆಗಳ ಸಿದ್ಧತೆ

ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಹಾಗೂ ದೇಶದ ಇತರೆ ರಾಜ್ಯಗಳಲ್ಲಿ ಕಿಸಾನ್ ಮಹಾಪಂಚಾಯತ್ ರ್ಯಾಲಿ ನಡೆಯುತ್ತಿದ್ದು, ರಾಜ್ಯದಲ್ಲೂ ನಡೆಸಲು ರೈತ ಸಂಘಟನೆಗಳು ಸಿದ್ಧತೆ ನಡೆಸಿವೆ.

published on : 20th March 2021

ಸಿಡಿ ಪ್ರಕರಣ: ನಿಲುವಳಿ ಸೂಚನೆ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ನಿಲುವಳಿ ಮಂಡಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

published on : 17th March 2021

ನಿಯಮ ಮೀರಿ 1-5ನೇ ತರಗತಿ ತೆರೆದ ಶಾಲೆಗಳ ವಿರುದ್ಧ ಕಾನೂನು ಕ್ರಮ: ಸಚಿವ ಸುರೇಶ್ ಕುಮಾರ್

ಸರ್ಕಾರದ ಆದೇಶ ಮೀರಿ 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೂ ತರಗತಿ ಭೋದನೆ ಆರಂಭಿಸಿದ ಶಾಲೆಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಕ್ ನೀಡಿದ್ದಾರೆ.

published on : 16th March 2021
1 2 3 >