- Tag results for Karanth Layout
![]() | ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆ, ಅವಲಹಳ್ಳಿ ಸ್ಟಡ್ ಫಾರ್ಮ್ ಬಿಡಿಎ ಸ್ವಾಧೀನದಿಢೀರ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅವಲಹಳ್ಳಿಯಲ್ಲಿರುವ ಸ್ಟಡ್ ಫಾರ್ಮ್ (ಕುದುರೆ ಫಾರ್ಮ್) ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಂಡಿದೆ. |
![]() | ಡಾ ಕೆ ಶಿವರಾಮ ಕಾರಂತ್ ಲೇಔಟ್: ಬಿಡಿಎಯಿಂದ ಮೂರನೇ ಸುತ್ತಿನ ಟೆಂಡರ್ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮುಂಬರುವ ಡಾ.ಕೆ.ಶಿವರಾಮ ಕಾರಂತ್ ಲೇಔಟ್‌ನಲ್ಲಿ ನಾಗರಿಕ ಸೌಲಭ್ಯಗಳನ್ನು ರಚಿಸಲು ಒಂಬತ್ತು ಪ್ಯಾಕೇಜ್‌ಗಳ ಪೈಕಿ ಐದು ಪ್ಯಾಕೇಜ್‌ಗಳು ಶೀಘ್ರದಲ್ಲೇ ಮೂರನೇ ಸುತ್ತಿನ ಟೆಂಡರ್ ಕರೆಯಲಿದ್ದು, ಈ ಐದು ಪ್ಯಾಕೇಜ್‌ಗಳ ಒಟ್ಟು ವೆಚ್ಚ ಸುಮಾರು 1233 ಕೋಟಿ ರೂ ಎಂದು ಅಂದಾಜಿಸಲಾಗಿದೆ. |
![]() | ಬೆಂಗಳೂರು: ಕಾರಂತ್ ಲೇ ಔಟ್ ನಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಮನೆ ನಿರ್ಮಾಣ, ಸ್ಥಳ ಗುರುತಿಸಿದ ಸುಪ್ರೀಂ ಕೋರ್ಟ್ ಸಮಿತಿಡಾ.ಶಿವರಾಮ ಕಾರಂತ ಬಡಾವಣೆಯನ್ನು ರಚಿಸುವ 17 ಗ್ರಾಮಗಳ ಪೈಕಿ ಏಳು ಗ್ರಾಮಗಳಲ್ಲಿ ಒಟ್ಟು 150 ಎಕರೆ ಪ್ರದೇಶವನ್ನು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (EWS) ಮನೆ ನಿರ್ಮಾಣಕ್ಕಾಗಿ ಸುಪ್ರೀಂ ಕೋರ್ಟ್ ನೇಮಿಸಿರುವ ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿ ಗುರುತಿಸಿದೆ. |
![]() | ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್ದೊಡ್ಡಬಳ್ಳಾಪುರ ಮತ್ತು ಹೆಸರಘಟ್ಟ ನಡುವಿನ 17 ಗ್ರಾಮಗಳಲ್ಲಿ ಇದುವರೆಗೆ ಸ್ವಾಧೀನಪಡಿಸಿಕೊಂಡಿರುವ 2,250 ಎಕರೆ ಭೂಮಿಯಲ್ಲಿ ಒಟ್ಟು 25,000 ನಿವೇಶನಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ. |
![]() | ಶಿವರಾಮ ಕಾರಂತ ಲೇಔಟ್ ನಿರ್ಮಾಣಕ್ಕಾಗಿ ಭೂ ಸ್ವಾಧೀನ: ಬಿಡಿಎ ನಡೆಗೆ ಗಾಣಿಗರಹಳ್ಳಿ ನಿವೇಶನ ಮಾಲೀಕರ ಆಕ್ಷೇಪಕೆಲ ದಿನಗಳ ಹಿಂದೆ ಡಾ.ಶಿವರಾಮ ಕಾರಂತ ಲೇಔಟ್ ನಿರ್ಮಾಣಕ್ಕಾಗಿ ಬಿಡಿಎನಿಂದ ತಮ್ಮ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಯಶವಂತಪುರ ಹೋಬಳಿ ಗಾಣಿಗರಹಳ್ಳಿಯ ಸುಮಾರು 200 ನಿವೇಶನ ಮಾಲೀಕರನ್ನು ಆತಂಕ್ಕ ತಳ್ಳಿತ್ತು. |
![]() | ಬೆಂಗಳೂರು: ಕಾರಂತ್ ಲೇ ಔಟ್ ಟೆಂಡರ್ ಗೆ ಸುಪ್ರೀಂ ಕೋರ್ಟ್ ಗಡುವು ನಿಗದಿನಗರದ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. |
![]() | ಶಿವರಾಮ ಕಾರಂತ ಬಡಾವಣೆ ಟೆಂಡರ್ ವಿವಾದ: ಬಿಡಿಎ ರಾಜ್ಯ ಸರ್ಕಾರದ ಇಲಾಖೆ ಅಲ್ಲ ಎಂದ ಸುಪ್ರೀಂ ಕೋರ್ಟ್ಶಿವರಾಮ ಕಾರಂತ ಬಡಾವಣೆ ಟೆಂಡರ್ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕರ್ನಾಟಕ ಸರ್ಕಾರದ ಇಲಾಖೆ ಅಲ್ಲ ಎಂದು ಹೇಳಿದೆ. |
![]() | ಶಿವರಾಮ ಕಾರಂತ್ ಲೇಔಟ್‌ನಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ 15,000 ಫ್ಲ್ಯಾಟ್‌ಗಳು!ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸಿರುವ ಡಾ.ಶಿವರಾಂ ಕಾರಂತ ಬಡಾವಣೆಯಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ 15,000 ಫ್ಲ್ಯಾಟ್‌ಗಳನ್ನು ಮೀಸಲಿರಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಡಾ. ಶಿವರಾಮ ಕಾರಂತ ಬಡಾವಣೆಗೆ ಟೆಂಡರ್ ಕರೆದ ಬಿಡಿಎಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸೋಮವಾರ ಅಂತಿಮವಾಗಿ ಡಾ.ಕೆ.ಶಿವರಾಮ ಕಾರಂತ ಲೇಔಟ್‌ಗೆ 1,865.34 ಕೋಟಿ ರೂ.ಗೆ ಟೆಂಡರ್ ಕರೆದಿದೆ. ಲೇಔಟ್‌ನ ಒಂಬತ್ತು ವಲಯಗಳಿಗೆ ಒಂಬತ್ತು ಪ್ರತ್ಯೇಕ ಗುತ್ತಿಗೆಗಳ ರೂಪದಲ್ಲಿ ಟೆಂಡರ್‌ಗಳನ್ನು ನೀಡಲಾಗಿದೆ. |