• Tag results for Karma

ಏಪ್ರಿಲ್ 10 ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ: ಸಿಎಂ ಯಡಿಯೂರಪ್ಪ ಘೋಷಣೆ

ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.

published on : 8th April 2021

 ''ಕರ್ಮ ಯಾರನ್ನೂ ಬಿಡುವುದಿಲ್ಲ'': ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ರಫೇಲ್‌ ಯುದ್ಧ ವಿಮಾನ ಖರೀದಿ ಸಂಬಂಧ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, ಯಾರೊಬ್ಬರೂ ಅವರ ಕರ್ಮದಿಂದ  ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

published on : 6th April 2021

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಕೋವಿಡ್ ಹಿನ್ನೆಲೆಯಲ್ಲಿ  ಪ್ರಸಕ್ತ ಸಾಲಿನ  ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್‌ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ.

published on : 1st March 2021

ಹಾರುತ್ತಿದ್ದ ಹಕ್ಕಿಗೆ ಗುಂಡು ಹೊಡೆದ ವ್ಯಕ್ತಿಗೆ ತ್ವರಿತ ಕರ್ಮ ಫಲ: ವಿಡಿಯೋ ವೈರಲ್! 

ಸ್ವಚ್ಛಂದವಾಗಿ ಹಾರಾಡುತ್ತಿದ್ದ ಹಕ್ಕಿಗೆ ವ್ಯಕ್ತಿಯೋರ್ವ ಗುಂಡು ಹೊಡೆದಿದ್ದು ತನ್ನ ಕರ್ಮಫಲವನ್ನು ತ್ವರಿತವಾಗಿ ಅನುಭವಿಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ. 

published on : 3rd February 2021

ಪಶ್ಚಿಮ ಬಂಗಾಳ ಸರ್ಕಾರದ 'ಕರ್ಮ ಭೂಮಿ' ಆ್ಯಪ್ ಮೂಲಕ ಉದ್ಯೋಗ ಪಡೆದ 8 ಸಾವಿರ ಐಟಿ ವೃತ್ತಿಪರರು

ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಇತರ ಸ್ಥಳಗಳಿಂದ ಪಶ್ಚಿಮ ಬಂಗಾಳಕ್ಕೆ ಮರಳಿದ ಸುಮಾರು 8000 ಐಟಿ ವೃತ್ತಿಪರರು ರಾಜ್ಯ ಸರ್ಕಾರದ 'ಕರ್ಮ ಭೂಮಿ' ಆ್ಯಪ್‌ ಮೂಲಕ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪಶ್ಚಿಮ ಬಂಗಾಳದ ಮಾಹಿತಿ ತಂತ್ರಜ್ಞಾನ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 28th November 2020

ಗುತ್ತಿಗೆ ಆಧಾರದ ಮೇಲೆ ನೀಡಿದ ಸರ್ಕಾರಿ ಜಮೀನು ಖಾಯಂ ಆಗಿ ಮಂಜೂರು ಮಾಡಲು ಆದೇಶ

ಖಾಸಗಿ ಸಂಘ ಸಂಸ್ಥೆಗಳಿಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗಿರುವ ಸರ್ಕಾರಿ ಜಮೀನುಗಳನ್ನು ಗುತ್ತಿಗೆ ಪಡೆದ ಸಂಸ್ಥೆಗೆ ಖಾಯಂ ಆಗಿ ಮಂಜೂರು ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

published on : 7th July 2020