• Tag results for Karnataka Assembly

ಆಪ್ 'ಪೊರಕೆ' ಹಿಡಿದ ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕದ ಮೂರೂ ಪಕ್ಷಗಳ ವಿರುದ್ಧ ವಾಗ್ದಾಳಿ

ಅಸ್ಥಿತ್ವಕ್ಕೆ ಬಂದು 42 ವರ್ಷವಾದ ನಂತರ ಕೋಡಿಹಳ್ಳಿ ಚಂದ್ರಶೇಖರ್ ಅವರ ಕರ್ನಾಟಕ ರಾಜ್ಯ ರೈತ ಸಂಘ(KRSS)ದ ರಾಜಕೀಯ ಬಣ ಆಮ್ ಆದ್ಮಿ ಪಾರ್ಟಿ(AAP)ಯೊಂದಿಗೆ ಕೈಜೋಡಿಸಿದ್ದು ಮುಂದಿನ ವರ್ಷ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

published on : 22nd April 2022

ಟಿಆರ್‌ಪಿಗಾಗಿ 'ಟಿವಿ ಮಾಧ್ಯಮಗಳಿಂದ ರಾಜ್ಯದಲ್ಲಿ ಅಶಾಂತಿ': ಸದನದಲ್ಲಿ ಎಚ್ ಡಿ ಕುಮಾರಸ್ವಾಮಿ ಆಕ್ರೋಶ

ಚುನಾವಣಾ ವ್ಯವಸ್ಥೆಗಳ ಮೇಲಿನ ಸುಧಾರಣೆಗೆ ಸಂಬಂಧಪಟ್ಟಂತೆ ಚರ್ಚೆ ವೇಳೆ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಆಕ್ರೋಶ ಹೊರಹಾಕಿದರು.

published on : 30th March 2022

ಹಿಜಾಬ್ ಬಗ್ಗೆ ಮಾತನಾಡಿಲ್ಲ.. ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ; 'ನಾನು ಹೇಳಿದಷ್ಟು ತೋರಿಸಿ': ಸಿದ್ದರಾಮಯ್ಯ ಫುಲ್ ಗರಂ

ಹಿಜಾಬ್ ಬಗ್ಗೆ ತಾವು ಮಾತನಾಡಿಯೇ ಇಲ್ಲ.. ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದ್ದು, ಅವರನ್ನು ಅಗೌರವಿಸಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

published on : 26th March 2022

'ಮತಾಂತರ ನಿಷೇಧ ಕಾಯಿದೆ ಅಸಂವಿಧಾನಿಕ': ವಿಧಾನಸಭೆಯಲ್ಲಿ ತೀವ್ರ ಗದ್ದಲ

ಮತಾಂತರ ನಿಷೇಧ ಕಾಯಿದೆ ಅಸಂವಿಧಾನಿಕ ಎಂದು ವಿನಿಶಾ ನಿರೋ ಹೇಳಿಕೆ ನೀಡಿದ್ದಾರೆಂಬ ವಿಚಾರಕ್ಕೆ ಕುರಿತಂತೆ ವಿಧಾನಸಭೆಯಲ್ಲಿ ಇಂದು ವಾಕ್ಸಮರಕ್ಕೆ ಕಾರಣವಾಯಿತು.

published on : 25th March 2022

ಕೇಂದ್ರದಿಂದ ರಾಜ್ಯಕ್ಕೆ ತೆರಿಗೆ, ಸಹಾಯಾನುದಾನ ಕುಸಿತ

ರಾಜ್ಯಕ್ಕೆ ಬರಬೇಕಾದ ಕೇಂದ್ರದ ತೆರಿಗೆ ಹಾಗೂ ಸಹಾಯಾನುದಾನ ಕಡಿಮೆಯಾಗಿರುವ ಬಗ್ಗೆ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ತಿಳಿಸಿದೆ.

published on : 24th March 2022

ರೈತರ ಜಮೀನಿಗೆ ನಾಲ್ಕು ಪಟ್ಟು ಬೆಲೆ, ಕಾಯ್ದೆಗೆ ತಿದ್ದುಪಡಿ ಅಂಗೀಕಾರ: ವಿವರಗಳು ಹೀಗಿವೆ...

ಸಾರ್ವಜನಿಕ ಬಳಕೆಗೆ ರೈತರ ಜಮೀನು ವಶಪಡಿಸಿಕೊಂಡರೆ 2013 ರ ಕೇಂದ್ರ ಸರ್ಕಾರದ ಭೂ ಸ್ವಾಧೀನ ಕಾಯ್ದೆಯಂತೆ ಪರಿಹಾರ ನೀಡುವ ಉದ್ದೇಶದಿಂದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

published on : 22nd March 2022

'ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ, ನಮ್ಮಲ್ಲಿರುವುದು ಸೋನಿಯಾ ಗಾಂಧಿ ಬಣ ಮಾತ್ರ: ಸಿದ್ದರಾಮಯ್ಯ

ಮಹದಾಯಿ ಯೋಜನೆ ಜಾರಿಗೆ ಹೋರಾಟದ ಬಗ್ಗೆ ಈ ಭಾಗದ ರಾಜಕೀಯ ನಾಯಕರ ಜೊತೆ ಚರ್ಚಿಸಿ. ವಿಧಾನಸಭೆ ಕಲಾಪ ಮುಗಿದ ನಂತರ ತೀರ್ಮಾನ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

published on : 20th March 2022

ಪಂಚರಾಜ್ಯಗಳ ಫಲಿತಾಂಶ: ಕರ್ನಾಟಕದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದವರು ಈಗ ಹಿಂದೇಟು!

ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಗೆದ್ದಿರುವುದು ಕರ್ನಾಟಕ ರಾಜಕೀಯದ ಮೇಲೆ ಪ್ರಭಾವ ಬೀರುವ ಎಲ್ಲಾ ಸಾಧ್ಯತೆ ಇದೆ.

published on : 11th March 2022

ಪಂಚರಾಜ್ಯ ಚುನಾವಣಾ ಫಲಿತಾಂಶದಿಂದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭ: ಬೊಮ್ಮಾಯಿ

2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ಮತ ಹಾಕಿ ಮತ್ತೂ 5 ವರ್ಷ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಲಿದ್ದಾರೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 10th March 2022

ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ: ರಾಷ್ಟ್ರಧ್ವಜ ಹಿಡಿದು ಕಾಂಗ್ರೆಸ್‍ ಧರಣಿ; ಸದನ ನಾಳೆಗೆ ಮುಂದೂಡಿಕೆ

ವಿಧಾನಮಂಡಲ ಅಧಿವೇಶನದ ವೇಳೆ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆಂಬ ಆರೋಪಕ್ಕೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸದನವನ್ನು ಸಭಾಧ್ಯಕ್ಷರು ಮುಂದೂಡಿದರು.

published on : 16th February 2022

2023 ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ ಪ್ರಾರಂಭಿಸಿದ ಬಿಜೆಪಿ: ಮುಂದಿನ ದಿನಗಳಲ್ಲಿ ಮಹತ್ವದ ಬದಲಾವಣೆ?

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಬಿಜೆಪಿ ಶ್ರಮಿಸುತ್ತಿದೆ. ಉತ್ತರ ಪ್ರದೇಶ ಚುನಾವಣೆ ನಂತರ ದೆಹಲಿಯ ಪಕ್ಷದ ನಾಯಕರು ಕರ್ನಾಟಕದತ್ತ ಗಮನ ಹರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

published on : 21st January 2022

ಬಿಜೆಪಿ ರಾಜ್ಯ ಕಾರ್ಯಕಾರಿಣಿ: 2023'ರ ಚುನಾವಣೆಗೆ "ಮಿಷನ್ 150" ಕಾರ್ಯಸೂಚಿ

ರಾಜ್ಯ ವಿಧಾನಸಭೆ ಚುನಾವಣೆ 2023 ರಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದಿರುವ 2 ದಿನಗಳ ಕಾರ್ಯಕಾರಿಣಿ ಸಭೆಯಲ್ಲಿ ಮಿಷನ್ 150 ನ್ನು  ಬಿಜೆಪಿಯ ಮುಖ್ಯಕಾರ್ಯಸೂಚಿಯನ್ನಾಗಿರಿಸಿಕೊಳ್ಳಲಾಗಿದೆ. 

published on : 28th December 2021

ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ 9ನೇ ರಾಜ್ಯ ಕರ್ನಾಟಕ

ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆಯೇ ಕರ್ನಾಟಕ ವಿಧಾನಸಭೆ ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ್ದು, ಆ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದ ದೇಶದ 9ನೇ ರಾಜ್ಯವಾಗಿದೆ.

published on : 23rd December 2021

ಮತಾಂತರ ಕಾಯ್ದೆ ನಮ್ಮ ಕಾಲದ್ದಲ್ಲ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ

ಮತಾಂತರ ಕಾಯ್ದೆ ನಮ್ಮ ಕಾಲದ್ದಲ್ಲ ಎಂದು ಕರ್ನಾಟಕ ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

published on : 23rd December 2021

ಕಾಂಗ್ರೆಸ್ ವರ್ತನೆಗೆ ಯಡಿಯೂರಪ್ಪ ಗರಂ; ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದ ಮಾಜಿ ಸಿಎಂ

ಮತಾಂತರ ನಿಷೇಧ ಮಸೂದೆ ಕುರಿತ ಚರ್ಚೆ ವೇಳೆ ವಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ಕಿಡಿಕಾರಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದು  ಹೇಳಿದರು.

published on : 23rd December 2021
1 2 3 > 

ರಾಶಿ ಭವಿಷ್ಯ