• Tag results for Karnataka Assembly Election

ಸಂದರ್ಶನ: ಬಹುಮತ ಪಡೆಯುತ್ತೇವೆ; ಸಿದ್ದರಾಮಯ್ಯ-ನನ್ನ ನಡುವೆ ಭಿನ್ನಾಭಿಪ್ರಾಯ ಬಿಜೆಪಿಯ ಯೋಜಿತ ತಂತ್ರ- ಡಿ.ಕೆ. ಶಿವಕುಮಾರ್

2023ರ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ಪಕ್ಷದ ಸೋಲಿನ ಸರಣಿಗೆ ಕಡಿವಾಣ ಹಾಕಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿರುವಂತೆ ಕಾಣುತ್ತಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ತಮ್ಮ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಭಿನ್ನಾಭಿಪ್ರಾಯದ ವರದಿಗಳನ್ನು ನೋಡುತ್ತಿದ್ದು, ಇದು ಬಿಜೆಪಿಯ ಯೋಜಿ

published on : 4th December 2022

ಕುಮಾರಸ್ವಾಮಿ ಗ್ರಹಬಲ ನೋಡಿದ್ರೆ ಕೇಂದ್ರದಲ್ಲಿ ಅಧಿಕಾರ ಹಿಡಿಯುತ್ತಾರೆ; ಅವರು ಮುಂದಿನ ಸಿಎಂ ಆಗುವುದು ನಿಶ್ಚಿತ: ಸಿ.ಎಂ ಇಬ್ರಾಹಿಂ

ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಬಸವರಾಜ ಬೊಮ್ಮಾಯಿಗೆ ಸ್ವಾತಂತ್ರ್ಯವಿಲ್ಲ, ಕೇಶವಕೃಪದಲ್ಲಿ ಹೇಳಿದಷ್ಟು ಕೆಲಸವನ್ನು ಮಾತ್ರ ಬೊಮ್ಮಾಯಿ ಮಾಡುತ್ತಿದ್ದಾರೆ ಹೊರತು ಬೊಮ್ಮಾಯಿಯವರಿಗೆ ಸ್ವತಂತ್ರವಾಗಿ ಕೆಲಸ ಮಾಡುವ ಸ್ವಾತಂತ್ರ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಟೀಕಿಸಿದ್ದಾರೆ.

published on : 3rd December 2022

ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳ ಸಿದ್ಧತೆ ಆರಂಭವಾಗಿರುವಂತೆಯೇ ಇತ್ತ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

published on : 21st November 2022

ಸಿಎಂ ಕಾರ್ಯವೈಖರಿಗೆ ಕೇಂದ್ರದ ಬಿಜೆಪಿ ನಾಯಕರು ಖುಷ್; ಮುಂಬರುವ ಚುನಾವಣೆಯಲ್ಲಿ ಬೊಮ್ಮಾಯಿ ಅವರೇ ಸಿಎಂ ಅಭ್ಯರ್ಥಿ

ಬಿಜೆಪಿಯ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಯಿಂದ ಸಂತಸಗೊಂಡಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾನುವಾರ ಹೇಳಿದ್ದಾರೆ.

published on : 16th October 2022

'2022ರ ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ, 'ಪಂಚರತ್ನ' ಜಾರಿ ಇಲ್ಲವೇ ರಾಜಕೀಯ ನಿವೃತ್ತಿ': ಎಚ್‌.ಡಿ. ಕುಮಾರಸ್ವಾಮಿ

2023ರ ಏಪ್ರಿಲ್‌ ಬದಲಿಗೆ ಈ ವರ್ಷದ ಡಿಸೆಂಬರ್‌ ವೇಳೆಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ಶನಿವಾರ ಹೇಳಿದ್ದಾರೆ.

published on : 31st July 2022

ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಪೈಪೋಟಿ ಇಲ್ಲ, ಸಾಮೂಹಿಕ ನಾಯಕತ್ವದಡಿ ಕಾಂಗ್ರೆಸ್ ನಂಬಿಕೆ; 2023ರ ಚುನಾವಣೆಗೆ ಕಾರ್ಯತಂತ್ರ

ಕರ್ನಾಟಕದ ನಾಯಕರು ದೆಹಲಿಯಲ್ಲಿ ಸುದೀರ್ಘ ಚರ್ಚೆ, ಮಾತುಕತೆ ನಡೆಸಿದ ನಂತರ ಕಾಂಗ್ರೆಸ್ ಪಕ್ಷ 2023ರ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕವಾಗಿ ಎದುರಿಸಲು ನಿರ್ಧರಿಸಿದೆ.

published on : 2nd July 2022

ಆಪ್ 'ಪೊರಕೆ' ಹಿಡಿದ ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕದ ಮೂರೂ ಪಕ್ಷಗಳ ವಿರುದ್ಧ ವಾಗ್ದಾಳಿ

ಅಸ್ಥಿತ್ವಕ್ಕೆ ಬಂದು 42 ವರ್ಷವಾದ ನಂತರ ಕೋಡಿಹಳ್ಳಿ ಚಂದ್ರಶೇಖರ್ ಅವರ ಕರ್ನಾಟಕ ರಾಜ್ಯ ರೈತ ಸಂಘ(KRSS)ದ ರಾಜಕೀಯ ಬಣ ಆಮ್ ಆದ್ಮಿ ಪಾರ್ಟಿ(AAP)ಯೊಂದಿಗೆ ಕೈಜೋಡಿಸಿದ್ದು ಮುಂದಿನ ವರ್ಷ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

published on : 22nd April 2022

'ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ, ನಮ್ಮಲ್ಲಿರುವುದು ಸೋನಿಯಾ ಗಾಂಧಿ ಬಣ ಮಾತ್ರ: ಸಿದ್ದರಾಮಯ್ಯ

ಮಹದಾಯಿ ಯೋಜನೆ ಜಾರಿಗೆ ಹೋರಾಟದ ಬಗ್ಗೆ ಈ ಭಾಗದ ರಾಜಕೀಯ ನಾಯಕರ ಜೊತೆ ಚರ್ಚಿಸಿ. ವಿಧಾನಸಭೆ ಕಲಾಪ ಮುಗಿದ ನಂತರ ತೀರ್ಮಾನ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

published on : 20th March 2022

ಪಂಚರಾಜ್ಯಗಳ ಫಲಿತಾಂಶ: ಕರ್ನಾಟಕದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದವರು ಈಗ ಹಿಂದೇಟು!

ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಗೆದ್ದಿರುವುದು ಕರ್ನಾಟಕ ರಾಜಕೀಯದ ಮೇಲೆ ಪ್ರಭಾವ ಬೀರುವ ಎಲ್ಲಾ ಸಾಧ್ಯತೆ ಇದೆ.

published on : 11th March 2022

ರಾಶಿ ಭವಿಷ್ಯ