• Tag results for Karnataka By Election

ಸಿಎಂ ವೃತ್ತಿ ಜೀವನದ ಮೊದಲ ಚುನಾವಣೆ: ಕ್ಷೇತ್ರದಲ್ಲಿ ಬೀಡು ಬಿಟ್ಟ ಬೊಮ್ಮಾಯಿ, ಪ್ರತಿಷ್ಠೆಯಾಯಿತೇ ಉಪ ಚುನಾವಣೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಹೀಗಾಗಿ ಅವರಿಗೆ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಮಹತ್ವದ್ದಾಗಿದೆ.

published on : 27th October 2021

ಉಪ ಚುನಾವಣೆ ಪ್ರಚಾರ: ಅಕ್ಟೋಬರ್ 17ರಂದು ಸಿಂದಗಿಯಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ

ಉಪಚುನಾವಣಾ ಪ್ರಚಾರಕ್ಕೆ ಬಿರುಸು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 17ರಂದು ಸಿಂಧಗಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಧುಮುಕಲಿದ್ದಾರೆ.

published on : 15th October 2021

ಬಿಜೆಪಿಗೆ ರೆಬೆಲ್ ಶಾಕ್: ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ನಾಮಪತ್ರ ಸಲ್ಲಿಕೆ

ಕರ್ನಾಟಕ ಉಪ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಬಿಜೆಪಿ ಬಂಡಾಯ ಭುಗಿಲೆದ್ದಿದ್ದು, ಬಸವಕಲ್ಯಾಣ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

published on : 30th March 2021

ಕರ್ನಾಟಕ ಉಪಚುನಾವಣೆ: ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಗೃಹ ಸಚಿನ ಬೊಮ್ಮಾಯಿ ವಿಶ್ವಾಸ

ಕರ್ನಾಟಕದಲ್ಲಿ ಉಪಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಗೃಹ ಸಚಿನ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 30th March 2021

ಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿ; ಮುಖ್ಯಮಂತ್ರಿ ಬಿಎಸ್ ವೈ ಮನವಿ

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ಉಪ ಚುನಾವಣೆ ಮತದಾನ ಚಾಲ್ತಿಯಲ್ಲಿರುವಂತೆಯೇ ಸಿಎಂ ಬಿಎಸ್ ಯಡಿಯೂರಪ್ಪ ಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕು ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

published on : 3rd November 2020

ಕರ್ನಾಟಕ ಉಪ ಚುನಾವಣೆ: ಆರ್ ಆರ್ ನಗರ, ಶಿರಾದಲ್ಲಿ ಮತದಾನ ಆರಂಭ!

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಉಪ ಚುನಾವಣೆ ಅಂತಿಮ ಘಟ್ಟ ತಲುಪಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾದಲ್ಲಿ ಮತದಾನ ಆರಂಭವಾಗಿದೆ.

published on : 3rd November 2020

ರಾಶಿ ಭವಿಷ್ಯ