- Tag results for Karnataka Cabinet
![]() | ಮೀಸಲಾತಿ ಬೇಡಿಕೆ ಪರಿಶೀಲನೆಗೆ ಸಮಿತಿ ರಚಿಸಲು ಸಚಿವ ಸಂಪುಟ ತೀರ್ಮಾನ: ಬಸವರಾಜ್ ಬೊಮ್ಮಾಯಿಪಂಚಮಸಾಲಿ, ಕುರುಬ ಹಾಗೂ ಇತರೆ ಸಮುದಾಯಗಳಿಂದ ಮೀಸಲಾತಿಗೆ ಒತ್ತಾಯ ಹೆಚ್ಚುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. |
![]() | ಯಡಿಯೂರಪ್ಪ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ ಒಪ್ಪಿಕೊಂಡ ಸಿಎಂ ಪುತ್ರ ವಿಜಯೇಂದ್ರಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸರಿಯಾದ ಪ್ರಾತಿನಿಧ್ಯ ನೀಡಲು ಬಯಸಿದ್ದರೂ, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ... |
![]() | ವಿನ್ಯಾಸ ನಕ್ಷೆಗಳಿಗೆ ಅನುಮೋದನೆ ಪಡೆಯದೆ ನಿರ್ಮಿಸಿದ 65 ಬಡಾವಣೆ ಸಕ್ರಮಗೊಳಿಸಲು ಸಂಪುಟ ಅನುಮೋದನೆಕರ್ನಾಟಕ ಗೃಹ ನಿರ್ಮಾಣದಿಂದ ವಿನ್ಯಾಸ ಮತ್ತು ನಕ್ಷೆಗೆ ಅನುಮೋದನೆ ಪಡೆಯದೆ ನಿರ್ಮಾಣ ಮಾಡಲಾಗಿರುವ 60 ಕಾಮಗಾರಿಗಳಿಗೆ ಮತ್ತು ಪೂರ್ಣಗೊಳಿಸಲು ಬಾಕಿ ಇರುವ 6 ಸೇರಿ ಒಟ್ಟು 65 ವಸತಿ ಬಡಾವಣೆಗಳಿಗೆ... |
![]() | ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಏಳು ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. |
![]() | ಜ.28ರಿಂದ ವಿಧಾನಮಂಡಲ ಜಂಟಿ ಅಧಿವೇಶನ, ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ: ಸಂಪುಟ ತೀರ್ಮಾನರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಜನವರಿ ೨೮ ರಿಂದ ಫೆಬ್ರವರಿ ೫ ರವರೆಗೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ತೀರ್ಮಾನಿಸಿದೆ. |
![]() | ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ: ಪಟ್ಟಿಯಲ್ಲಿ ಯಾರೆಲ್ಲ ಹೆಸರಿದೆ?ಸಿಎಂ ಯಡಿಯೂರಪ್ಪ ಅವರ ನ್ಯೂನತೆಗಳ ಬಗ್ಗೆ ನೇರಾ ನೇರವಾಗಿ ಟೀಕಾಪ್ರಹಾರ ಮಾಡಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ. |
![]() | ಇಂದು ಮಹತ್ವದ ಕ್ಯಾಬಿನೆಟ್ ಸಭೆ: ಗೋಹತ್ಯೆ ಮಸೂದೆ ಸೇರಿ ಹಲವು ವಿಷಯಕ್ಕೆ ಅನುಮೋದನೆ ನಿರೀಕ್ಷೆಗೋಹತ್ಯೆ ನಿಷೇಧ ಮಸೂದೆ 2020 ಹಾಗೂ ಗೋ ಸಂರಕ್ಷಣೆ ಕುರಿತಂತೆ ಇಂದು ನಡೆಯುವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವ ನಿರೀಕ್ಷೆಯಿದೆ. |
![]() | ಸಚಿವ ಸಂಪುಟ ವಿಸ್ತರಣೆ: ಎರಡ್ಮೂರು ದಿನಗಳಲ್ಲಿ ಅಂತಿಮ - ಸಿಎಂ ಯಡಿಯೂರಪ್ಪದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. |
![]() | ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ನಿಯಮಗಳಿಗೆ ಸಂಪುಟ ಒಪ್ಪಿಗೆಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ಹಾಗೂ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ಸಾರ್ವಜನಿಕರನ್ನು ವಂಚಿಸುವ ಚಿಟ್ ಫಂಡ್ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ಕರ್ನಾಟಕ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ನಿಯಮಗಳು-2020ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. |
![]() | ವಿವಾದಿತ ಕೃಷಿ, ಭೂ ಸುಧಾರಣಾ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಒಪ್ಪಿಗೆರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. |
![]() | ರಾಜ್ಯ ವಿಧಾನಸಭೆ ಅಧಿವೇಶನಕ್ಕೆ ಮುನ್ನ ಸಿಎಂ ಯಡಿಯೂರಪ್ಪ ದೆಹಲಿ ಭೇಟಿ?ಸಚಿವ ಸಂಪುಟದ ಕೆಲ ಸದಸ್ಯರ ನಂತರ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಬಿಜೆಪಿ ಹೈಕಮಾಂಡ್ ನೊಂದಿಗೆ ಕ್ಯಾಬಿನೆಟ್ ವಿಸ್ತರಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ ಎರಡನೇ ವಾರದಲ್ಲಿ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ನಿರೀಕ್ಷೆಯಿದೆ. |
![]() | ಕಾರ್ಮಿಕ ಕಾನೂನು ತಿದ್ದುಪಡಿಗೆ ಕಾರ್ಮಿಕ ಸಂಘಟನೆಗಳಿಂದ ವಿರೋಧಕಾರ್ಮಿಕ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿವಾದಿತ ಕೈಗಾರಿಕಾ ಕಾಯ್ದೆಗೆ ತಿದ್ದುಪಡಿ ತರಲು ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇದು ಕಾರ್ಮಿಕರ ಹಕ್ಕಿನ ಉಲ್ಲಂಘನೆ ಎಂದು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. |