- Tag results for Karnataka Cabinet Meeting
![]() | 300 ಅಧಿಕಾರಿಗಳ ನೇಮಕ ಮಾಡಲು ಕೃಷಿ ಕೇಡರ್ ನಿಯಮಗಳಿಗೆ ತಿದ್ದುಪಡಿ: ಸಂಪುಟ ಸಭೆ ಅನುಮೋದನೆಸಹಾಯಕ ಕೃಷಿ ಅಧಿಕಾರಿಗಳ ನೇಮಕಕ್ಕೆ ಕೇಡರ್ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಗುರುವಾರ ಅಂಗೀಕರಿಸಿದ್ದು, ಶೀಘ್ರದಲ್ಲಿಯೇ 300 ಅಧಿಕಾರಿಗಳ ನೇಮಕಾತಿಗೆ ಮುಂದಾಗಲು ಸರ್ಕಾರ ಯೋಜಿಸಿದೆ. |