social_icon
  • Tag results for Karnataka Elections-2023

ಆತ್ಮವಿಶ್ವಾಸದ ನಡುವೆಯೂ ಬಿಜೆಪಿಗೆ ಒಳಗೊಳಗೇ ತಳಮಳ... (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ  ನಡ್ಡಾ ಸೇರಿದಂತೆ ಇಡೀ ಬಿಜೆಪಿ ಮಹಾನ್ ದಂಡ ನಾಯಕರ ಪಡೆಯೇ ಕರ್ನಾಟಕಕ್ಕೆ ದಾಳಿ ಇಟ್ಟಿದ್ದು ಪಕ್ಷದ ಕಾರ್ಯಕರ್ತರನ್ನು ಸಮರಕ್ಕೆ ಸಜ್ಜುಗೊಳಿಸುತ್ತಿದೆಯಾದರೂ ಆಂತರ್ಯದಲ್ಲಿ ಅಂತಹ ಆತ್ಮ ವಿಶ್ವಾಸ ಕಾಣುತ್ತಿಲ್ಲ.

published on : 5th May 2023

ಚುನಾವಣೆ ಗೆಲ್ಲಲು ಪ್ರತಿಷ್ಠೆ ಪಣಕ್ಕಿಟ್ಟ ತ್ರಿಮೂರ್ತಿಗಳು (ಸುದ್ದಿ ವಿಶ್ಲೇಷಣೆ)

ಮೂವರು ನಾಯಕರಿಗೂ ಇದು ಅಸ್ತಿತ್ವದ ಹೋರಾಟ. ಇಲ್ಲಿ ಗೆಲ್ಲುವವರಾರು? ಗೆಲ್ಲದೇ ಇದ್ದರೆ ರಾಜಕೀಯವಾಗಿ ನಾಯಕತ್ವದ ಅಸ್ತಿತ್ವವೇ ಕಳೆದು ಕೊಳ್ಳುವ ಭೀತಿ.

published on : 28th April 2023

ಬಿಎಸ್ ವೈ ಸೇರಿ ಬಿಜೆಪಿಯ ಲಿಂಗಾಯತ ನಾಯಕರ ರಾಜಕೀಯ ಜೀವನ ಮುಗಿಸಲು ಆರ್ ಎಸ್ಎಸ್ ವಿಘ್ನ ಸಂತೋಷಿ ಗಳ ಸಂಚು: ಸಿದ್ದರಾಮಯ್ಯ

ಲಿಂಗಾಯತ ಸಿಎಂ ಕುರಿತಾಗಿ ತಮ್ಮ ಹೇಳಿಕೆಯನ್ನಿಟ್ಟುಕೊಂಡು ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

published on : 23rd April 2023

ಹಾಲಿ ಶಾಸಕರಿಗೆ ಏಕೆ ಟಿಕೇಟ್ ನಿರಾಕರಣೆ?: ಅಮಿತ್ ಶಾ ನೀಡಿದ ಕಾರಣ ಹೀಗಿದೆ..

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.

published on : 22nd April 2023

ಹಾಸನದಲ್ಲಿ ಬದಲಾದ ಬಿಜೆಪಿ ರಣತಂತ್ರ: ಹೊಳೆನರಸಿಪುರದಲ್ಲಿ ರೇವಣ್ಣ ವಿರುದ್ಧ ಪ್ರೀತಂ ಗೌಡ ಕಣಕ್ಕೆ! 

ರಾಜ್ಯ ವಿಧಾನಸಭಾ ಚುನಾವಣೆಗೆ ಹಲವು ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ, ಹಾಸನದಲ್ಲಿ ಕೊನೆ ಕ್ಷಣದಲ್ಲಿ ರಣತಂತ್ರವನ್ನು ಬದಲಾಯಿಸಿದೆ. 

published on : 20th April 2023

ಬಿಎಸ್ ವೈ ಆಪ್ತ, ಸಂಬಂಧಿ ಎನ್ ಆರ್ ಸಂತೋಷ್ ಗೆ ಜೆಡಿಎಸ್ ಟಿಕೆಟ್

ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.

published on : 14th April 2023

ಬಿಜೆಪಿಯ 23 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಮಾಡಾಳ್, ಕುಮಾರಸ್ವಾಮಿ ಸೇರಿ 7 ಶಾಸಕರಿಗೆ ಕೈ ತಪ್ಪಿದ ಟಿಕೆಟ್!

ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ 24 ಗಂಟೆಗಳಲ್ಲೇ 2 ನೇ ಪಟ್ಟಿ ದಿಢೀರ್ ಬಿಡುಗಡೆಯಾಗಿದೆ. 

published on : 12th April 2023

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: 8 ಹಾಲಿ ಶಾಸಕರಿಗೆ ಖೋಕ್, 52 ಹೊಸ ಅಭ್ಯರ್ಥಿಗಳಿಕೆ ಟಿಕೆಟ್!

ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ 8 ಹಾಲಿ ಶಾಸಕರಿಗೆ ಖೋಕ್ ನೀಡಿದೆ. 

published on : 12th April 2023

ಚುನಾವಣೆ ಅಕ್ರಮ: 1042 ಎಫ್ಐಆರ್, 126 ಕೋಟಿ ರೂಪಾಯಿ ಮೌಲ್ಯದ ಹಣ ಜಪ್ತಿ!

ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕದಲ್ಲಿ ಮಾ.29 ರಿಂದ ಜಾರಿಯಲ್ಲಿರುವ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣದಲ್ಲಿ 1,000 ಎಫ್ಐಆರ್ ದಾಖಲಾಗಿದೆ.

published on : 12th April 2023

ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ: ಪದ್ಮನಾಭನಗರ, ಕನಕಪುರದಿಂದ ಆರ್ ಅಶೋಕ್, ಸಿದ್ದರಾಮಯ್ಯ ವಿರುದ್ಧ ವರುಣಾದಿಂದ ಸೋಮಣ್ಣ ಕಣಕ್ಕೆ

ರಾಜ್ಯ ಚುನಾವಣೆಗೆ ಉಳಿದೆಲ್ಲಾ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದರೂ ಗಜಪ್ರಸವದಂತಾಗಿದ್ದ ಬಿಜೆಪಿಯ ಮೊದಲ ಪಟ್ಟಿ ಕೊನೆಗೂ ಇಂದು ಏ.11 ರಂದು ಬಿಡುಗಡೆಯಾಗಿದೆ. 

published on : 11th April 2023

ಬಿಜೆಪಿ ಪಾಳೆಯದಲ್ಲಿ ಮತ್ತೆ ಆಪರೇಷನ್ ಕಮಲದ ಸದ್ದು! (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತೆ ಆಪರೇಷನ್ ಕಮಲ ಕಾರ್ಯಾಚರಣೆಗೆ ಮುಂದಾಗಲಿದೆಯೆ….?

published on : 31st March 2023

ಸಿದ್ದರಾಮಯ್ಯ ತಂತ್ರಕ್ಕೆ ಕಾಂಗ್ರೆಸ್ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ನಿಜಕ್ಕೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗೊಂದಲಕ್ಕಿಡಾಗಿದ್ದಾರಾ? ಅಥವಾ ಇದು ಇನ್ನೊಂದು ರಾಜಕೀಯ ತಂತ್ರವಾ?

published on : 24th March 2023

ಸೋಮಣ್ಣ ಬಂಡಾಯಕ್ಕೆ ಸೂತ್ರಧಾರರು ಯಾರು? (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ಯಡಿಯೂರಪ್ಪ ವಿರುದ್ಧ ಸಿಟ್ಟಿಗೆದ್ದ ವಸತಿ ಸಚಿವ ಸೋಮಣ್ಣ ಮೊಳಗಿಸಿರುವ ಬಂಡಾಯದ ಕಹಳೆ ಹಿನ್ನಲೆಯನ್ನು ಅದರಿಡೀ ಪ್ರಕರಣದ ತೆರೆಯಲ್ಲಿ ನಡೆದಿರುವ ವಿದ್ಯಮಾನಗಳನ್ನು ಗಮನಿಸಿದರೆ ಇದು ಇಷ್ಟಕ್ಕೇ ನಿಲ್ಲುವುದಿಲ್ಲ ಎಂಬ ಅಂಶ ಸ್ಪಷ್ಟವಾಗುತ್ತದೆ.

published on : 17th March 2023

ಬಿಎಸ್ ವೈ ಉತ್ತರಾಧಿಕಾರಿ ಆಯ್ಕೆಯೇ ಬಿಜೆಪಿಗೆ ಕಗ್ಗಂಟು (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ ಸೋಮವಾರ ( ಫೆ.27) ಯಡಿಯೂರಪ್ಪನವರ ಹುಟ್ಟು ಹಬ್ಬವೂ ಹೌದು. ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿ ದಿಲ್ಲಿಯಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ.

published on : 24th February 2023

ಕಾಂಗ್ರೆಸ್ ನಲ್ಲಿ ಅಸಮಾಧಾನದ ಬೆಂಕಿ; ಜೆಡಿಎಸ್ ಗೆ ಕುಟಂಬದವರ ಕಿತ್ತಾಟದ್ದೆ ಸಮಸ್ಯೆ (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ಅದೊಂದು ಅಸಮಾಧಾನದ ಬೆಂಕಿ. ಯುದ್ಧ ಆರಂಭಕ್ಕೆ ಮೊದಲೇ ಎರಡೂ ಪಕ್ಷಗಳಿಗೆ ಸಂಕಷ್ಟ ತಂದೊಡ್ಡಲಿದೆಯಾ? ಅಥವಾ ಹಾಗೇ ತಣ್ಣಗಾಗುತ್ತಾ?

published on : 3rd February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9