• Tag results for Karnataka HC

ಭ್ರಷ್ಟಾಚಾರ ಪ್ರಕರಣ: ಪತಿಯ ಸಾವು ಪತ್ನಿಯನ್ನು ವಿಚಾರಣೆಯಿಂದ ರಕ್ಷಿಸುವುದಿಲ್ಲ - ಹೈಕೋರ್ಟ್

ಭ್ರಷ್ಟಾಚಾರ ಪ್ರಕರಣದ ವಿಚಾರಣೆ ವೇಳೆ ಅಥವಾ ಚಾರ್ಜ್ ಶೀಟ್ ದಾಖಲಿಸುವ ಮುನ್ನ ಆರೋಪಿ ಸಾವನ್ನಪ್ಪಿದರೆ, ಸಹ ಆರೋಪಿಯಾಗಿರುವ ಪತ್ನಿಯ ವಿರುದ್ಧದ ವಿಚಾರಣೆಯನ್ನು ಕೈಬಿಡುವುದಿಲ್ಲ...

published on : 24th December 2021

ನಮ್ಮ ಮೆಟ್ರೋ ಹಂತ-2A: 577 ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್ ಅಸ್ತು

ತಾಂತ್ರಿಕ ತಜ್ಞರ ಸಮಿತಿ(ಟಿಇಸಿ)ಯ ಶಿಫಾರಸಿನಂತೆ ನಮ್ಮ ಮೆಟ್ರೋ ಯೋಜನೆಯ 2ಎ ಹಂತದ ವಿವಿಧ ಸ್ಥಳಗಳಲ್ಲಿ 833 ಮರಗಳ ಪೈಕಿ 577 ಮರಗಳನ್ನು ಕಡಿಯಲು, 212 ಮರಗಳನ್ನು ಸ್ಥಳಾಂತರಿಸಲು...

published on : 24th December 2021

ಜಾತೀಯತೆ ಮತ್ತು ಭ್ರಷ್ಟಾಚಾರ ನನ್ನ ಪ್ರಬಲ ಶತ್ರುಗಳು: ನ್ಯಾಯಮೂರ್ತಿ ಸುಧೀಂದ್ರರಾವ್

ವಿದ್ಯಾರ್ಥಿ ದೆಸೆಯಿಂದಲೂ ಜಾತೀಯತೆ ಮತ್ತು ಭ್ರಷ್ಟಾಚಾರ ನನ್ನ ಪ್ರಬಲ ಶತ್ರುಗಳು, ನನ್ನ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು ನಾನು ಒಂದೇ ಒಂದು ಅವಕಾಶವನ್ನು ಬಿಡಲಿಲ್ಲ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಹೆಸರಾದ...

published on : 4th December 2021

ಪುಟ್ಟೇನಹಳ್ಳಿ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ರಕ್ಷಣೆ ಮಾಡಬೇಕು, ನಿರ್ವಹಣೆ ಅರಣ್ಯ ಇಲಾಖೆಯದ್ದೇ ಎಂದ ಕರ್ನಾಟಕ ಹೈಕೋರ್ಟ್

ಯಲಹಂಕದ ಪುಟ್ಟೇನಹಳ್ಳಿ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ರಕ್ಷಣೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈ ಕೋರ್ಟ್ ಅರಣ್ಯ ಇಲಾಖೆಗೆ ಅದರ ನಿರ್ವಹಣಾ ಮೇಲುಸ್ತುವಾರಿ ನೀಡಿದೆ.

published on : 2nd December 2021

ಕರ್ನಾಟಕ ಹೈಕೋರ್ಟ್ ವಿಡಿಯೋ ವಿಚಾರಣೆ ವೇಳೆ ಅರೆನಗ್ನವಾಗಿ ಕಾಣಿಸಿಕೊಂಡ ವ್ಯಕ್ತಿ: ನೊಟೀಸ್ ಜಾರಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸೆಕ್ಸ್ ಸಿ.ಡಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ವೇಳೆ ವ್ಯಕ್ತಿಯೋರ್ವ ಅರೆನಗ್ನವಾಗಿ ಕಾಣಿಸಿಕೊಂಡಿದ್ದ ಎಂದು ಹಿರಿಯ ಅಡ್ವೊಕೇಟ್ ಇಂದಿರಾ ಜೈಸಿಂಗ್ ಆರೋಪಿಸಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ನ ಎಲೆಕ್ಟ್ರಾನಿಕ್ ಡೇಟಾ ಮರಳಿ ಪಡೆಯುವುದಕ್ಕೆ ಆದೇಶ ನೀಡಿದೆ. 

published on : 30th November 2021

ಕೊಲ್ಲೂರು ದೇವಾಲಯದ ಅಧ್ಯಕ್ಷರ ಆಯ್ಕೆ ಅಸಿಂಧು: ಹೈಕೋರ್ಟ್

ಕೊಲ್ಲೂರಿನ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. 

published on : 18th November 2021

ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಕುರಿತು ಕೇಂದ್ರದ ನಿಲುವನ್ನು ಕೇಳಿದ ಕರ್ನಾಟಕ ಹೈಕೋರ್ಟ್!

ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅಡಿಯಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಕಡ್ಡಾಯ ಭಾಷೆಯನ್ನಾಗಿ ಮಾಡುವ ಕುರಿತು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರದ ನಿಲುವನ್ನು ಕೇಳಿದೆ.

published on : 16th November 2021

ಮಕ್ಕಳನ್ನು ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ: ಹೈಕೋರ್ಟಿಗೆ ಸರ್ಕಾರದ ವಿವರಣೆ

ಬೀದರ್‌ನ ಶಾಹೀನ್‌ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು  ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ...

published on : 22nd October 2021

ಕೊಡವರಿಗೆ ಬಂದೂಕು ಪರವಾನಗಿ ವಿನಾಯ್ತಿಯನ್ನು ಎತ್ತಿ ಹಿಡಿದ ಹೈಕೋರ್ಟ್

ಬಂದೂಕನ್ನು ಹೊಂದಿರುವುದಕ್ಕೆ ಪರವಾನಗಿ ಪಡೆಯುವುದರಿಂದ ಕೊಡವರಿಗೆ ಸಂವಿಧಾನ, ಕಾನೂನಿನಲ್ಲಿ ನೀಡಲಾಗಿರುವ ವಿನಾಯ್ತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.

published on : 23rd September 2021

ಕರ್ನಾಟಕ ಹೈಕೋರ್ಟ್ ಗೆ ಖಾಯಂ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ನಿಂದ 10 ಹೆಸರು ಶಿಫಾರಸು

12 ಹೈಕೋರ್ಟ್ ಗಳಿಗೆ 68 ಖಾಯಂ ನ್ಯಾಯಾಧೀಶರ ನೇಮಕ ಮಾಡುವ ಐತಿಹಾಸಿನ ನಿರ್ಧಾರ ತೆಗೆದುಕೊಳ್ಳಲಿರುವ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಕರ್ನಾಟಕದ ಹೈಕೋರ್ಟ್ ನ ಖಾಯಂ ನ್ಯಾಯಾಧೀಶರ ನೇಮಕಕ್ಕೆ 10 ಹೆಸರುಗಳನ್ನು ಶಿಫಾರಸ್ಸು ಮಾಡಿದೆ.

published on : 8th September 2021

ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸತೀಶ್ ಚಂದ್ರ ಶರ್ಮಾ ‌ನೇಮಕ

ರಾಜ್ಯ ಹೈಕೋರ್ಟ್ ನ ನೂತನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ‌ ನೇಮಕಗೊಂಡಿದ್ದಾರೆ.

published on : 27th August 2021

ಸಿಡಿ ಹಗರಣ: ಎಸ್ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ಪ್ರಗತಿ ಸಾಧ್ಯವೇ?- ಸರ್ಕಾರಕ್ಕೆ ಹೈ ಪ್ರಶ್ನೆ 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಹಗರಣದ ತನಿಖೆಯನ್ನು ವಿಶೇಷ ತನಿಖಾದಳ (ಎಸ್ ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ಮುಂದುವರೆಸುವ ವಿಚಾರವಾಗಿ ಹೈಕೋರ್ಟ್ ಸರ್ಕಾರದಿಂದ ವಿವರಣೆಯನ್ನು ಕೇಳಿದೆ. 

published on : 27th July 2021

ಯುಪಿ ಪೊಲೀಸರು ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್: ಟ್ವಿಟರ್ ಇಂಡಿಯಾ ಎಂಡಿಗೆ ನಿರಾಳ

ಟ್ವಿಟರ್ ನಲ್ಲಿ  ಕೋಮು ಸೌಹಾರ್ದತೆಗೆ ಭಂಗ ತರುವಂತಹ ಸೂಕ್ಷ್ಮ ವಿಡಿಯೋವೊಂದರ ಅಳವಡಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ರಾಜ್ಯದ ಗಾಜಿಯಾಬಾದ್ ನ ಲೊನಿ ಬಾರ್ಡರ್ ಪೊಲೀಸರು ಸಿಆರ್ ಪಿಸಿ ಸೆಕ್ಷನ್ 41 -ಎ ಅಡಿಯಲ್ಲಿ ನೀಡಿದ್ದ ನೋಟಿಸ್ ನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

published on : 23rd July 2021

ಮುಷ್ಕರ ನಡೆಸುವ ಸಮಯ ಇದಲ್ಲ, ಕೂಡಲೇ ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಸೂಚನೆ

ಇಡೀ ರಾಜ್ಯ ಕೊರೋನಾ ವೈರಸ್ ಹಿಡಿತದಲ್ಲಿರುವುದರಿಂದ ಮುಷ್ಕರ ನಡೆಸಲು ಇದು ಅತ್ಯಂತ ಕೆಟ್ಟ ಸಮಯ. ಕೂಡಲೇ ಮುಷ್ಕರ ನಿಲ್ಲಿಸಿ, ಸೇವೆ ಆರಂಭಿಸಿ ಎಂದು ಹೈಕೋರ್ಟ್ ಮಂಗಳವಾರ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚನೆ ನೀಡಿದೆ.

published on : 20th April 2021

ಸಿಡಿ ಪ್ರಕರಣದ ತನಿಖೆ ಎಸ್‌ಐಟಿಗೆ ನೀಡಿರುವುದು ಕಾನೂನುಬಾಹಿರ: ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್ಐಚಿ)ಕ್ಕೆ ವಹಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ ಅವರು ಸೋಮವಾರ ಹೈಕೋರ್ಟ್​ನಲ್ಲಿ ಪಿಐಎಲ್​ ಅರ್ಜಿ ಸಲ್ಲಿಸಿದ್ದಾರೆ.

published on : 29th March 2021
1 2 > 

ರಾಶಿ ಭವಿಷ್ಯ