- Tag results for Karnataka Local Body Elections Results
![]() | ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಆರ್ಭಟ, ಮಂಕಾದ ಬಿಜೆಪಿ, ಎರಡಂಕಿಯಲ್ಲಿ ಜೆಡಿಎಸ್ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಜೆಡಿಎಸ್ ಕೂಡ ಗಮನಾರ್ಹ ಸಾಧನೆ ಮಾಡಿದೆ. |
![]() | ಕುಕನೂರಿನಲ್ಲಿ ‘ಕೈ’ಗೆ ಅಧಿಕಾರದ ಚುಕ್ಕಾಣಿ; ಬಾಗಲಕೋಟೆಯಲ್ಲಿ ಪತಿ, ಪತ್ನಿ ಗೆಲುವು, ಹೊಸಪೇಟೆಯಲ್ಲಿ ಸಹೋದರಿಯರ ವಿಜಯಪತಾಕೆಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ನಿರ್ಣಾಯಕ ಹಂತ ತಲುಪಿರುವಂತೆಯೇ ಅತ್ತ ಕೊಪ್ಪಳದ ಕುಕನೂರು ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. |
![]() | ಯಾದಗಿರಿ: ಪುರಸಭೆ ಚುನಾವಣೆಯಲ್ಲಿ ಪೆಟ್ರೋಲ್ ಹಾಕುವ ಹುಡುಗ ಪರಶುರಾಮ ಗೆಲುವುಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದಲ್ಲಿ ಅಚ್ಚರಿ ಎಂಬಂತೆ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕುವ ಯುವಕನೋರ್ವ ಚುನಾವಣೆ ಗೆದ್ದು ಅಚ್ಚರಿ ಮೂಡಿಸಿದ್ದಾರೆ. |
![]() | ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ವಿಟ್ಲ, ಕೋಟೆಕಾರು ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿಗೆ ಜಯಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದಲ್ಲಿ ವಿಟ್ಲ ಮತ್ತು ಕೋಟೆಕಾರು ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ಜಯ ಸಾಧಿಸಿದೆ. |
![]() | ನಾಯಕನಹಟ್ಟಿಯಲ್ಲಿ ಸಚಿವ ಬಿ.ಶ್ರೀರಾಮುಲು, ಕುಕನೂರಿನಲ್ಲಿ ಸಚಿವ ಆಚಾರ್, ಯಕ್ಸಂಬಾದಲ್ಲಿ ಶಶಿಕಲಾ ಜೊಲ್ಲೆಗೆ ಮುಖಭಂಗ, ಕಾಂಗ್ರೆಸ್ ಗೆಲುವುಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ನಾಯಕನಹಟ್ಟಿಯಲ್ಲಿ ಸಚಿವ ಬಿ.ಶ್ರೀರಾಮುಲು, ಕುಕನೂರಿನಲ್ಲಿ ಸಚಿವ ಆಚಾರ್ ಗೆ ಭಾರಿ ಮುಖಭಂಗವಾಗಿದ್ದು, ಎರಡೂ ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. |
![]() | ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಆಲಮೇಲ, ಭಟ್ಕಳ ಪ.ಪಂ. ಚುನಾವಣಾ ಫಲಿತಾಂಶ ಅತಂತ್ರವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಮತ್ತು ಉತ್ತರಕನ್ನಡ ಜಿಲ್ಲೆ ಭಟ್ಕಳ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಯಾವ ರಾಜಕೀಯ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ. |
![]() | ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಎಂ.ಕೆ ಹುಬ್ಬಳ್ಳಿ ಪಕ್ಷೇತರರ ಕಮಾಲ್, ಎಲ್ಲ 14 ವಾರ್ಡ್ ಗಳಲ್ಲಿ ಜಯಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣ ಪಂಚಾಯತ್ ನ ಎಲ್ಲ 14 ವಾರ್ಡ್ ಗಳಲ್ಲಿಯೂ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ತೀವ್ರ ಹಿನ್ನಡೆಯನ್ನುಂಟು ಮಾಡಿದ್ಜಾರೆ. |
![]() | ಸ್ವಕ್ಷೇತ್ರ ಹಾವೇರಿಯಲ್ಲೇ ಸಿಎಂ ಬೊಮ್ಮಾಯಿಗೆ ಹಿನ್ನಡೆ; ಕಾಂಗ್ರೆಸ್ ಕಮಾಲ್, ಬಂಕಾಪುರ, ಗುತ್ತಲ ಪಟ್ಟಣ ಪಂಚಾಯಿತಿ ಕೈ ತೆಕ್ಕೆಗೆಕರ್ನಾಟಕ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಹಾವೇರಿಯಲ್ಲೇ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. |