- Tag results for Karnataka MLAs
![]() | ಮಂಗಳವಾರ ಅಶುಭ: ಎಚ್‌ಡಿ ಕುಮಾರಸ್ವಾಮಿ ಸೇರಿ 9 ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರಕ್ಕೆ ಗೈರುಮೇ 22ರಿಂದ ಆರಂಭವಾದ ನೂತನ ಸರ್ಕಾರದ ಮೂರು ದಿನಗಳ ಮೊದಲ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ನೂತನ ಶಾಸಕರು, ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಆದರೆ, ಮಂಗಳವಾರ ಅಶುಭ ಎಂದು ಪರಿಗಣಿಸಿದ ಒಂಬತ್ತು ಶಾಸಕರು ಮಂಗಳವಾರ ಪ್ರಮಾಣ ವಚನ ಸ್ವೀಕಾರದ ಕಲಾಪಕ್ಕೆ ಗೈರಾಗಿದ್ದರು. |
![]() | ಈಗ ಕರ್ನಾಟಕದ ಶಾಸಕರ ಪರಿಷ್ಕೃತ ಮಾಸಿಕ ವೇತನವೆಷ್ಟು ಗೊತ್ತೇ?ರಾಜ್ಯ ವಿಧಾನಸಭೆಯ ಸದಸ್ಯರ ವೇತನ ಪರಿಷ್ಕರಣೆಯಾಗಿದ್ದು, ಮಾಸಿಕ 2.05 ಲಕ್ಷ ರೂಪಾಯಿ ಪಡೆಯಲಿದ್ದಾರೆ. |
![]() | 'ದಿ ಕಾಶ್ಮೀರ್ ಫೈಲ್ಸ್' ಸಿನೆಮಾ ವೀಕ್ಷಿಸಲು ಶಾಸಕರಿಗೆ ಸಭಾಧ್ಯಕ್ಷರ ಆಹ್ವಾನ: ಮಂತ್ರಿ ಮಾಲ್ ನಲ್ಲಿ ವಿಶೇಷ ಶೋ!ಕಾಶ್ಮೀರ ಪಂಡಿತರ ಮೇಲಿನ ದೌರ್ಜನ್ಯದ ನೈಜ ಕಥಾಹಂದರವನ್ನು ಹೊಂದಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ವೀಕ್ಷಣೆಗೆ ವಿಧಾನಸಭಾ ಶಾಸಕರಿಗೆ ಹಾಗೂ ಸಚಿವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. |